ರಾಮನಗರ: ಬುಧವಾರ ತೋಟದ ಮನೆಯ ಹೊಸತೊಡಕು ಊಟಕ್ಕೆ ಚುನಾವಣಾಧಿಕಾರಿಗಳು (Returning Officer) ಬ್ರೇಕ್ ಹಾಕಿದ ವಿಚಾರದ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಬೆಂಗಳೂರು: ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ನವೀನ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ ನಡೆದಿದೆ, ರಾಜಕೀಯ ದ್ವೇಷಕ್ಕಾಗಿ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ,ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಚುನಾವಣೆ...
ಬೆ0ಗಳೂರು: ದೇವೇಗೌಡರಿಗೆ ಈಗತಿ ಬರಬಾರದಿತ್ತು ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ,ಸಿದ್ಧಾಂತವನ್ನೇ ಮಾರಿಕೊಂಡು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಧಿತಿ ಜೆಡಿಎಸ್ಗೆ ಬರಬಾರದಿತ್ತು ಎಂದು ಡಿ ಕೆ ಶಿವಕುಮಾರ್, ಗೌಡರ ಮನೆ ಅಳಿಯನಿಗೆ ಜೆಡಿಎಸ್ ನಿಂದ ಟಿಕೆಟ್...
ಮಂಗಳೂರು: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ತಿಳಿಸಿದೆ,ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಹಾಸನ: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ. ಜೆಡಿಎಸ್ ಯುವ ಕಾರ್ಯಕರ್ತರು ಎಚ್ಚೆತ್ತುಕೊಂಡರೆ...
ಬೆಂಗಳೂರು: ನಮ್ಮ ಶಾಸಕರು ನಮ್ಮ ಹೆಮ್ಮೆ ಎಂದು ಯಶವಂತಪುರದ ಗ್ಯಾರಂಟಿ ಸಮಿತಿಯ ಸದಸ್ಯ ಟಿ.ಪ್ರಭಾಕರ ಹೇಳಿದರು. ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ಯಶವಂತಪುರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಎಸ್ ಟಿ...
ಬೆಂಗಳೂರು : ನಾನು ಕಾಂಗ್ರೆಸ್ ಪಕ್ಷವನ್ನು ತೊರೆದು ಅತಿ ದೊಡ್ಡ ತಪ್ಪು ಮಾಡಿದೆ ಎಂದು ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಶನಿವಾರ ಕೆಂಗೇರಿ ಉಪನಗರದ ಬಂಡೆಮಠದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಚುನಾವಣೆ ನಂತರ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಕೆ ಅವರ ಪಕ್ಷ ಮತ್ತು ನಾಯಕರು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ...
ಹೊಸದಿಲ್ಲಿ: ಘರ್ ಘರ್ ಗ್ಯಾರಂಟಿ ಮೂಲಕ ದೇಶಾದ್ಯಂತ ಎಂಟು ಕೋಟಿ ಮನೆಗಳಿಗೆ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯನ್ನು ತಲುಪಿಸುವ ಮತ್ತು ಅವರಿಗೆ ಈ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಬೆಂಗಳೂರು: ಮೂರನೇ ಬಾರಿಗೆ ಲೋಕಸಭೆ ಪ್ರವೇಶಕ್ಕೆ ಮುಂದಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಕಳೆದ ಎರಡು ಸಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಸಂಜಯ್ ನಗರದಲ್ಲಿರುವ...