ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು (Hajj Pilgrims) ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್ ಹಬ್ಬದ (Bakrid Festival) ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು. ಮೃತರ ಪೈಕಿ ಕನಿಷ್ಠ 323...
ತಿರುವನಂತಪುರ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಅಧಿಕೃತ ಜಾತ್ಯತೀತ ಜನತಾದಳ ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಧಾಪಿಸಲು ಕೇರಳ ಜೆಡಿಎಸ್ ನಿರ್ಧರಿಸಿದೆ,ಆದಾಗ್ಯೂ ಸಚಿವ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ಅನರ್ಹಗೊಳ್ಳುವ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹತ್ಯೆಯಲ್ಲಿ ತನ್ನ ಪಾತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.ಪೊಲೀಸರು ನ್ಯಾಯಾಲಯಕ್ಕೆ ಆರೋಪಿಗಳ ವಶಕ್ಕೆ ನೀಡಿರುವ ರಿಮ್ಯಾಂಡ್ ಕಾಪಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಉಲ್ಲೇಖಿಸಲಾಗಿದೆ,ಪವಿತ್ರಾ ಗೌಡಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಕೆಲ ತಿಂಗಳುಗಳ ಕಾಲ ಸ್ಧಗಿತಗೊಂಡಿತ್ತು, ಇದೀಗ ಮೋದಿ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ...
ಹುಬ್ಬಳ್ಳಿ: ಕಳೆದ ಕೆಲ ತಿಂಗಳಿಂದ ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಬರಿದಾಗಿದೆ, ಇದರಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ,ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು...
ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು...
ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ದಾರ್ಥ ಮಲ್ಯಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆ. ಸಿದ್ದಾರ್ಥ್ ಅವರು ತನ್ನ ಬಹುಕಾಲದ ಗೆಳತಿ ಜಾಸ್ಮಿನ್ರನ್ನು ವಿವಾಹವಾಗುವುದಾಗಿ ಹೇಳಿದ್ದಾರೆ. ಸಿದ್ದಾರ್ಥ್ ಮಲ್ಯ ಹಾಗೂ ಜಾಸ್ಮಿನ್...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್, ಪೊಲಿಸ್ ಸ್ಟೇಷನ್ ಸೆಲ್ನಲ್ಲಿ ಹೇಗಿದ್ದಾರೆ. ಇಷ್ಟು ದಿನಗಳ ಕಾಲ ದರ್ಶನ್ ಪೊಲೀಸ್ ಠಾಣೆಯಲ್ಲಿ ಹೇಗಿದ್ದಾರೆ? ಸರಿಯಾಗಿ ಊಟ ತಿಂಡಿ ಮಾಡ್ತಿದ್ದಾರೋ ಇಲ್ವೋ? ಕೊಲೆ ಆರೋಪಕ್ಕೆ ಪಶ್ಚಾತಾಪ ಪಡ್ತಿದ್ದಾರೋ...
ಬೆಂಗಳೂರು: ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಜಿಎಸ್ ಟಿ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಅವಕಾಶ ಸೀಮಿತಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...
ನನಗೆ ಮತ ಹಾಕದ ಮುಸ್ಲಿಮರು, ಯಾದವರ ಪರವಾಗಿ ನಾನು ಕೆಲಸ ಮಾಡುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ಮತ್ತು ಯಾದವ ಸಮುದಾಯದ...