ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಇಂದು (ಫೆ.12) ಮಹತ್ವದ ರಾಷ್ಟ್ರೀಯ ಚುನಾವಣೆ (Election) ನಡೆಯುತ್ತಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ 15 ವರ್ಷಗಳ ಆಡಳಿತ ಕುಸಿತಗೊಂಡು 18 ತಿಂಗಳ ಬಳಿಕ, ದೇಶದ ಮತದಾರರು...
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ಫೆಬ್ರವರಿ 14ರಿಂದ ಆರಂಭವಾಗುತ್ತಿದ್ದು, ಲಕ್ಷಾಂತರ ಭಕ್ತರು ಕ್ಷೇತ್ರದತ್ತ ಹರಿದುಬರುತ್ತಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಭಾಗಗಳಿಂದ...
ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್ಗಟ್ಟಲೆ ಇಮೇಲ್ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ...
ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್...
ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು...
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ...
ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ...
ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30...
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ...
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಡಿಕೆ...