ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ವರ್ಚ್ಯುವಲ್ ಶೃಂಗಸಭೆ ಆಯೋಜಿಸಿದ್ದಾರೆ. ಸೆಪ್ಟೆಂಬರ್ 9-10 ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಕಂಡುಬಂದಂತೆ ಜಾಗತಿಕ ನಾಯಕರ ಅದೇ ಉಪಸ್ಥಿತಿಯು ವರ್ಚ್ಯುವಲ್ ಸಭೆಯಲ್ಲಿ ಕಂಡುಬರುವ ನಿರೀಕ್ಷೆಯಿದೆ. ಆಫ್ರಿಕನ್ ಯೂನಿಯನ್ ಅಧ್ಯಕ್ಷರು...
ಜೈಪುರ: ಜಾತಿ ಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ. ಇಂದು ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ...
ನವದೆಹಲಿ: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ವಿಶ್ವಕಪ್ ಫೈನಲ್ಬಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದ ನಂತರ ಶತಕೋಟಿ ಹೃದಯಗಳು ಒಡೆದವು. ಬಳಿಕ ತಕ್ಷಣ ಭಾರತೀಯರೆಲ್ಲರೂ ತಂಡದ ಆಟಗಾರರ...
ಅಹ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಸೋತ ಭಾರತ ತಂಡದ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ ಎಂದು ಸಂತೈಸಿದ್ದಾರೆ. ಅಹ್ಮದಾಬಾದ್ನ ನರೇಂದ್ರ ಮೋದಿ...
ಅಹಮದಾಬಾದ್: ವರ್ಷದ ಅತ್ಯಂತ ರೋಮಾಂಚಕಾರಿ ಕ್ರೀಡಾ ಪಂದ್ಯಾವಳಿ, ಹೈವೋಲ್ಟೇಜ್ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023(ICC world cup final 2023) ಗ್ರಾಂಡ್ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಗುರುವಾರ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿ ಯಶಸ್ಸು ಕಂಡಿದೆ.ಆಪರೇಷನ್ ಕಲಿ ಅಡಿಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಬಶೀರ್ ಅಹ್ಮದ್ ಮಲಿಕ್ ಅನ್ನು ಸದೆ...
ಬೆಂಗಳೂರು: ಜನ್ಮದಿನದ ಪ್ರಯುಕ್ತ ನನಗಾಗಿ ಹಾಳಾಗುವ ವಸ್ತುಗಳಿಗೆ ಹಣ ಖರ್ಚು ಮಾಡಬೇಡಿ ಬದಲಾಗಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಿ ಎಂದು ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ,ಈಗಾಗಲೇ ಸಾಕಷ್ಟು ಮಂದಿ ಜನ್ಮದಿನದೆಂದು ನನ್ನ ಲಭ್ಯತೆಯನ್ನು ವಿಚಾರಿಸಲು...
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯುಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ. ಅಲ್ಲಿನ ಜನರಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ತಾತ್ಕಾಲಿಕವಾಗಿ...
ನವೆಂಬರ್ 14 ಬರೀ ಕ್ಯಾಲೆಂಡರ್ನಲ್ಲಿ ಇರುವ ದಿನಾಂಕವಲ್ಲ. ಬದಲಾಗಿ ಪ್ರತಿ ಮಗುವಿನಲ್ಲೂ ಇರುವ ಮುಗ್ಧತೆ, ಸಂತೋಷ ಹಾಗೂ ಮಿತಿಯಿಲ್ಲದ ಸಾಮರ್ಥ್ಯದ ಆಚರಣೆಯಾಗಿದೆ. ಹೌದು ಪ್ರತಿ ವರ್ಷ ನವೆಂಬರ್ 14 ರಂದು ಭಾರತದಾದ್ಯಂತ ಮಕ್ಕಳ ದಿನಚಾರಣೆ ಆಚರಿಸಲಾಗುತ್ತದೆ....
ನವದೆಹಲಿ: ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮತದಾರರಿಗೆ ಹಲವು ಭರವಸೆಗಳನ್ನು ನೀಡುತ್ತಿದೆ. ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...