ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜೊತೆಯಾಗಿ ನಿಂತಿವೆ, ಸೀಟು ಹಂಚಿಕೆ ವಿಚಾರ ಇನ್ನೂ ಪಕ್ಕಾ ಆಗಿದಿದ್ದರೂ ರಾಜ್ಯ ನಾಯಕರು ಎಲ್ಲಾ ವಿಚಾರದಲ್ಲಿ ಸಮನ್ವಯತೆ ಕಾದುಕೊಂಡು ಒಟ್ಟಾಗಿ ಕೆಲಸ ಮಾಡ್ತಿದ್ದಾರೆ,...
ಛಾಯಾಗ್ರಾಹಕ ಭುವನ್ ಗೌಡ ಅವರು ಪ್ರಶಾಂತ್ ನೀಲ್ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರವಾದ ಸಲಾರ್ಗೆ ಸುಮಾರು ಮೂರೂವರೆ ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಪ್ರಶಾಂತ್ ನೀಲ್ ಅವರ ಜೊತೆಗೆ ಉಗ್ರಂ ಮತ್ತು ಕೆಜಿಎಫ್ ಸರಣಿ ಚಿತ್ರಗಳ ನಾಲ್ಕನೇ ಸಹಯೋಗವಾಗಿದೆ....
7 ಸುತ್ತಿನ ಕೋಟೆಯಂತಹ ಸಂಸತ್ ಭವನಕ್ಕೆ ನುಗ್ಗಿ ಲೋಕಸಭೆ ಕಲಾಪದ ಬಾವಿಗಿಳಿದು ಬಣ್ಣ ಬಣ್ಣದ ಸ್ಮೋಕ್ ಸಿಡಿಸಿ ಅಟ್ಟಹಾಸ ಮೆರೆದಿದ್ದ ಆರೋಪಿ ಮನೋರಂಜನ್ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ....
ನವದೆಹಲಿ: 2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್ನ ಮೊದಲ ದಿನವೇ ಎಲ್ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ...
ಕೇರಳದ ಕೊಚ್ಚಿಯಲ್ಲಿರುವ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ (CUSAT) ಶನಿವಾರ ನಡೆದ ಸಂಗೀತ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾದ ಪರಿಣಾಮ ಇಬ್ಬರು ಬಾಲಕಿಯರು ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸುಮಾರು 64 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಕೊಚ್ಚಿಯ...
ದೆಹಲಿ ಮತ್ತು ಲಕ್ನೋಗೆ ಸಂಪರ್ಕ ಕಲ್ಪಿಸುವ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ಹಲವಾರು ವಿಶೇಷತೆಗಳನ್ನು ಒಳಗೊಂಡಿದ್ದು, ಇದೀಗ ಹೊಸ ಹೆದ್ದಾರಿಯಲ್ಲಿ ಉತ್ತರಪ್ರದೇಶ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸಿದೆ.ಕೇಂದ್ರ ಸರ್ಕಾರವು ಆರ್ಥಿಕ ಅಭಿವೃದ್ದಿಗಾಗಿ ದೇಶಾದ್ಯಂತ ಪ್ರಮುಖ ನಗರಗಳ ನಡುವಿನ ಸಾರಿಗೆ...
ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಅಂತಹದ್ದೇ ರಾಜಕೀಯ ಸಮರ ನಡೆಯುತ್ತಾ? ಎಂಬ ಕುತೂಹಲ ಇದೀಗ ಕಾಡಲಾರಂಭಿಸಿದೆ. ಸದ್ಯದ ಬೆಳವಣಿಗೆಯನ್ನು ಗಮನಿಸಿದರೆ...
ಮಂಡ್ಯ: ಈ ಬಾರಿಯೂ ಮಂಡ್ಯದಿAದಲೇ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ,ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ...
ಬೆಂಗಳೂರು: ಆರೋಗ್ಯವಂತ ಜಗತ್ತು ನಿರ್ಮಿಸಲು ಕೈತೊಳೆಯುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಂದು ಹೆಲ್ತ್ಕೇರನ ಸಿಇಒ ಡಾ.ಪ್ರೇಮ್ ಕುಮಾರ್ ನಾಯರ್ ತಿಳಿಸಿದರು, ಯಶವಂತಪುರ ಕ್ಷೇತ್ರದ ಕನಕಪುರ ರಸ್ತೆಯ ವೈಕುಂಠ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ಅತಿ ಹೆಚ್ಚು ಮಂದಿ...