ರಷ್ಯಾ ಅಧ್ಯಕ್ಷ ವಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್ ದಾಳಿ ನಡೆಸಿದ ವರದಿಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ–ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ಉದ್ದೇಶದಿಂದ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳೇ...
ಬೆಂಗಳೂರು: ನಗರದ ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ವಾಸವಿದ್ದ ನಿವಾಸಿಗಳನ್ನು ತೆರವುಗೊಳಿಸಿದ ವಿಚಾರ ದೇಶಾದ್ಯಂತ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), “ಅಕ್ರಮವಾಗಿ ಒತ್ತುವರಿ ಮಾಡಿದವರಿಗೆ ಗಿಫ್ಟ್...
ಬೆಂಗಳೂರು: ಕೋಗಿಲು ಲೇಔಟ್ ಅಕ್ರಮ ಮನೆ ತೆರವು ವಿವಾದಕ್ಕೆ ಸಂಬಂಧಿಸಿ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಅವರು ಸ್ಪಷ್ಟನೆ ನೀಡಿದ್ದು, “ಕರ್ನಾಟಕದವರಿದ್ದರೆ ಮಾತ್ರ ಮನೆ ನೀಡಲಾಗುತ್ತದೆ. ಹೊರ ರಾಜ್ಯಗಳಿಂದ ಬಂದವರಿಗೆ ಮನೆ ಕೊಡಲು...
ಬೆಂಗಳೂರು: ಯು.ಕೆ. ನವೀನ್ ಡ್ಯಾನ್ಸ್ ಸ್ಟುಡಿಯೋದ ಮೂರನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಸ್ಯಾಂಡಲ್ವುಡ್ನ ಹಿರಿಯ ಪೋಷಕ ನಟ ಶ್ರೀ ಶರತ್ ಲೋಹಿತಾಶ್ವ ಅವರು ದೀಪ ಬೆಳಗಿಸುವ ಮೂಲಕ ಭಾನುವಾರ ಅದ್ದೂರಿಯಾಗಿ ಉದ್ಘಾಟಿಸಿದರು. ಈ ವಿಶೇಷ ಸಂದರ್ಭದಲ್ಲಿ...
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ (Mumbai) ಭಾಂಡಪ್ ಪ್ರದೇಶದಲ್ಲಿ ಬೆಸ್ಟ್ (BEST) ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪಾದಚಾರಿಗಳು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಈ...
ನವದೆಹಲಿ: ರೈಡ್-ಹೇಲಿಂಗ್ ವಲಯದಲ್ಲಿ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ, ಮುಂಗಡ ಟಿಪ್ಪಿಂಗ್ (Advance Tipping) ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಮುಂದೆ ಉಬರ್ (Uber), ಓಲಾ (Ola), ರ್ಯಾಪಿಡೋ (Rapido) ಸೇರಿದಂತೆ ಎಲ್ಲಾ ಸಂಗ್ರಾಹಕ...
2025ರ ವರ್ಷಾರಂಭವು ಭಾರತ (Team India) ಮತ್ತು ಇಂಗ್ಲೆಂಡ್ ನಡುವಿನ ಟಿ20 ಹಾಗೂ ಏಕದಿನ ದ್ವಿಪಕ್ಷೀಯ ಸರಣಿಯೊಂದಿಗೆ ಆರಂಭವಾಯಿತು. ತವರಿನಲ್ಲಿ ಆಂಗ್ಲರ ವಿರುದ್ಧ ಸರಣಿ ಜಯಿಸುವ ಮೂಲಕ ಭಾರತ ತಂಡ ಶುಭಾರಂಭ ಮಾಡಿತು. ಈ ನಡುವೆ...
ಬೆಂಗಳೂರು: ನಾಡಿನೆಲ್ಲೆಡೆ ಇಂದು ಪವಿತ್ರ ವೈಕುಂಠ ಏಕಾದಶಿ (Vaikunta Ekadasi) ಸಂಭ್ರಮ ಜೋರಾಗಿದೆ. ಈ ಹಿನ್ನೆಲೆ ಬೆಂಗಳೂರು ಕೆಂಗೇರಿ ಸ್ಯಾಟಿಲೈಟ್ ಟೌನ್ನ ಶ್ರೀ ವಿಶ್ವ ವಿದ್ಯಾ ಗಣಪತಿ ಮಹಾ ಸಂಸ್ಥಾನದಲ್ಲಿ ಭಕ್ತರ ಭಾರಿ ದಂಡು ಹರಿದುಬರುತ್ತಿದೆ....
ಹಾಸನ: “ಹೋರಾಟ ಮಾಡುವ ಶಕ್ತಿ ಈಗ ಕಾಲಲ್ಲಿ ಇಲ್ಲ, ಆದರೆ ತಲೆಯಲ್ಲಿ ಇನ್ನೂ ಇದೆ. ನಾನು ನನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ....
ಮಡಿಕೇರಿ: ಸಾಮಾನ್ಯವಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ವಯಸ್ಕರಿಗೆ ಪೂರ್ಣ ದರದ ಟಿಕೆಟ್, ಹಿರಿಯ ನಾಗರಿಕರಿಗೆ ಪಾಸ್ ಆಧಾರಿತ ಸೌಲಭ್ಯ, ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ, ಮಕ್ಕಳಿಗೆ ಕಡಿತ ದರದ ಟಿಕೆಟ್ ನೀಡಲಾಗುತ್ತದೆ. ಆದರೆ ಇದೀಗ ಮೈಸೂರು–ಮಡಿಕೇರಿ...