ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ನೇರ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಸಿದ್ದರಾಮಯ್ಯ ಅವರೇ ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆಯ...
ನವದೆಹಲಿ: ರಾಜ್ಯದಲ್ಲಿ ಡ್ರಗ್ಸ್ ದಂಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ದಶೆಯಿಂದಲೇ ಭಗವದ್ಗೀತೆ ಬೋಧನೆ ಮಾಡಬೇಕೆಂಬ ತಮ್ಮ ಅಭಿಪ್ರಾಯವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ರೇವ್ ಪಾರ್ಟಿಗಳಲ್ಲಿ ಮಾದಕ ವಸ್ತುಗಳ ದುರುಪಯೋಗ ಹೆಚ್ಚುತ್ತಿರುವುದು...
ಬೆಂಗಳೂರು: ರಾಜ್ಯದಲ್ಲಿ ಬಳಕೆಯಾಗದೆ ನಿಷ್ಕ್ರಿಯವಾಗಿರುವ CL-2A (ಚಿಲ್ಲರೆ ಮದ್ಯ ಅಂಗಡಿಗಳು), CL-9A (ಬಾರ್–ರೆಸ್ಟೋರೆಂಟ್ಗಳು) ಮತ್ತು CL-11C (ಎಂಎಸ್ಐಎಲ್ ಪರವಾನಗಿಗಳು) ಸೇರಿದಂತೆ 579 ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಶೀಘ್ರ ಆರಂಭಗೊಳ್ಳುವ ಸಾಧ್ಯತೆಯಿದೆ. ಈ ವಾರದಲ್ಲೇ ಗೆಜೆಟ್ ಅಧಿಸೂಚನೆ...
ಬೀದರ್: ಆರ್ಎಸ್ಎಸ್ ವಿರುದ್ಧ ಮಾತನಾಡುವ ವೇಳೆ ಮುಂಬೈ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಬಿ.ಜಿ. ಕೋಲ್ಸೆ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಸವಕಲ್ಯಾಣದಲ್ಲಿ ನಡೆದ ಸೂಫಿ ಸಂತರ ಸಮಾವೇಶದಲ್ಲಿ ಮಾತನಾಡಿದ ಅವರು, “ಹಿಂದೂ ಎಂಬ ಪದ ಪರ್ಷಿಯನ್...
ಬೆಂಗಳೂರು: ಉತ್ತರ ಕರ್ನಾಟಕದ ಕೃಷಿ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ನಿಷ್ಕ್ರಿಯತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದ್ದಾರೆ. ಕಬ್ಬು ಹಾಗೂ ಮೆಕ್ಕೆಜೋಳ ಬೆಳೆಗಾರರ ಸಂಕಷ್ಟವನ್ನು ಬಗೆಹರಿಸಲು ಮುಖ್ಯಮಂತ್ರಿಯವರ ಜೊತೆಗೆ ರಾಜ್ಯ ಸರ್ಕಾರ ಆರ್ಥಿಕ...
ನವದೆಹಲಿ: “ಕಾಂಗ್ರೆಸ್ ಮುಸ್ಲಿಮರ ತುಷ್ಟೀಕರಣಕ್ಕಾಗಿ ವಂದೇ ಮಾತರಂ ಹಾಡನ್ನು ಒಡೆಯಿತು” ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ವಂದೇ ಮಾತರಂ ಹಾಡಿಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ನಡೆದ ವಿಶೇಷ...
ನವದೆಹಲಿ: 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ (Varuna) ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಯ್ಕೆಯ ಕುರಿತು ಮಹತ್ವದ ಬೆಳವಣಿಗೆ ನಡೆದಿದೆ. ವರುಣಾ ಕ್ಷೇತ್ರದಿಂದ ಅವರ ಗೆಲುವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದರೂ,...
ಬೆಂಗಳೂರು, ಡಿ.08: ಡಿ.ಕೆ. ಶಿವಕುಮಾರ್ (DK Shivakumar) ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿ, ಕಬ್ಬು ಬೆಳೆಗಾರರ, ಮೆಕ್ಕೆಜೋಳ ಬೆಲೆ, ನೀರಾವರಿ ಯೋಜನೆಗಳು ಸೇರಿದಂತೆ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದ ಜವಾಬ್ದಾರಿ ಇದ್ದು, ಅದು...
ಬೆಂಗಳೂರು, ಡಿ.08: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದಲ್ಲಿ ಸಂಭವಿಸುವ ಪ್ರತಿ ಸಾವಿಗೆ ಮರಣ ಕಾರಣದ ವೈದ್ಯಕೀಯ ಪ್ರಮಾಣ ಪತ್ರ (Medical Certificate) ಕಡ್ಡಾಯಗೊಳಿಸುವಂತೆ ಆದೇಶ ಹೊರಡಿಸಿದೆ. ಸರ್ಕಾರದ ಈ ಕ್ರಮದ ಉದ್ದೇಶ...
ಬೆಳಗಾವಿ, ಡಿ.08: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಭರ್ಜರಿಯಾಗಿ ಪ್ರಾರಂಭವಾಯಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸಂವಿಧಾನದ ಪೀಠಿಕೆ ಓದಿ ಕಲಾಪ ಉದ್ಘಾಟಿಸಿದರು. ಅಧಿವೇಶನ ಆರಂಭದಲ್ಲಿ ರಾಷ್ಟ್ರೀಯ ಗೀತೆಯ...