ನವದೆಹಲಿ: ವಯನಾಡು ಸೇರಿದಂತೆ ಇನ್ನಿತರ ಪ್ರದೇಶದಲ್ಲಿನ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗುಡ್ ನ್ಯೂಸ್ ನೀಡಿದ್ದಾರೆ,ಸಂತ್ರಸ್ತರ ಪಾಲಿನ ವಿಮಾ ಮೊತ್ತವನ್ನು ಅಗತ್ಯವಿರುವ ದಾಖಲೆಗಳಲ್ಲಿನ ಸಡಿಲಿಕೆಯೊಂದಿಗೆ ತ್ವರಿತವಾಗಿ ವಿತರಿಸುವಂತೆ ಎಸ್ಐಸಿ ಸೇರಿದಂತೆ...
ದೇವರ ಪಾರ್ಟ್ 1′ ಈ ಸಾಲಿನ ಬಹುನಿರೀಕ್ಷಿತ ಚಿತ್ರ. ಸೌತ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಹಾಗೂ ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ಮುಖ್ಯಭೂಮಿಕೆಯ ಈ ಆ್ಯಕ್ಷನ್ ಥ್ರಿಲ್ಲರ್ ಸೆಪ್ಟೆಂಬರ್ 27 ರಂದು ಚಿತ್ರಮಂದಿರ ಪ್ರವೇಶಿಸಲಿದೆ....
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡ್ತಿರುವ ಮೈತ್ರಿ ನಾಯಕರು ತಮ್ಮ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಜಂಟಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ನ ಏಕಶಕ್ತಿಯ ದಮನಕ್ಕೆ ರಣಕಹಳೆ ಮೊಳಗಿಸಿರುವ ಮೈತ್ರಿ, ‘ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ’ಗೆ...
ನವದೆಹಲಿ: ನಾವು ರೈತರ ಜೀವನವನ್ನು ಸುಧಾರಿಸುವ ಗುರಿ ಮತ್ತು ಕ್ರಮಗಳೊಂದಿಗೆ ಕೃಷಿ ಕ್ಷೇತ್ರವನ್ನು ಬಲಪಡಿಸುತ್ತಿದ್ದೇವೆ, ಜಾಗತಿಕ ಪೌಷ್ಟಿಕಾಂಶಯುಕ್ತ ಆಹಾರ ಭದ್ರತೆಯಲ್ಲಿ ಇರುವ ಕೊರತೆಯನ್ನು ತುಂಬುವ ದಾರಿಯನ್ನು ಕಂಡುಕೊಳ್ಳುವ ಜೊತೆಗೆ ಭಾರತದ ವೈವಿಧ್ಯತೆ ಯು ಪ್ರಪಂಷದ ಆಹಾರ...
ಕೇರಳ/ವಯನಾಡು: ವಯನಾಡು ಭೀಕರ ಭೂಕುಸಿತದಿಂದ (Wayanad Landslides) ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ...
ಆಗ್ರಾ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಾಲ್ವರು ವ್ಯಕ್ತಿಗಳು ತನ್ನನ್ನು ಜೀವಂತವಾಗಿ ಸಮಾಧಿ ಮಾಡಿದ್ದು ಸಮಾಧಿ ಜಾಗವನ್ನು ಬೀದಿ ನಾಯಿಗಳು ಅಗೆದ ಕಾರಣ ತಾನು ಹೊರೆ ಬಂದು ಬದುಕುಳಿಯಲು ಸಾಧ್ಯವಾಯಿತು ಎಂದು ರೂಪ್ ಕಿಶೋರ್ ಎಂಬವರು ಹೇಳಿಕೊಂಡಿದ್ದಾರೆ,ತನ್ನ...
ದೇವರನಾಡು ಕೇರಳದಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಒಂದೇ ಒಂದು ರಾತ್ರಿಯಲ್ಲಿ ಸ್ವರ್ಗದಂತಿದ್ದ ಪ್ರದೇಶ ನರಕವಾಗಿ ಮಾರ್ಪಟ್ಟಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು ದುರಂತದಲ್ಲಿ ಇದುವರೆಗೂ 308 ಮಂದಿ ಮೃತಪಟ್ಟಿದ್ದಾರೆ. ಆದರೆ ಇಂತಹ...
ಲಕ್ನೋ: ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಎರಚಿ ಮಹಿಳೆಯರಿಗೆ ಯುವಕರು ಕಿರುಕುಳ ನೀಡಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯೊಂದರ ಎಲ್ಲಾ ಸಿಬ್ಬಂದಿಯನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಪೊಲೀಸ್ ಠಾಣೆ...
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆರ್ಚರಿ ಮಿಶ್ರತಂಡ ಸ್ಪರ್ಧೆಯಲ್ಲಿ ಭಾರತದ ಅಂಕಿತಾ ಮತ್ತು ಧೀರಜ್ ಬೊಮ್ಮದೇರ ಅವರು ಕ್ವಾರ್ಟರ್ ಫೈನಲ್ ತಲುಪಿದ್ದಾರೆ, ಈ ಮೂಲಕ ದೇಶಕ್ಕೆ ಮತ್ತೊಂದು ಪದಕದ ಕನಸು ಮೂಡಿದೆ,ಶುಕ್ರವಾರ ನಡೆದ 16 ನೇ ಸುತ್ತಿನ...
ರಾಮನಗರ: ಇದು ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ ಹಮ್ಮಿಕೊಂಡ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು,ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರೋಧಿಸಿ ಇಂದು ಕಾಂಗ್ರೆಸ್ ಬಿಡದಿಯಲ್ಲಿ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತ ನೀನು...