ರಾಯಚೂರು: ಆಂಧ್ರಪ್ರದೇಶದ Kurnool district ಜಿಲ್ಲೆಯ Mantralayam ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ 8 ಮಂದಿ ಕನ್ನಡಿಗರು ಸ್ಥಳದಲ್ಲೇ ಮೃತಪಟ್ಟ ದುಃಖದ ಘಟನೆ ನಡೆದಿದೆ. ಬೆಳಗಿನ ಜಾವ ಸುಮಾರು 4 ಗಂಟೆ ಸುಮಾರಿಗೆ ಚಿಲಕನಡೋಣ...
ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದ ಹಿನ್ನೆಲೆ, ಮಾಫಿ ಸಾಕ್ಷಿಯಾಗಿದ್ದ ಬಸವರಾಜ ಮುತ್ತಗಿ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ. “ಒಮ್ಮೆ ಮಾಡಿದ ತಪ್ಪನ್ನು ಮತ್ತೆ ಮಾಡಬಾರದು ಎಂದು ಸಾಕ್ಷಿ ಹೇಳಿದ್ದೇನೆ”...
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಗಳು ಎಂದು ಘೋಷಿಸಿದೆ. ನ್ಯಾಯಾಧೀಶ ಸಂತೋಷ್...
ಮುಂಬೈ (ಮಹಾರಾಷ್ಟ್ರ): ನಾಸಿಕ್ನ Tata Consultancy Services (ಟಿಸಿಎಸ್) ಕಚೇರಿಯಲ್ಲಿ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆ ಕಳವಳಕಾರಿ ಮತ್ತು ದುಃಖಕರವೆಂದು...
ಮುಂಬೈ, ಏಪ್ರಿಲ್ 13: ದೇಶದ ಅತಿದೊಡ್ಡ ಐಟಿ ಸಂಸ್ಥೆಯಾದ Tata Consultancy Services (ಟಿಸಿಎಸ್) ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ ಹಾಗೂ ಇತರೆ ಗಂಭೀರ ಆರೋಪಗಳು ಬೆಳಕಿಗೆ ಬಂದಿವೆ. ಕೆಲವು ಉದ್ಯೋಗಿಗಳ ದೂರಿನ ಆಧಾರದ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುತ್ತಿದ್ದರೆ, Bangalore Metropolitan Transport Corporation ನಲ್ಲಿ ಕೆಲವು ನೌಕರರು ಇದನ್ನು ದುರುಪಯೋಗ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಲವು ನಿರ್ವಾಹಕರು...
ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ...
ಶಿಡ್ಲಘಟ್ಟ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರೌಡಿ ಶೀಟರ್ಗಳ ಮೇಲೆ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದೆ. ರೌಡಿ ಶೀಟರ್ಗಳ ಪರೇಡ್ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ...
ಕಲಬುರಗಿ: ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ...
ಬೆಂಗಳೂರು: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆತ್ಮಹತ್ಯೆ ಪ್ರಕರಣದ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು Karnataka High Court ವಜಾಗೊಳಿಸಿದೆ. ಸಾಮಾಜಿಕ ಕಾರ್ಯಕರ್ತ Snehmayi Krishna ಸಲ್ಲಿಸಿದ್ದ ಈ ಅರ್ಜಿಯ ಕುರಿತು...