ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಕಾಶ ಮಾಡಿಕೊಡಬೇಕು. ಈ ಅವಧಿಯಲ್ಲೇ ಡಿಕೆಶಿ ಅವರು ಸಿಎಂ ಆಗಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಮನವಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...
ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿಯ ಗಣೇಶ ಆಟದ ಮೈದಾನದಲ್ಲಿ ಫೆಬ್ರವರಿ 15, 2026ರ ಭಾನುವಾರ ಆಯೋಜಿಸಿರುವ ಅದ್ದೂರಿ “ಮಹಾಶಿವರಾತ್ರಿ ಸಂಭ್ರಮ” ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮವನ್ನು ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್...
ಬೆಂಗಳೂರು, ಫೆಬ್ರವರಿ 9:ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾಟ ಆಯೋಜನೆಗೆ ಸಂಬಂಧಿಸಿದಂತೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ನಿಯೋಗ ಹಾಗೂ ಆರ್ಸಿಬಿ ಪದಾಧಿಕಾರಿಗಳು ಗೃಹ ಸಚಿವ ಡಾ....
ಬೆಂಗಳೂರು ಕೃಷಿ ಪಂಪ್ಸೆಟ್ಗಳಿಗೆ ಮುಂಜಾನೆ ಹಾಗೂ ಹಗಲು ಅವಧಿಯಲ್ಲಿ ನಿರಂತರ ವಿದ್ಯುತ್ ನೀಡಬೇಕೆಂಬ ರಾಜ್ಯದ ರೈತರ ಬಹುದಿನದ ಬೇಡಿಕೆ ಇದೀಗ ಸಾಕಾರವಾಗುತ್ತಿದೆ. ಕುಸುಮ್–ಸಿ (KUSUM-C) ಯೋಜನೆಯಡಿ ಬೆಸ್ಕಾಂ ವ್ಯಾಪ್ತಿಯಲ್ಲಿ 2.70 ಲಕ್ಷಕ್ಕೂ ಹೆಚ್ಚು ಕೃಷಿ ಪಂಪ್ಸೆಟ್ಗಳು...
ಬೆಂಗಳೂರು: ಬೆಲೆ ಏರಿಕೆಗಳಿಂದ ಈಗಾಗಲೇ ಕಂಗಾಲಾಗಿರುವ ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಮೆಟ್ರೋ ದರ ಏರಿಕೆ ಚರ್ಚೆ ಮುಗಿಯುವ ಮೊದಲೇ, ಇದೀಗ ವಿದ್ಯುತ್ ದರ ಹೆಚ್ಚಳದ...
ಮುಂಬೈ ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ 2025–26ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ಗೆ ಭರ್ಜರಿ ಪ್ರವೇಶ ಪಡೆದುಕೊಂಡಿದೆ. ಗೆಲುವಿಗೆ ಮುಂಬೈ ನೀಡಿದ್ದ 325 ರನ್ಗಳ...
ನವದೆಹಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಸ್ಥಾನದಿಂದ...
ದಾವಣಗೆರೆ ಮೆಟ್ರೋ ದರ ಏರಿಕೆ ವಿರೋಧಿಸಿ ಧ್ವನಿ ಎತ್ತಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರನ್ನು ಬಂಧಿಸಿರುವುದನ್ನು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಪುಕ್ಕಲ ಮತ್ತು ಹೇಡಿ ಎಂಬುದು ಸ್ಪಷ್ಟವಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ...
ಬೆಂಗಳೂರು, ಫೆಬ್ರವರಿ 9 ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲ ವಿವಾದಾತ್ಮಕ ಫ್ಲೆಕ್ಸ್ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಫ್ಲೆಕ್ಸ್ಗಳಲ್ಲಿ ‘ಟ್ರಂಪ್ಗೆ ಹೆದರಿದ ಮೋದಿ’, ‘ಚೀನಾಗೆ ಹೆದರಿದ ಮೋದಿ’ ಎಂಬ...
ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಹಾಗೂ ಸ್ಪೇಸ್ಎಕ್ಸ್ ಸಂಸ್ಥಾಪಕ ಎಲಾನ್ ಮಸ್ಕ್, ಮಂಗಳ ಗ್ರಹಕ್ಕಿಂತ ಮೊದಲು ಚಂದ್ರನ ಮೇಲೆ ಮಾನವ ನಗರಗಳನ್ನು ನಿರ್ಮಿಸುವ ಗುರಿಯನ್ನು ಘೋಷಿಸಿದ್ದಾರೆ. ಚಂದ್ರನ ಮೇಲೆ ನಗರ ನಿರ್ಮಿಸುವುದು ತಾಂತ್ರಿಕವಾಗಿ ಸುಲಭವಾಗಿದ್ದು, ಕಡಿಮೆ...