ಮಂಡ್ಯ: ಎರಡು ದಿನಗಳ ಹಿಂದೆ ಶಿವನಸಮುದ್ರ ಬಳಿಯ 20 ಅಡಿ ಆಳದ ನಾಲೆಗೆ ಬಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದೆ. ಮಳವಳ್ಳಿ ತಾಲೂಕಿನ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುತ್ತಿರುವುದು ಅಲ್ಲಿನ...
ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ದೊಡ್ಡ ವಿವಾದವನ್ನು ಎದುರಿಸಬೇಕಾಗಿದೆ. ಹಾಸ್ಯನಟ ಮತ್ತು ಸ್ಪರ್ಧಿ ಗಿಲ್ಲಿ ಅವರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ, ಇದರಿಂದಾಗಿ ಶೋ ಭವಿಷ್ಯವೇ ಪ್ರಶ್ನಾರ್ಥಕವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಕಲಾವಿದೆ...
ಹೈದರಾಬಾದ್(ತೆಲಂಗಾಣ): ಭಾರತೀಯ ಸಿನಿರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ವಿವಾದಾತ್ಮಕ ಹೇಳಿಕೆ ಇದೀಗ ಕಾನೂನು ಹಾದಿಯನ್ನು ತಟ್ಟಿದೆ. ಹೈದರಾಬಾದ್ನ ಸರೂರ್ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇತ್ತೀಚೆಗೆ ಹೈದರಾಬಾದ್ನಲ್ಲಿ ನಡೆದ ಗ್ಲೋಬ್...
ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಸರ್ಕಾರ ತಯಾರಿ ನಡೆಸುತ್ತಿದೆ. “ಜಗತ್ತಿನ ನಾನಾ ದೇಶಗಳ ನಾಯಕರು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿದ್ದಾರೆ. ಬಿಲಿಯನ್ ಡಾಲರ್ಗಳ ಹೂಡಿಕೆ ಮಾಡಲು ಹಲವರು ಆಸಕ್ತಿ ವ್ಯಕ್ತಪಡಿಸಿದ್ದಾರೆ,”...
ಗುಜರಾತ್ನ ಸೂರತ್ನಲ್ಲಿ ನಡೆದ ವರ್ಡ್ಕ್ಯಾಂಪ್ ಸೂರತ್ 2025 ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ 24 ವರ್ಷದ ಯುವ ವೆಬ್ ಡೆವಲಪರ್ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡುಗುವಂತೆ ಮಾಡಿದೆ. ರಾಯ್ಪುರ ಮೂಲದ ಝಿಲ್ ಥಕ್ಕರ್ ಅವರು ಅಹಮದಾಬಾದ್ನ...
ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಬೆಂಗಳೂರಿಗೆ ವಿಶೇಷ ಭೇಟಿಯಾಗಿದ್ದು, ನಗರದಲ್ಲೇ ಪ್ರಸಿದ್ಧವಾದ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
ಬೆಂಗಳೂರು: ಕುದುರೆ ರೇಸ್ನಲ್ಲಿ 7ನೇ ಸ್ಥಾನ ಪಡೆದಿದ್ದಕ್ಕೆ, ಜಾಕಿ ರುಶಾಲ್ ಮೇಲೆ ಸ್ಟೀವರ್ಡ್ಗಳು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 1ರಂದು ಬೆಂಗಳೂರಿನ ಟರ್ಫ್ ಕ್ಲಬ್ನಲ್ಲಿ ಜೋಲಿಸ್ ಸ್ಟಾರ್ ಎಂಬ ಕುದುರೆಯನ್ನು ರುಶಾಲ್...
ದಾಂಡೇಲಿ: “ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 100 ಕೋಟಿ ಬಿಡುಗಡೆ ಮಾಡಿಲ್ಲ ಎಂದರೆ ಕೇಂದ್ರ ಸರ್ಕಾರ ದಿವಾಳಿಯಾಗಿರಬೇಕು” ಎಂದು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ತೀಕ್ಷ್ಣ ಟೀಕೆ ಮಾಡಿದರು. ಕಾರವಾರದಲ್ಲಿ ನಡೆದ ಯೋಜನಾ ಸಮಿತಿ ರಚನೆ...
ಬೆಂಗಳೂರು: ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಮಾಜಸೇವಕ ಜಿ.ಕೆ. ಸುಬ್ಬರಾಮ ಶೆಟ್ಟಿಗೆ ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ ಗೌರವ ಲಭಿಸಿದೆ. ಜೀವನದ ಇಳಿ ವಯಸ್ಸಿನಲ್ಲೂ ಚಿರಯುವಕರಂತೆ ಸಮಾಜ ಸೇವೆಯಲ್ಲಿ...
ನವದೆಹಲಿ: ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆ ಇನ್ನಷ್ಟು ಗಂಭೀರ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಹರ್ಯಾಣದ ಅಲ್-ಫಲಾಹ್ ವಿಶ್ವವಿದ್ಯಾಲಯ ಹಾಗೂ ಅದರೊಂದಿಗೆ ನಿಕಟ ಸಂಬಂಧ ಹೊಂದಿರುವ ವ್ಯಕ್ತಿಗಳ...