ಪಟ್ನಾ (ಬಿಹಾರ): ಚುನಾವಣೆ ರಂಗೇರಿರುವ ಬಿಹಾರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ಪ್ರಚಾರ ನಡೆಸಿ ಮತಯಾಚನೆ ಮಾಡಲು ಸಜ್ಜಾಗಿದ್ದಾರೆ. ಪ್ರಧಾನಿ ಮೋದಿ ಇಂದು ಸಮಷ್ಟಿಪುರ್ ಮತ್ತು...
ಲಕ್ನೋ: ಪ್ರಯಾಗ್ರಾಜ್ನಲ್ಲಿ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಗುರುವಾರ ಸಂಜೆ ನಡೆದ ಈ ಘಟನೆಯಿಂದ ಸ್ಥಳೀಯ ಪತ್ರಿಕಾ ವಲಯ ಬೆಚ್ಚಿಬಿದ್ದಿದೆ. ಹತ್ಯೆಗೀಡಾದ ಪತ್ರಕರ್ತರನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್...
ಕರ್ನೂಲ್ (ಆಂಧ್ರಪ್ರದೇಶ) – ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್ ಒಂದು ಭೀಕರ ದುರಂತಕ್ಕೆ ಗುರಿಯಾಗಿದೆ. ಕರ್ನೂಲ್ ಜಿಲ್ಲೆಯ ಚಿನ್ನಟೇಕೂರು ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಸುಕಿನ ಜಾವ ಎಸಿ ಸ್ಲೀಪರ್ ಬಸ್...
ಬೆಂಗಳೂರು: ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾದ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಮಿತಾಬ್ ಬಚ್ಚನ್ ಜೊತೆ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ...
ಹಾಸನ: ಹಾಸನಾಂಬೆ ದೇವಾಲಯದಲ್ಲಿ ನಡೆಯುತ್ತಿರುವ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದ ಸಂದರ್ಭದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಹಾಸನಾಂಬೆ ಉತ್ಸವದಲ್ಲಿ ಇಂದು...
ಬೆಂಗಳೂರು: ದೇಶದ ಕೋಟ್ಯಂತರ ಗೃಹಬಳಕೆ ಎಲ್ಪಿಜಿ (LPG) ಸಿಲಿಂಡರ್ ಗ್ರಾಹಕರಿಗೆ ಹಬ್ಬದ ಮುನ್ನ ಒಂದು ಆಶಾದಾಯಕ ಸುದ್ದಿ. ಸತತ ಹಣದುಬ್ಬರದಿಂದ ಸಂಕಷ್ಟದಲ್ಲಿರುವ ಮಧ್ಯಮ ವರ್ಗದ ಕುಟುಂಬಗಳಿಗೆ, ನವೆಂಬರ್ 1 ರಿಂದ ಅಡುಗೆ ಅನಿಲದ ಬೆಲೆ ಇಳಿಕೆಯಾಗುವ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ಸ್ಲೋಚ್ ಹ್ಯಾಟ್ ಬದಲು ತೆಲಂಗಾಣ ಪೊಲೀಸ್ ಮಾದರಿಯ ಎಲಾಸ್ಟಿಕ್ ಪಿ-ಕ್ಯಾಪ್ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಅಧಿಕಾರಿಗಳು ಅ.28...
ಭೋಪಾಲ್ (ಮಧ್ಯಪ್ರದೇಶ): ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಭೋಪಾಲ್ನಲ್ಲಿ ಸಂಭವಿಸಿದ ದುರ್ಘಟನೆ ಇದೀಗ ರಾಷ್ಟ್ರಮಟ್ಟದಲ್ಲಿ ಆತಂಕ ಮೂಡಿಸಿದೆ. ಕ್ಯಾಲ್ಸಿಯಂ ಕಾರ್ಬೈಡ್ ಗನ್ ಬಳಕೆಯಿಂದ ಬರೊಬ್ಬರಿ 60ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಕನಿಷ್ಠ 14 ಮಕ್ಕಳು ಕಣ್ಣು...
ಪಟ್ನಾ (ಬಿಹಾರ): ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಎಐಸಿಸಿ ವೀಕ್ಷಕ...
ಹಾವೇರಿ: ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ದುರಂತಕ್ಕೆ ಕಾರಣವಾಗಿದೆ. ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವದ ವೇಳೆ ನಡೆದ ಸ್ಪರ್ಧೆಯಲ್ಲಿ ಹೋರಿ ತಿವಿದು ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....