ದೈಹಿಕ ಆರೋಗ್ಯದ ವಿಷಯಕ್ಕೆ ಬಂದಾಗ ಸಾಕಷ್ಟು ಜನರು ಜಿಮ್ನಲ್ಲಿ ವರ್ಕೌಟ್ ಮಾಡಲು ಬಯಸುತ್ತಾರೆ. ಏಕೆಂದರೆ, ಜಿಮ್ನಲ್ಲಿ ಅಂತಹ ವಾತಾವರಣ ಇರುತ್ತದೆ. ಅಲ್ಲದೆ, ನಿಮಗೆ ಬೇಕಾದ ಎಲ್ಲಾ ವಸ್ತುಗಳು ಲಭ್ಯವಿರುತ್ತದೆ. ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಜಿಮ್ ಪ್ರಮುಖ...
ಬೆಂಗಳೂರು: ಕೋಲ್ಕತ್ತ ವೈದ್ಯೆಯ (Kolkata Doctor) ಹತ್ಯೆ ಖಂಡಿಸಿ ಐಎಂಎ ಪ್ರತಿಭಟನೆಗೆ ಕರೆ ಕೊಟ್ಟಿದ್ದು, ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಓಪಿಡಿ ಇಂದು ಬಂದ್ (OPD Bandh) ಆಗಲಿವೆ. ತುರ್ತು ಸೇವೆಗಳು ಮಾತ್ರ ಲಭ್ಯವಿರಲಿವೆ. ಕೋಲ್ಕತ್ತದಲ್ಲಿ...
ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೂದುಗುಂಬಳಕಾಯಿ ಜ್ಯೂಸ್ ಕುಡಿದ್ರೆ, ಅದು ನಿಮ್ಮ ದೇಹವನ್ನು ನಿರ್ವಿಷಗೊಳಿಸುತ್ತೆ, ಅಷ್ಟೇ ಅಲ್ಲ ಇದರಿಂದ ಇನ್ನೂ ಹಲವಾರು ಪ್ರಯೋಜನಗಳಿವೆ. ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಖಂಡಿತವಾಗಿಯೂ ನೀವಿದನ್ನು ಸೇವಿಸುವಿರಿ. ಬೂದುಗುಂಬಳಕಾಯಿ...
ಬೆಂಗಳೂರು : ನೊವಾ ನಾರ್ಡಿಸ್ಕ್ ಇಂಡಿಯಾ ಸಿದ್ಧಪಡಿಸಿರುವ ‘ಡಯಾಬಿಟಿಸ್@ಬಾರೋಮೀಟರ್ (CDB) ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಲಾಭರಹಿತ ಸಂಸ್ಥೆಯಾಗಿರುವ ನೊವಾ ನಾರ್ಡಿಸ್ಕ್ ಎಜುಕೇಶನ್ ಫೌಂಡೇಶನ್ (NNEF) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.ಈ...
ರಾಮನಗರ: ಮುಡಾ, ವಾಲ್ಮೀಕಿ ಹಗರಣವನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ,ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬವವರು ತೀವ್ರ ಎದೆ...
ಬೆಂಗಳೂರು: ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ಮತ್ತು ನ್ಯಾ.ವೀರಪ್ಪ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ...
ಹಾಸನ: ಹರದನಹಳ್ಳಿಯ ದೇವೇಶ್ವರ ದೇವಸ್ಧಾನಕ್ಕೆ ತೆರಳಿದ್ದ ಮಾಜಿ ಹೆಚ್ ಡಿ ರೇವಣ್ಣ ಅವರು ದಿಢೀರನೆ ಆಸ್ಪತ್ರೆಗೆ ಸೇರುವಂತಾಗಿದೆ, ದೇವಸ್ಧಾನದ ಬಳಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಪಕ್ಕೆಲುಬಿಗೆ ತೀವ್ರವಾಗಿ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ,ಗಾಯಗೊಂಡ ಅವರನ್ನು...
ಬೆಂಗಳೂರು: ಡೆಂಗ್ಯೂ ಅನ್ನು ಗಂಭೀರವಾಗಿ ಪರಿಗಣಿಸಿ ನೋಟಿಫೈ ಡಿಸೀಜ್ ಎಂದು ಘೋಷಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸರ್ಕಾರವೇ ದರ ನಿಗದಿಪಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ವಿಧಾನ...
ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾದ ಬೆನ್ನಲ್ಲೇ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ, ಅದರೆ ಬೆಂಗಳೂರಿನಲ್ಲಿ ಕೆಲ ಲ್ಯಾಬ್ಗಳು ನಿಗದಿಯಾಗಿದ್ದ 300 ರೂಪಾಯಿಗಿಂತ ಹೆಚ್ಚುವರಿ ದರ ವಸೂಲಿ...
ಬೆಂಗಳೂರು: ಅಭಿವೃದ್ಧಿ ಹೆಸರಲ್ಲಿ ಸಿಲಿಕಾನ್ ಸಿಟಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಎಲ್ಲಿ ನೋಡಿದರಲ್ಲಿ ಕಟ್ಟಡಗಳು, ವಾಹನಗಳ ಸಂಖ್ಯೆ ಏರುತ್ತಿದೆ, ಇದರಿಂದ ಬೆಂಗಳೂರಿಗರು ಶುದ್ಧಗಾಳಿ ಕೊರತೆ ಉಲ್ಭಣವಾಗಿದೆ, ವಾಯುಮಾಲಿನ್ಯದಿಂದಾಗಿ ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.ಭಾರತದ 10 ಮಹಾನಗರಗಳಲ್ಲಿ...