New Tech Trends: ಹೊಸ ವರ್ಷವು ಹೊಸ ಭರವಸೆ ಮತ್ತು ಹೊಸ ಜ್ಞಾನವನ್ನು ತರುತ್ತದೆ. ಕಳೆದ ವರ್ಷ ಕಲಿತ ಪಾಠಗಳು ಮತ್ತು ಅನುಭವಗಳ ಆಧಾರದ ಮೇಲೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರವು ವಿನೂತನ ವರ್ಷಕ್ಕೆ ಕಾಲಿಟ್ಟಿದೆ. ಹೊಸ...
ಬೆಂಗಳೂರು: ಭೋಪಾಲ್ನಲ್ಲಿ ನಡೆದ 67ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ (NSCC) ಆರು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿರುವ ಬೆಂಗಳೂರಿನ 18 ವರ್ಷದ ಅಭಿಷೇಕ್ ಶೇಖರ್ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ಶೂಟರ್ ಎಂಬ ಹೆಗ್ಗಳಿಕೆಗೆ...
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ. ಬಾಹ್ಯಾಕಾಶ ಉಪಗ್ರಹಗಳ...
Rolls-Royce Ghost Series: ರೋಲ್ಸ್ ರಾಯ್ಸ್ ಘೋಸ್ಟ್ ಸರಣಿ 2ರ ರಿಫ್ರೆಶ್ ಮಾಡೆಲ್ ಅನ್ನು ಇತ್ತೀಚೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಕಾರು ಬಿಡುಗಡೆಯಾದ ಕೇವಲ ಎರಡು ತಿಂಗಳ ನಂತರ, ಐಷಾರಾಮಿ ಸೆಡಾನ್ನ ಸಣ್ಣ ಮಾದರಿಯು...
ನವದೆಹಲಿ: 2023-24 ಹಣಕಾಸು ವರ್ಷದಲ್ಲಿ ಬಿಜೆಪಿ (BJP) ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಸ್ವೀಕರಿಸಿದ್ದರೆ ಕಾಂಗ್ರೆಸ್ (Congress) 289...
ತಿರುಪತಿ, ಆಂಧ್ರಪ್ರದೇಶ: ಶ್ರೀವಾಣಿ ಟ್ರಸ್ಟ್ ದರ್ಶನ್ ಟಿಕೆಟ್ಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ. ತಿರುಮಲ ಗೋಕುಲಂ ಕಚೇರಿಯಲ್ಲಿ ಟಿಟಿಡಿ ಪ್ರತಿದಿನ 800 ಕೋಟಾ ಟಿಕೆಟ್ಗಳನ್ನು ನೀಡುತ್ತಿದ್ದು, ಇವುಗಳನ್ನು ಖರೀದಿಸಲು ಭಕ್ತರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಕಳೆದ 10...
ಕ್ರಿಕೆಟ್ ಲೋಕದ ದಂತಕಥೆ ಸಚಿನ್ ತೆಂಡೂಲ್ಕರ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಇಂಟರೆಸ್ಟಿಂಗ್ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಜಸ್ಥಾನದ ಸುಶಿಲ್ ಮೀನಾ ಎಂಬ 12 ವರ್ಷದ ಬಾಲಕಿಯ ಕ್ರಿಕೆಟ್ ಪ್ರತಿಭೆ ಮತ್ತು ಆಸಕ್ತಿಯನ್ನು ನೀವು ನೋಡಬಹುದು....
ತಿರುಪತಿ, ಆಂಧ್ರಪ್ರದೇಶ: ತಿರುಮಲ ತಿಮ್ಮಪ್ಪನ ದರ್ಶನಕ್ಕೆ ಅದೆಷ್ಟೋ ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ತಿರುಪತಿಗೆ ಭೇಟಿ ನೀಡಲು ಎಲ್ಲಿ ಟಿಕೆಟ್ ಸಿಗುತ್ತವೆ, ಹೇಗೆ ಭೇಟಿ ನೀಡುವುದು ಎಂಬುದಾಗಿ ಹುಡುಕಾಟ ನಡೆಸುತ್ತಿರುತ್ತಾರೆ. ಇಂತಹವರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)...
ಸ್ಟಾರ್ ಡೈರೆಕ್ಟರ್ ಎಂಬ ಖ್ಯಾತಿ ಗಳಿಸಿದ್ದರೂ ಸಹಜ ವರ್ತನೆಯಿಂದ ಹೆಸರುವಾಸಿಯಾಗಿರುವ ಎಸ್.ಎಸ್ ರಾಜಮೌಳಿ ಅವರೀಗ ತಮ್ಮ ಡ್ಯಾನ್ಸ್ ಮೂಲಕ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರನ್ನು ಅಚ್ಚರಿಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ಈವೆಂಟ್ ಒಂದರಲ್ಲಿ ರಾಜಮೌಳಿ ತಮ್ಮ ಪತ್ನಿ...
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಮಹತ್ವದ ಮಸೂದೆಯನ್ನು ಗುರುವಾರ ಮೋದಿ ನೇತೃತ್ವದ ಸಂಪುಟ ಅನುಮೋದಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ...