ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಹತ್ಯೆ (Renukaswamy Case) ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಬಂಧನವಾಗಿದೆ. ನಾಡಿನೆಲ್ಲಡೆ ದರ್ಶನ್ ಈ ಹೇಯ ಕೃತ್ಯದ ಬಗ್ಗೆ ಅಸಮಾಧಾನ ವ್ಯಕ್ತವಾಗ್ತಿದೆ. ಇದೀಗ ಆಟೋ ಚಾಲಕರು (Auto Drivers)...
ಬೆಂಗಳೂರು: ತೈಲ ಬೆಲೆ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ,ಬೆಂಗಳೂರಿನಲ್ಲಿ ನಡೆಯುತ್ತಿರುವ ಸೈಕಲ್ ಜಾಥಾದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಮಾಜಿ ಸಚಿವರಾದ ಡಾ.ಅಶ್ವತ್ಧನಾರಾಯಣ ಹಾಗೂ...
ಶ್ರೀನಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಪ್ರವಾಸ ಕೈಗೊಳ್ಳಲಿದ್ದಾರೆ,ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರು ಶ್ರೀನಗರದಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ...
ಬೆಂಗಳೂರು; ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂದಿದ್ದ ಡಿ ಕೆ ಶಿವಕುಮಾರ್ ವಿರುದ್ಧ ಸಾಹಿತಿಗಳು ಗರಂ ಆಗಿದ್ದಾರೆ,ಬಹಿರಂತ ಪತ್ರ ಬರೆದಿರುವ 20 ಲೇಖಕರು ಮತ್ತು ಸಾಹಿತಿಗಳು ಗುಂಪು ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಮತ್ತು ಅವರು ಕ್ಷಮೆಯಾಚಿಸಬೇಕೆಂದು...
ನವದೆಹಲಿ: ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ, ರಾಗಿ, ತೊಗರಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50...
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಬುಧವಾರ ಅಕ್ರಮ ಮದ್ಯ ಸೇವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಮತ್ತು 70ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂಎಸ್ ಪ್ರಶಾಂತ್ ಖಚಿತಪಡಿಸಿದ್ದಾರೆ. ಮದ್ಯ ಮಾದರಿಗಳಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಳೆ 20 ನೇ ತಾರೀಖು ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ತಿಳಿಸಿದ್ದಾರೆಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತ...
ವಿಜಯಪುರ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗಡಿಭಾಗದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ತೀವ್ರಗೊಳಿಸಿದ್ದಾರೆ, ಇಲ್ಲಿನ ಕೆಲ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಗಳು ದಿಢೀರ್ ಭೇಟಿ ನೀಡಿದರು,ವಿಜಯಪುರ ಡಿಹಚ್ಒ...
ಗೇಮಿಂಗ್ ಆಡಲು ಬಳಕೆ ಮಾಡುವ ಎಕ್ಸ್ಬಾಕ್ಸ್ ಕಂಟ್ರೋಲರ್ ಆರ್ಡರ್ ಮಾಡಿದ್ದ ಯುವತಿ, ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಶಾಕ್ ಆಗಿದ್ದಾರೆ. ತಾವು ಮಾಡಿದ್ದ ಆರ್ಡರ್ ಬಾಕ್ಸ್ನಲ್ಲಿ ಹಾವು ನೋಡಿ ಯುವತಿ ಬೆಚ್ಚಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ಸರ್ಜಾಪುರದಲ್ಲಿ...
ಆಂಧ್ರಪ್ರದೇಶದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸರ್ಕಾರ ಬರುತ್ತಿದ್ದಂತೆ ಐದು ವರ್ಷಗಳ ನಂತರ ಆಂಧ್ರಪ್ರದೇಶದಲ್ಲಿ ಅಣ್ಣಾ ಕ್ಯಾಂಟೀನ್ಗಳು ಮತ್ತೆ ತೆರೆಯಲಾಗುತ್ತಿದೆ. ಇದು ಅನೇಕ ಸಾಮಾನ್ಯ ಜನರಿಗೆ...