ಹೈದರಾಬಾದ್: ಪುಷ್ಪಾ ೨ ಸಿನಿಮಾ ರಿಲೀಸ್ ಆದ ೬ ದಿನಕ್ಕೆ ೧ ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಫಿಲಂ ಟೀಮ್ ಸಂತಸದಿAದಿದ್ರೆ ನಾಯಕ ನಟ ಅಲ್ಲು ಅರ್ಜುನ್ ಗೆ ಮಾತ್ರ ಸಂಕಷ್ಟ ಇದೆ, ಥಿಯೇಟರ್...
ನವದೆಹಲಿ: ರೈಲು ಪ್ರಯಾಣಿಕರಿಗಾಗಿ ವಿಶೇಷ ಮೊಬೈಲ್ ಆ್ಯಪ್ ರಚಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಕಾಯ್ದಿರಿಸದ ರೈಲು ಟಿಕೆಟ್ಗಳ ಬುಕ್ಕಿಂಗ್, ರೈಲ್ವೆ ಟ್ರ್ಯಾಕಿಂಗ್ ಸೇರಿದಂತೆ ದೂರುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ. ಮೇಲಾಗಿ ಈ...
ಡರ್ಬನ್, ದಕ್ಷಿಣ ಆಫ್ರಿಕಾ: ಕಿಂಗ್ಸ್ಮೀಡ್ನಲ್ಲಿ ನಡೆದ ದ್ವಿಪಕ್ಷೀಯ ಸರಣಿಯ ಮೊದಲ ಟಿ – 20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ 11 ರನ್ಗಳ ಸೋಲು ಅನುಭವಿಸಿದೆ. ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ ಪರಾಜಯ ಹೊಂದಿದ್ದರೂ...
ಮೊಬೈಲ್, ಲ್ಯಾಪ್ಟಾಪ್, ಕಂಪ್ಯೂಟರ್ಗಳೇ ರಾಜ್ಯಭಾರ ಮಾಡುತ್ತಿರುವ ಈ ಅಧುನಿಕ ಯುಗದಲ್ಲಿ ಬಳಕೆದಾರರು ಗೂಗಲ್ ಸರ್ಚ್ ಮಾಡುವುದು ಸರ್ವೇ ಸಾಮಾನ್ಯ ಸರ್ಚ್ ಇಂಜಿನ್ ದೈತ್ಯ ಗೂಗಲ್ ಅಷ್ಟರ ಮಟ್ಟಿಗೆ ತನ್ನ ಪ್ರಾಬಲ್ಯವನ್ನು ಜನರ ಮನಸ್ಸಿನಲ್ಲಿ ಮೂಡಿಸಿದೆ, ಗೂಗಲ್...
ಮೈಸೂರು: ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಮಗು ಜನನ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಯದುವಂಶಸ್ಧರಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಮಾಡಲಾಗಿದೆ,ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿರುವ ಸಂಪಿಗೆ ಮರಕ್ಕೆ...
ಕರಾಚಿ, ಪಾಕಿಸ್ತಾನ: ಮುಂದಿನ ವರ್ಷದ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಬೇಕಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲು ನಿರ್ಧರಿಸಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ದೊಡ್ಡ ಪ್ರಮಾಣದ ಆರ್ಥಿಕ ನಷ್ಟ ಎದುರಾಗಲಿದೆ. ಅಲ್ಲದೇ ಕಾನೂನು ಮೊಕದ್ದಮೆಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಿಷ್ಕಾರವನ್ನು...
ನವದೆಹಲಿ: ಫೆಬ್ರವರಿ 2025 ರಲ್ಲಿ ದಿಲ್ಲಿ ಎಲೆಕ್ಷನ್ ನಡೆಯಲಿದೆ, ಈಗಾಗಲೇ ಆಪ್ ಸಿದ್ಧತೆ ಆರಂಭಿಸಿದೆ, ಈ ಬಾರಿ ಸ್ವತಂತ್ರವಾಗಿ ಚುನಾವಣೆ ಎದುರಿಸಲು ಆಪ್ ಸಜ್ಜಾಗಿದೆ,ಈ ಬಗ್ಗೆ ದಿಲ್ಲಿ ಮಾಜಿ ಸಿಎಂ ಹಾಗೂ ಆಪ್ ಮುಖ್ಯಸ್ಧ ಅರವಿಂದ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ತಮ್ಮ ಬಿಡುವಿನ ಸಮಯದಲ್ಲಿ ಜನರೊಂದಿಗೆ ಬೆರೆಯುತ್ತಿದ್ದು, ಅವರ ಸುಖ-ದುಃಖ, ಕಷ್ಟಗಳನ್ನು ಕೇಳಿ ಪರಿಹರಿಸುವ ಕಾರ್ಯ ಮುಂದುವರಿಸಿದ್ದಾರೆ,ಮಂಗಳವಾರ ದೆಹಲಿಯ ಭೋಗಲ್ನಲ್ಲಿರುವ ಕಿರಣ ಸ್ಟೋರ್ ಗೆ ಭೇಟಿ ನೀಡಿರುವ ರಾಹುಲ್...
Rohit Sharma and Mohammed Shami: ಭಾರತ ತಂಡದಲ್ಲಿ ಮೊಹಮ್ಮದ್ ಶಮಿ ಮತ್ತೆ ಯಾವಾಗ ಆಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆಮಾಡಿದೆ. ಕಳೆದ ಕೆಲವು ತಿಂಗಳಿಂದ ಗಾಯದಿಂದ ಬಳಲುತ್ತಿರುವ ಶಮಿ ತಂಡಕ್ಕೆ ಮರುಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ...
ಬೆಂಗಳೂರು: ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಸೇರಿದ್ದು ಕೂಡ ರೋಚಕವಾಗಿದೆ. ಇಂದಿರಾ ಗಾಂಧಿ ಅವರೇ ಎಸ್.ಎಂ ಕೃಷ್ಣ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು. ಅಂದು ದೆಹಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು. ಸಭೆ ಆರಂಭವಾಯಿತು. ಆದರೆ...