ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಫುಲ್ ಫ್ರೀಡಂ ನೀಡಿದ್ದು, ಇದೀಗ ಪಹಲ್ಗಾಮ್ ದಾಳಿಯಲ್ಲಿ ಮುಖ್ಯ ಪಾತ್ರ ವಹಿಸಿದ್ದ ಇಬ್ಬರು ಉಗ್ರರ ನಿವಾಸವನ್ನು ಸಂಪೂರ್ಣ ಧ್ವಂಸ ಮಾಡಲಾಗಿದೆ,ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇದರ ಹೊಣೆಯನ್ನು...
ಇಸ್ಲಾಮಾಬಾದ್: ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ಉಗ್ರರ ವಿರುದ್ಧ ವಿಶ್ವದಾದ್ಯಂತ ವ್ಯಾಪಾಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರ ನಡೆವೆ ಪಾಕ್ ಉಪ ಪ್ರಧಾನಿ ಆಘಾತಕಾರಿ ಹೇಳಿಕೆಯೊಂದನ್ನು ನೀಡಿದ್ದು, ದಾಳಿ ನಡೆಸಿದವರನ್ನು ಸ್ವಾತಂತ್ರö್ಯ ಹೋರಾಟಗಾರರು...
ನವದೆಹಲಿ: ಗುರುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವೆಡೆ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಗುಂಡಿನ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪೈಶಾಚಿಕ ದಾಳಿಯ ಬೆನ್ನಲ್ಲಿಯೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ಇಲ್ಲಿಯವರೆಗೂ ಭಾರತಕ್ಕೆ ಆದ ಅನ್ಯಾಯದ ರೀತಿಯಲ್ಲೇ ಇದ್ದ ಇಂಡಸ್ ಜಲ ಒಪ್ಪಂದವನ್ನು ಭಾರತ ರದ್ದು...
ಚಾಮರಾಜನಗರ: ಕೇಂದ್ರ ಸರ್ಕಾರವು ಭಯೋತ್ಪಾದನೆಯನ್ನು ತಡೆಗಟ್ಟಲು ವಿಫಲವಾಗಿದ್ದು, ಭದ್ರತಾ ವೈಫಲ್ಯದಿಂದ ಜಮ್ಮು ಉಗ್ರರ ದಾಳಿ ಸಂಭವಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ, ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಅವರು ಪ್ರತಿಕ್ರಿಯೆ ನೀಡುತ್ತ ೨೬ ಜನರನ್ನು ಬಲಿ ಪಡೆದ ಉಗ್ರರ...
ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪಡೆದಿದ್ದಾರೆ,ಭರತ್ ಭೂಷಣ್ ಅವರ ಅಂತಿಮ ದರ್ಶನದ ಬಳಿಕ ರಾಜ್ಯಪಾಲರು ಬರಿಗಾಲಿನಲ್ಲಿಯೇ...
ಪಾಟ್ನಾ: ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ...
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿ ೨೫ ಅಮಾಯಕರ ಜೀವವನ್ನು ಬಲಿ ಪಡೆದಿದ್ದಾರೆ,ಇದರ ಬೆನ್ನಲ್ಲೇ ದೆಹಲಿಯಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ನಡೆಸಿರುವ ದೃಶ್ಯ ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ,ಯುವಕನೊಬ್ಬ ಹೈಕಮಿಷನ್...
ಪಾಕಿಸ್ತಾನ: ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಅಮಾಯಕ ಪ್ರವಾಸಿಗರು ಜೀವ ತೆತ್ತಿದ್ದಾರೆ, ಈ ಪಾಕಿಸ್ತಾನದ ಕ್ರಿಕೆಟ್ ತಂಡದ ಆಟಗಾರ ದಾನಿಶ್ ಕನೇರಿಯಾ ತನ್ನದೇ ದೇಶದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ, ಈ ದಾಳಿಯಲ್ಲಿ...
ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಾಲ್ಗಾಮ್ನಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ ೨೮ ಜನರು ಸಾವನ್ನಪ್ಪಿದೆ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುತ್ತಿದೆ,ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಭಾಗವಾಗಿ ಸಿಂಧೂ ನದಿ ನೀರು...