ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ...
ನವದೆಹಲಿ: ಪಾಕಿಸ್ತಾನ ಕ್ರಿಕೆಟ್ನಲ್ಲಿ ಎಲ್ಲವೂ ಸರಿಯಿಲ್ಲ. ಬುಧವಾರವಷ್ಟೆ ಆಯ್ಕೆ ಸಮಿತಿಯನ್ನು ಬರ್ಖಾಸ್ತು ಮಾಡಲಾಗಿತ್ತು. ಇದರ ಬೆನ್ನಲ್ಲೇ ಒಬ್ಬರ ಮೇಲೆ ಇನ್ನೊಬ್ಬರು ಆಪಾದನೆ ಮಾಡುತ್ತಿದ್ದಾರೆ. ಏಕದಿನ ಮತ್ತು ಟಿ-20 ತಂಡದ ನಾಯಕತ್ವದಿಂದ ದಿಢೀರ್ ತೆಗೆದು ಹಾಕಲ್ಪಟ್ಟಿರುವ ವೇಗಿ ಶಾಹೀನ್...
ವೇಗವಾಗಿ ಚಲಿಸುತ್ತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಕಾಡಾನೆ ಡಿಕ್ಕಿ ಹೊಡೆದ ದಾರುಣ ಘಟನೆ ಅಸ್ಸಾಂನಲ್ಲಿ ನಡೆದಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಆನೆ ಗಂಭೀರವಾಗಿ ಗಾಯಗೊಂಡಿತ್ತು. ರೈಲಿನ ಹಳಿ ಮೇಲೆ ಬಿದ್ದಿದ್ದ ಆನೆ ಎದ್ದೇಳಲು ಹರಸಾಹಸ...
ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ (Rameswaram Cafe Blast) ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ (Madras High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ....
ಸಿನಿ ತಾರೆ ಮತ್ತು ಮಂಡಿಯ ಬಿಜೆಪಿ ಸಂಸದೆ ಕಂಗನಾ ರನೌತ್ ವಿಶಿಷ್ಟವಾದ ಬೇಡಿಕೆಯನ್ನು ಇಟ್ಟಿದ್ದು ಅವರನ್ನು ಭೇಟಿಯಾಗಬೇಕು ಅಂದರೆ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ್ ತರಬೇಕು ಎಂದು ಹೇಳಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಮಂಡಿಯಲ್ಲಿ ವಾಸ್ತವ್ಯ...
ಪಾಟ್ನಾ(ಬಿಹಾರ): ಬಿಹಾರ ಪೊಲೀಸ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಮೂವರು ತೃತೀಯಲಿಂಗಿಗಳು ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ದೇಶದ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಪಿಎಸ್ಐ ಆಗಿ ನೇಮಕವಾಗಿದ್ದಾರೆ. ಮಾನ್ವಿ ಮಧು ಕಶ್ಯಪ್ ಪೊಲೀಸ್ ಅಧಿಕಾರಿಯಾದ...
ರಾಮನಗರ: ಬೆಂಗಳೂರಿನ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನಕಪುರ ಅಥವಾ ಮೈಸೂರು ಮಾರ್ಗದ ಸೂಕ್ತ ಪ್ರದೇಶ ಆಯ್ಕೆ ಮಾಡಿಕೊಳ್ಳುವ ಸುಳಿವನ್ನು ರಾಜ್ಯ ಸರ್ಕಾರ ನೀಡಿದೆ. ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸುವ ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೇ ಶಾಕ್ ನೀಡಿದೆ, ಟಿಕೆಟ್ ದೃಢೀಕರಿಸಿದ ಪ್ರಯಾಣಿಕರು ಮಾತ್ರ ರೈಲುಗಳ ಸ್ಲೀಪರ್ ಮತ್ತು ಎಸಿ ಕೋಚ್ ಗಳಲ್ಲಿ ಪ್ರಯಾಣಿಸಬೇಕು, ವೇಟಿಂಗ್ ಟಿಕೆಟ್ ಮೂಲಕ ಪ್ರಯಾಣಿಸಿದರೆ ದಂಡ...
ನವದೆಹಲಿ: ಪ್ರಧಾನಿ ಮೋದಿ ಅವರು ಕೆಲ ದಿನಗಳಿಂದ ರಷ್ಯಾ ಮತ್ತು ಆಸ್ಟ್ರಿಯಾ ದೇಶಗಳ ಪ್ರವಾಸದಲ್ಲಿದ್ದು ಎರಡು ದೇಶಗಳ ಭೇಟಿಯನ್ನು ಮುಗಿಸಿಕೊಂಡು ಇದೀಗ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ,ರಷ್ಯಾ ಭೇಟಿಯ ಬಳಿಕ ಮೋದಿ ಆಸ್ಟ್ರಿಯಾ...
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು,ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಮಾತ್ರವಲ್ಲದೆ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕøತೆಯೂ ಆಗಿರುವ ಸೈನಾ ನೆಹ್ವಾಲ್...