ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕ ಲಂಚದ ಆರೋಪ ಹೊರಿಸಿದೆ, ಅದಾನಿ ವಿರುದ್ಧ ಇಂಡಿಯಾ ಬ್ಲಾಕ್ ಸಂಸದರೊಂದಿಗೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಂಸತ್ತಿನ ಹೊರಗೆ ಮೌನ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ,ಪ್ರತಿಭಟನೆಯಲ್ಲಿ...
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ‘ತಟಸ್ಥ’ ಹಣಕಾಸು ನೀತಿಯ ನಿಲುವನ್ನು ಮುಂದುವರಿಸಲು ನಿರ್ಧರಿದೆ. ಹಣಕಾಸು ನೀತಿಗಳ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿರುವ ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಈ ವಿಷಯ ತಿಳಿಸಿದ್ದಾರೆ. ಸತತ 11 ನೇ ಅವಧಿಗೂ...
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಟಾಲಿವುಡ್ ನ ಪುಷ್ಪ 2 ಸಿನಿಮಾ ಮೊದಲ ದಿನವೇ ಬಾಕ್ಸ್ ಫೀಸ್ ಚಿಂದಿ ಮಾಡಿದೆ, ವಿಶ್ವದಾದ್ಯಂತ ಸುಮಾರು 10 ಸಾವಿರ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನವಾಗಿದ್ದು ಸಿನಿಮಾಗೆ...
ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ತೆರಳಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬಿ.ಎಲ್....
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಪುಷ್ಪ-2: ದಿ ರೂಲ್’ ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ಬಹುತೇಕ ಮೆಚ್ಚುಗೆ ವ್ಯಕ್ತವಾಗಿದೆ. ಆದ್ರೆ ದುರ್ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸದ್ಯ ಈ ಪ್ರಕರಣದ ಬಗ್ಗೆ ಅಲ್ಲು ಅರ್ಜುನ್ ತಂಡ ಪ್ರತಿಕ್ರಯೆ...
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ (Bengalur Drinking Water) ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ...
Baroda vs Sikkim, SMAT 2024 : T 20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆಯಲಾಗಿದೆ. 20 ಓವರ್ಗಳಲ್ಲಿ 349 ರನ್ ಗಳಿಸುವ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ಮಾಡಿ ವಿಶ್ವದಾಖಲೆ ಸೃಷ್ಟಿಯಾಗಿದೆ. ಇದರೊಂದಿಗೆ...
Rashid khan against Taliban: ಅಫ್ಘಾನಿಸ್ತಾನದ ಕ್ರಿಕೆಟಿಗರಾದ ರಶೀದ್ ಖಾನ್ ಮತ್ತು ಮೊಹಮ್ಮದ್ ನಬಿ ತಾಲಿಬಾನ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ದೇಶದಲ್ಲಿ ಮಹಿಳೆಯರಿಗೆ ನರ್ಸಿಂಗ್ ತರಬೇತಿ ನಿಷೇಧಿಸಿ ತಾಲಿಬಾನ್ ಆಡಳಿತ ನಿಷೇಧ ಹೊರಡಿಸಿದೆ. ಇದೀಗ ಇದಕ್ಕೆ ಇಬ್ಬರು...
ಬಹು ನಿರೀಕ್ಷಿತ ”ಪುಷ್ಪ: ದಿ ರೂಲ್” ಅಬ್ಬರಕ್ಕೆ ಅದ್ಧೂರಿ ವೇದಿಕೆ ಸಜ್ಜಾಗಿದೆ. ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭಗೊಂಡಿದ್ದು, ವಿಶ್ವಾದ್ಯಂತ 12,500 ಸ್ಕ್ರೀನ್ಗಳಲ್ಲಿ ಪುಷ್ಪರಾಜ್ ಸದ್ದು ಮಾಡಲಿದ್ದಾನೆ. ರಿಲೀಸ್ ಟೈಮ್ ಅತ್ಯಂತ ಸಮೀಪದಲ್ಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ...
ಮುಂಬೈ(ಡಿ.03) ಸಚಿನ್ ತೆಂಡೂಲ್ಕರ್ ಹಾಗೂ ವಿನೋದ್ ಕಾಂಬ್ಳಿ ಅತ್ಯಾಪ್ತರಾಗಿ ಬಳಿಕ ವಿರುದ್ಧ ದಿಕ್ಕನಲ್ಲಿ ಸಾಗಿದ್ದರು. ಇದೀಗ ಒಂದಾದರೂ ಮಾತುಕತೆ, ಸಂಪರ್ಕ ಅಷ್ಟಕಷ್ಟೆ. ಕಾರ್ಯಕ್ರಮ ಸೇರಿದಂತೆ ವಿಶೇಷ ಸಂದರ್ಭದಲ್ಲಿ ಭೇಟಿಯಾದರೆ ಮಾತುಕತೆ. ಇದೀಗ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...