ನವದೆಹಲಿ: ನ್ಯೂಜಿಲ್ಯಾಂಡ್ ತಂಡ ಶ್ರೀಲಂಕಾ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿದ ಪರಿಣಾಮ ಪಾಕಿಸ್ತಾನದ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ. ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಪವಾಡ ರೀತಿಯಲ್ಲಿ ಗೆದ್ದರೆ ಮಾತ್ರ ಪಾಕ್ ತಂಡಕ್ಕೆ ಅವಕಾಶ. ಆದರೆ...
ಬೆಂಗಳೂರು: ಗಾಯದ ಮಧ್ಯೆಯೂ ಅಸಾಮಾನ್ಯ ಬ್ಯಾಟಿಂಗ್ ಹೋರಾಟ ನಡೆಸಿ ಆಸ್ಟ್ರೇಲಿಯಾ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟ ಗ್ಲೆನ್ ಮ್ಯಾಕ್ಸ್ವೆಲ್ ಅವರ ಸಾಹಸಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಾಖಲೆಯ 70 ನೇ ಏಕದಿನ ಅರ್ಧಶತಕವನ್ನು ಸಿಡಿಸಿದ್ದಾರೆ. ಈ ಅರ್ಧಶತಕದೊಂದಿಗೆ ವಿರಾಟ್, ಕ್ರಿಕೆಟ್...
ಕರಾಚಿ: ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮತ್ತು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ನಡುವಿನ ವಾಟ್ಸ್ ಅಪ್ ಚಾಟ್ ಸೋರಿಕೆ ಪ್ರಕರಣದ ಕುರಿತು, ಪಾಕ್ ತಂಡದ ಮಾಜಿ ನಾಯಕ ಶಾಹಿದ್...
ನವದೆಹಲಿ: ನ.05 ರಂದು ವಿರಾಟ್ ಕೊಹ್ಲಿ 35 ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಅದೇ ದಿನದಂದು ಈಡೆನ್ ಗಾರ್ಡನ್ ನಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದೆ. ವಿರಾಟ್ ಕೊಹ್ಲಿ ಜನ್ಮದಿನದಂದು ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಗಾಳ ಕ್ರಿಕೆಟ್...
ನವದೆಹಲಿ: ವಿಶ್ವಕಪ್ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು ವಿಶ್ವಕಪ್...
ಪುಣೆ: ಸೋಮವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಶ್ರೀಲಂಕಾ ತಂಡವನ್ನು 7 ವಿಕೆಟ್ಗಳಿಂದ ಮಣಿಸಿತು. ಈ ಮೂಲಕ ಆಫ್ಘನ್ ಹಾಲಿ ಆವೃತ್ತಿಯಲ್ಲಿ ಮೂರನೇ ಗೆಲುವು ದಾಖಲಿಸಿತು. ಅಫಘಾನಿಸ್ತಾನ ತಂಡ ಗೆದ್ದ ಖುಷಿಯಲ್ಲಿ ಟೀಮ್ ಇಂಡಿಯಾದ...
ನವದೆಹಲಿ: ಕ್ರಿಕೆಟ್ ಆಟಗಾರರಿಗೆ ಯಾವುದೇ ಬಹುಮಾನ ಘೋಷಣೆ ಮಾಡಿಲ್ಲ ಎಂದು ಕೈಗಾರಿಕೋದ್ಯಮಿ ರತನ್ ಟಾಟಾ ಸ್ಪಷ್ಟನೆ ನೀಡಿದ್ದಾರೆ. ಆಟಗಾರರಿಗೆ ಬಹುಮಾನ ಘೋಷಿಸಿಲ್ಲ. ಕ್ರಿಕೆಟ್ ಆಟಗಾರರಿಗೆ, ಐಸಿಸಿಗೆ ಯಾವುದೇ ಸಲಹೆ ನೀಡಿಲ್ಲ. ನನಗೂ ಕ್ರಿಕೆಟ್ಗೂ ಯಾವುದೇ ಸಂಬಂಧವಿಲ್ಲ. ನನ್ನ...
ಲಖನೌ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಅಲ್ಪ ಮೊತ್ತ ಗಳಿಸಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ 50...
ನವದೆಹಲಿ: ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್ ಟಿಕೆಟ್ಅನ್ನು ಖಚಿತಪಡಿಸಿಕೊಂಡಿದೆ. ಅಷ್ಟೇ ಅಲ್ಲ, ಪಾಕ್ ತಂಡವನ್ನು ವಿಶ್ವಕಪ್ ಟರ್ನಿಯಿಂದಲೇ ಬಹುತೇಕ ಹೊರಗಟ್ಟಿದೆ. ಅದರಲ್ಲೂ, ಭಾರತ ಮೂಲದ ಕೇಶವ್ ಮಹಾರಾಜ್ ಅವರು ಕೊನೆಯ...