ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯ ಸಂಪೂರ್ಣವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿರುವ ವಿಚಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವು ಬದ್ಧರಾಗಿರುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ವ್ಯಾಪಾರ ಯುದ್ಧಕ್ಕೆ ಇಂಧನ ತುಂಬಿದ್ದಾರೆ. ವೆನೆಜುವೆಲಾ, ಕ್ಯೂಬಾ ಮತ್ತು ಗ್ರೀನ್ಲ್ಯಾಂಡ್ ವಿಚಾರಗಳಲ್ಲಿ ಆಕ್ರಮಣಕಾರಿ ನಿಲುವು ತಳೆದಿರುವ ಟ್ರಂಪ್ ಇದೀಗ ಫ್ರಾನ್ಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು: ರೆನುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ನಾಗರಾಜು ಹಾಗೂ ಲಕ್ಷ್ಮಣ್ ಅವರಿಗೆ ಜೈಲಿನಲ್ಲಿ ನೀಡಲಾಗುತ್ತಿದ್ದ ಮನೆ ಊಟ ಸೌಲಭ್ಯಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕಾನೂನಿಗೆ ಎಲ್ಲರೂ ಸಮಾನ...
ಬೆಂಗಳೂರು, ಜನವರಿ 20: ಸೈಬರ್ ವಂಚನೆ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಕೋಟಿ ಕೋಟಿ ರೂಪಾಯಿ ಹಣ ವಂಚಕರ ಪಾಲಾಗುತ್ತಿರುವ ಘಟನೆಗಳು ಸಾಮಾನ್ಯವಾಗುತ್ತಿವೆ. ಆದರೆ ವಂಚನೆಗೆ ಒಳಗಾದವರು ಸಮಯ ಕಳೆದುಕೊಳ್ಳದೇ ತಕ್ಷಣ ದೂರು ದಾಖಲಿಸಿದರೆ ಕಳೆದುಕೊಂಡ ಹಣವನ್ನು...
ಬೆಂಗಳೂರು: ಕರ್ತವ್ಯಲೋಪದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಗರದ ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಅಮಾನತು ಆದೇಶಕ್ಕೆ...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುವ ಸ್ಥಾನವಲ್ಲ. ನಮ್ಮಣ್ಣ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಅವರು ಖಂಡಿತ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹನೆ,...
ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಬಿನ್, ಕೇವಲ 45ನೇ...
ನವದೆಹಲಿ, ಜನವರಿ 20: ಕಳೆದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಭರ್ಜರಿ ಟ್ಯಾಕ್ಸ್ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ, ಮುಂಬರುವ ಯೂನಿಯನ್ ಬಜೆಟ್ನಲ್ಲಿ (Union Budget) ಇನ್ನೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ವರದಿಗಳ ಪ್ರಕಾರ,...
ಚೆನ್ನೈ: ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ಸದನದಿಂದ ಹೊರನಡೆದಿದ್ದಾರೆ. ಇದರೊಂದಿಗೆ ಸತತ ಮೂರನೇ ವರ್ಷವೂ ರಾಜ್ಯಪಾಲರು ಸರ್ಕಾರದ ಅಧಿಕೃತ ಭಾಷಣವನ್ನು ಓದಲು ನಿರಾಕರಿಸಿದಂತಾಗಿದೆ....
ಚಾಮರಾಜನಗರ: ಅಖಿಲ ಕರ್ನಾಟಕ ಕನ್ನಡ ಮಹಾಸಭಾ ಹಾಗೂ ಕನ್ನಡ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮದಿನವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು....