ಮುಂಬೈ: ಮಾಜಿ ಕ್ರಿಕೆಟಿಗ ಹಾಗೂ ಭಾರತ ರತ್ನ ಸಚಿನ್ ತೆಂಡೂಲ್ಕರ್ ಅವರ ಮನೆಯ ಹೊರಗೆ ಪಕ್ಷೇತರ ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ, ಶಾಸಕ ಬಚ್ಚು ಕಡು ಅವರು ಆನ್ಲೈನ್ ಗೇಮಿಂಗ್...
ಮೈಸೂರು: ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ, ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಜುಲ್ ಗಾಂಧಿ ಹೇಳಿದರು, ರಕ್ಷಾಬಂಧನ ದಿನ ಗೃಹಲಕ್ಷಿö್ಮ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಿದ...
ಅಮೆರಿಕ: ಜಾಗತಿಕ ವ್ಯವಾಹಾರಗಳ ಮೇಲೆ ಭಾರತದ ಪ್ರಭಾವ ಹೆಚ್ಚಾಗುತ್ತಿದೆ ಎಂದು ಭಾರತೀಯರು ಭಾವಿಸಿದರೆ, ಜಗತ್ತಿನ ಇತರ ಜನರು ಹಾಗೇನೂ ಇಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಜಾಗತಿಕ ಪ್ರಭಾವ ಹಾಗೂ ವಿದೇಶಾಂಗ ವಿಷಯಗಳ ಕುರಿತು ಪ್ಯೂ ಸಂಶೋಧನಾ...
ನವದೆಹಲಿ: ಆಧಾರ್ ನೋಂದಣಿ ಮತ್ತು ಅಪ್ಗ್ರೇಡ್ ಮಾಡುವುದಕ್ಕೆ 18 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಹಾಗೂ 0-5 ವರ್ಷದ ಮಕ್ಕಳಿಗೆ ಪ್ರತ್ಯೇಕ ಫಾರ್ಮ್ಗಳನ್ನು ಬಳಸಲಾಗುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಹೇಳಿದೆ. ಈ ಕುರಿತು ಯುಐಡಿಎಐ...
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಾಗಲ್ಲ ಎಂದು ಹೇಳಿದ್ದರು. ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಮೋದಿ ಅವರು ನೋಡಿದ್ದರೆ ಇಂತಹ ಕಾರ್ಯಕ್ರಮ ಕೂಡ ಜಾರಿ ಮಾಡಲು ಸಾಧ್ಯವಿದೆ ಎಂಬುವುದನ್ನು ಎಂದು ತಿಳಿಯಬಹುದು. ಆದರೆ, ಅವರು ಒಪ್ಪಲ್ಲ,...
ನವದೆಹಲಿ: ಭಾರತೀಯ ನೌಕಾಪಡೆಗೆ 26 ರಫೇಲ್ ಮೆರೈನ್ ವಿಮಾನಗಳನ್ನು ಖರೀದಿಸುವ ಪ್ರಸ್ತಾವನೆಗೆ ಭಾರತ ಒಪ್ಪಿಗೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಒಪ್ಪಂದದ ಕುರಿತು ಚರ್ಚಿಸಲು ಫ್ರಾನ್ಸ್ ರಕ್ಷಣಾ ಸಚಿವಾಲಯದ ಅಧಿಕಾರಿಗಳ ನೇತೃತ್ವದ ತಂಡವು ಭಾರತಕ್ಕೆ ಭೇಟಿ...
ಕೊಲ್ಕತ್ತಾ: ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೈತ್ರಿಯಿಂದ ಹೆದರಿ ಎಲ್ಪಿಜಿ ಬೆಲೆಯನ್ನು ಕಡಿತಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ, ಇಂಡಿಯಾ ಮೈತ್ರಿಕೂಟ ಕಳೆದ ಎರಡು ತಿಂಗಳಲ್ಲಿ ಎರಡು ಸಭೆಗಳನ್ನು ಮಾತ್ರ ನಡೆಸಿದೆ,...
ಬೆಂಗಳೂರು: ಚಂದ್ರನ ದಕ್ಷಿಣ ಧ್ರವದ ಮೇಲೆ ಅಧ್ಯಯನ ನಡೆಸುತ್ತಿರುವ ಪ್ರಗ್ಯಾನ್ ರೋವರ್ ಒಂದೊಂದು ಹೊಸ ಮಾಹಿತಿಯನ್ನು ರವಾನಿಸುತ್ತಿದೆ, ಇಸ್ರೋ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಪತ್ತೆ ಹೆಚ್ಚಿರುವುದಾಗಿ ತಿಳಿಸಿದೆ, ಪ್ರಗ್ಯಾನ್ ರೋವರ್ ಚಂದ್ರನ ಮೇಲೆ ಸಲ್ಫರ್...
Super Blue Moon 2023: ನಾಳೆ (ಆಗಸ್ಟ್ 30) ರಾಖಿಪೂರ್ಣಿಮೆಯಂದು ಜಗತ್ತು ಅಪರೂಪದ ವಿಶ್ವರೂಪಕ್ಕೆ ಸಾಕ್ಷಿಯಾಗಲಿದೆ. ಅಪರೂಪದ ಸೂಪರ್ ಬ್ಲೂ ಮೂನ್ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ. ವಿಶೇಷವೆಂದರೆ ಈ ಸೂಪರ್ ಬ್ಲೂ ಮೂನ್ 10 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ. ...
National Sports Day 2023: ಭಾರತದಲ್ಲಿ ಎಲ್ಲಾ ಕ್ರೀಡೆಗಳಿಗೂ ಮಾನ್ಯತೆ ದೊರೆಯುತ್ತಿದೆ. ಇದರಿಂದ ಮುಂದಿನ ವರ್ಷಗಳಲ್ಲಿ ದೇಶ ಅಮೆರಿಕ- ಆಸ್ಟ್ರೇಲಿಯಾದ ರೀತಿ ಕ್ರೀಡಾ ರಾಷ್ಟ್ರವಾಗಲಿದೆ ಎಂದಿದ್ದಾರೆ ಸುನಿಲ್ ಗವಾಸ್ಕಾರ್ಮುಂಬೈ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಉದಯೋನ್ಮುಖ ಚೆಸ್...