ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆಯಿಂದ ಉಂಟಾಗಿರುವ ವಿವಾದ ಇನ್ನೂ ಹೊತ್ತಿ ಉರಿಯುತ್ತಿರುವಾಗ ಡಿಎಂಕೆಯ ಇನ್ನೋರ್ವ ನಾಯಕ ಸನಾತನದ ಬಗ್ಗೆ ತೀಕ್ಷ್ಣ ಹೇಳಿಕೆಯನ್ನು ನೀಡಿದ್ದಾರೆ,ಡಿಎಂಕೆ ಸಂಸದ ಎ...
ಹೊಸದಿಲ್ಲಿ: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಮರ್ಪಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆಯಲಿರುವ ಜಿ 20...
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿ20 ನಾಯಕರಿಗೆ ಏರ್ಪಡಿಸಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ವಾಡಿಕೆಯ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಎಂಬ ಉಲ್ಲೇಖದ ಬದಲು, ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆದಿರುವುದು ವಿವಾದದ ಕಿಡಿ ಹೊತ್ತಿಸಿದೆ....
ಧಾರ್ಮಿಕ ಭಾವನೆಗಳಿ ಧಕ್ಕೆ ಉಂಟುಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ...
ಕೊಲಂಬೋ: ವಿರಾಟ್ ಕೊಹ್ಲಿ ಹೆಸರು ಹೇಳುತ್ತಿರುವ ಅಭಿಮಾನಿಗಳತ್ತ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭಿರ್ ಮಧ್ಯದ ಬೆರಳನ್ನು ತೋರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಗೌತಮ್ ಗಂಭೀರ್...
ಜಿಕಾ ವೈರಸ್ನ ಎರಡನೇ ಪ್ರಕರಣ ಮುಂಬೈನಲ್ಲಿ ಪತ್ತೆಯಾದ ಬಗ್ಗೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಮಂಗಳವಾರ (ಸೆಪ್ಟಂಬರ್ 05) ಅಧಿಕೃತವಾಗಿ ತಿಳಿಸಿದೆ. ಈ ಹಿಂದೆ ಮೊದಲ ಪ್ರಕರಣ ಆಗಸ್ಟ್ 23 ರಂದು ವರದಿಯಾಗಿತ್ತು. ಜಿಕಾ...
ಕೇಂದ್ರ ಸರ್ಕಾರವು ಸಂಸತ್ನ ವಿಶೇಷ ಅಧಿವೇಶನದಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಮಂಡಿಸುವ ಸಾಧ್ಯತೆ ಇದೆ. ಸದ್ಯ ಈ ವಿಚಾರ ದೇಶಾದ್ಯಂತ ಸಂಚಲನ ಉಂಟು ಮಾಡಿದೆ. ಇಂಡಿಯಾ ಹೆಸರು ಬದಲಾವಣೆ...
ದೇಶದ ಹೆಸರನ್ನು ಇಂಡಿಯಾ ಬದಲಾಗಿ ಭಾರತ ಎಂದು ಬದಲಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರ ಹೊರಬಿದ್ದ ಕೂಡಲೇ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ವಿರೋಧ ಪಕ್ಷಗಳ INDIA ಮೈತ್ರಿ ಕೂಟದ ಅಂಗ...
ಬೆಂಗಳೂರು: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಶಿರಚ್ಛೇದಕ್ಕೆ 10 ಕೋಟಿ ರೂ ಘೋಷಿಸಿದ್ದ ಅಯೋಧ್ಯೆಯ ಪೀಠಾಧಿಪತಿ ಪರಮಹಂಸ ಆಚಾರ್ಯ ಅವರು ಬಹುಮಾನದ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವುದಾಗಿ ಹೇಳಿದ್ದಾರೆ,ಅಸಮಾನತೆಯನ್ನು ಘೋಷಿಸುವ ಸಾಮಾಜಿಕ ನ್ಯಾಯವನ್ನು ವಿರೋಧಿಸುವ ಸನಾತನ...
ಸೆ. 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಸಂಸತ್ ಭವನದಲ್ಲಿ ನಡೆಯಲಿರುವ...