ಬೆಂಗಳೂರು: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 17 ರನ್ಕಳಿಂದ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ಈ ಗೆಲುವಿನಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ತನ್ನ...
ರಾಂಚಿ: ವಿರಾಟ್ ಕೊಹ್ಲಿ ಅವರ ದಿಮ್ಮಿ ತಟ್ಟಿಸುವ ಶತಕ, ನಾಯಕ ಕೆ.ಎಲ್. ರಾಹುಲ್ ಮತ್ತು ರೋಹಿತ್ ಶರ್ಮಾ ಅವರ ಅರ್ಧಶತಕದ ಆಧಾರದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 17 ರನ್ಗಳ...
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಎದುರಾದ 0-3 ವೈಟ್ವಾಶ್ ನಂತರ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೇಲೆ ಬಿಸಿಸಿಐ ಒತ್ತಡ ಹೆಚ್ಚುತ್ತಿದೆ. ವಿಶೇಷವಾಗಿ ಕೋಲ್ಕತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ...
ಶಿವಮೊಗ್ಗ: ಈ ಬಾರಿಯ KSCA ಚುನಾವಣೆಯಲ್ಲಿ ನಮ್ಮ ತಂಡಕ್ಕೆ ಉತ್ತಮ ಅವಕಾಶ ಸಿಕ್ಕಿದ್ದು, ಟೀಂ ಅತ್ಯಂತ ಬಲಿಷ್ಠವಾಗಿದೆ ಎಂದು ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಗುಹವಾಟಿ, ನವೆಂಬರ್ 26: ಇಂಡಿಯಾ–ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಲ್ಲಿ ಮೈದಾನಕ್ಕಿಂತ ಹೆಚ್ಚು ಸುದ್ದಿ ಮಾಡುತ್ತಿರುವುದು ಈಗ ಕೋಚ್ಗಳ ಹೇಳಿಕೆಗಳು. ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್ ನೀಡಿದ ವಿವಾದಾತ್ಮಕ ಹೇಳಿಕೆಗೆ, ಭಾರತ ಮಾಜಿ...
ಬೆಂಗಳೂರು: ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಇತಿಹಾಸ ನಿರ್ಮಿಸಿದ್ದು, ಮೊದಲ ಬಾರಿಗೆ ಆಯೋಜಿಸಲಾದ ಬ್ಲೈಂಡ್ ಮಹಿಳಾ T20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಸಾಧನೆಗೆ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಬೆಂಗಳೂರಿನಲ್ಲಿ...
ನವದೆಹಲಿ: ಭಾರತೀಯ ಮಹಿಳಾ ಕಬಡ್ಡಿ ತಂಡವು ಮತ್ತೆ ವಿಶ್ವದ ಗಮನವನ್ನು ಸೆಳೆದು 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಗೆಲುವಿನ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು ಬಲಿಷ್ಠ...
ಮುಂಬೈ, ನವೆಂಬರ್ 24, 2025: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರಾ ಬ್ಯಾಟ್ಸ್ವಿಮನ್ ಸ್ಮೃತಿ ಮಂಧಾನ ಅವರ ಮದುವೆ ಕಾರ್ಯಕ್ರಮ ಭಾನುವಾರ ದಿಢೀರ್ ಮುಂದೂಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅದ್ಧೂರಿ ವಿವಾಹ ಸಮಾರಂಭ ನಡೆಯುತ್ತಿತ್ತು. ಬಾಲಿವುಡ್ ಸಂಗೀತ...
ಪೋರ್ಚುಗೀಸ್ ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ 40ನೇ ವಯಸ್ಸಿನಲ್ಲೂ ಫುಟ್ಬಾಲ್ ಕ್ರೀಡೆಯಲ್ಲಿ ತಮ್ಮ ಅದ್ಭುತ ಮಿಂಚು ತೋರಿಸುತ್ತಿದ್ದಾರೆ. ಸಾಮಾನ್ಯವಾಗಿ 40 ವರ್ಷ ದಾಟಿದ ನಂತರ ಫಿಟ್ನೆಸ್ ಮತ್ತು ವೇಗ ಕುಗ್ಗುತ್ತದೆ ಎನ್ನುವುದು ಸಾಮಾನ್ಯ. ಆದರೆ ರೊನಾಲ್ಡೊ...
ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆ ಬ್ಯಾಟರ್ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ-ಚಿತ್ರ ನಿರ್ಮಾಪಕ ಪಾಲಾಶ್ ಮುಚ್ಚಲ್ ಅವರ ಮದುವೆ ಮಂಟಪಕ್ಕೆ ಕೌಂಟ್ಡೌನ್ ಆರಂಭವಾಗಿದೆ. ನವೆಂಬರ್ 23, 2025ರಂದು ನಡೆಯಲಿರುವ ಮದುವೆಯ ಮುನ್ನೋಟವಾಗಿ,...