ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8...
ಬೆಂಗಳೂರು: ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ...
ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧಿಗಳನ್ನು ಮಟ್ಟಹಾಕುವ ರೀತಿ ಬದಲಾಗಿದೆ. ಗಂಭೀರ ಕ್ರಿಮಿನಲ್ ಅಪರಾಧ ಪ್ರಕರಣಗಳ ಆರೋಪಿಗಳನ್ನು ಎನ್ಕೌಂಟರ್ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ಸೇರಿ ಯಾವುದೇ ಕೃತ್ಯದಲ್ಲಿ ತೊಡಗಿದವರ...
ಶ್ರೀಲಂಕಾ : ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನೂತನ ಇತಿಹಾಸ ಬರೆದಿದ್ದಾರೆ. ಹೈದರಾಬಾದ್ ಮೂಲದ 29 ವರ್ಷದ ಬಲಗೈ ವೇಗಿ, ಏಷ್ಯಾ ಕಪ್ 2023 ಟೂರ್ನಿಯಲ್ಲಿ ತಮ್ಮ ಒಡಿಐ ವೃತ್ತಿಬದುಕಿನ ಶ್ರೇಷ್ಠ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ....
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕರ್ಮ ಜಯಂತಿಯ ದಿನದಂದೇ ಕರಕುಶಲಕರ್ಮಿಗಳ ಏಳಿಗೆ ದಿಸೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ದ್ವಾರಕಾದಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಭಾನುವಾರ ಚಾಲನೆ ನೀಡಿದ್ದಾರೆ. ಸುಮಾರು 13 ಸಾವಿರ ಕೋಟಿ...
ಸೆಪ್ಟೆಂಬರ್ 17ರಂದು 72ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ವಿಶ್ವದ ಪ್ರಭಾವಿ ನಾಯಕರು ಪಟ್ಟಿಯಲ್ಲಿ ನಮೋ ನಂಬರ್ 1 ಸ್ಥಾನ ಕಾಯ್ದುಕೊಂಡಿದ್ದಾರೆ.. ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಜಾಗತಿಕ ನಾಯಕರ ಅನುಮೋದನಾ...
ಮಹಾರಾಷ್ಟ್ರ: ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ, ಭಾರತದಾದ್ಯಂತ ಗಣೇಶನನ್ನು ಆರಾಧಿಸಲಾಗುತ್ತದೆಯಾದರೂ ಮುಂಬೈ ಮಹಾನಗರದ ಗಣೇಶೋತ್ಸವ ಯಾವಾಗಲೂ ಒಂದು ಕೈ ಮೇಲು ಎಂದೇ ಹೇಳಬಹುದು,ಜಗದ್ವಿಖ್ಯಾತ ಲಾಲ್ ಬಾಗ್ಚಾ ರಾಜಾ ಗಣೇಶನ ವಿಗ್ರಹದ ಫಸ್ಟ್...
ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತದ ವಿಚಾರ ಪರಿಗಣನೆಯಲ್ಲಿದೆ ಎಂಉ ಕಾಂಗ್ರೆಸ್ ತಿಳಿಸಿದೆ, ಹೈದರಾಬಾದನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಿಡಬ್ಲ್ಯುಸಿ ಸದಸ್ಯರ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದ್ದು ಕೆಲವು ನಾಯಕರು ಭಾರತ್ ಜೋಡೋ ಯಾತ್ರೆಯ ಎರಡನೇ...
ಮೈಸೂರು: ಸೆಪ್ಟೆಂಬರ್ 12ರಂದು ನಡೆದ ರಾಜ್ಯದ ಸರ್ವ ಪಕ್ಷಗಳ ಸಭೆಯಲ್ಲಿ ಯಾವ ಕಾರಣಕ್ಕೂ ಕಾವೇರಿ ನೀರು ನಿಯಂತ್ರಣ ಮಂಡಳಿ ಆದೇಶ ಪಾಲಿಸಬಾರದು, ತಮಿಳುನಾಡಿಗೆ ನೀರು ಬಿಡಬಾರದು ಎಂಬ ನಿರ್ಣಯವಾಗಿತ್ತು. ಸರ್ಕಾರವೇ ಇದನ್ನು ಘೋಷಿಸಿತ್ತು. ಆದರೆ, ಈ...