ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಗಳ ಕಿಚ್ಚು ಇನ್ನೂ ಕಡಿಮೆಯಗಿಲ್ಲ, ಹೋರಾಟಕ ಭಾಗವಾಗಿ ಕೆ ಆರ್ ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಯತ್ನಿಸಿದರು, ಡ್ಯಾಂ...
ಆಂಧ್ರ ಪ್ರದೇಶ: ಕಷ್ಟದ ಸಮಯದಲ್ಲಿ ಟಿಡಿಪಿಯನ್ನು ಬೆಂಬಲಿಸಲು ಬಿಜೆಪಿ ನೇತೃತ್ವದ ಎನ್ಡಿಎಯಿಂದ ಹೊರಬಂದಿದ್ದೇನೆ ಎಂದು ನಟ ವiತ್ತು ರಾಜಕಾರಣಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ, ಕೃಷ್ಣಾ ಜಿಲ್ಲೆಯ ಪೆಡನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಟಿಡಿಪಿ...
ನವದೆಹಲಿ: ಕಾಲಿವುಡ್ನ ಸೂಪರ್ಸ್ಟಾರ್, ರಜನಿಕಾಂತ್ ಅಭಿನಯದ ‘ಜೈಲರ್’ ಆಗಸ್ಟ್ 10 ರಂದು ಬಿಡುಗಡೆಗೊಂಡು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮುಖೇನ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿತು. ಸದ್ಯ ಈ ಗೆಲುವಿನ ಬೆನ್ನಲ್ಲೇ ಲೈಕಾ ಪ್ರೊಡಕ್ಷನ್ಸ್ ರಜನಿ...
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಆರ್ಚರಿ ತಂಡ ಮತ್ತೊಂದು ಚಿನ್ನದ ಪದಕ ಗೆದ್ದುಕೊಟ್ಟಿದೆ. ಆದರೆ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ. ಸಿಂಧು ಸೋತು ನಿರ್ಗಮಿಸಿದ್ದಾರೆ....
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಮತ್ತು ‘ನಮ್ಮ ಆಡಳಿತ ಮಾದರಿಯು ರಾಜ್ಯದ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವುದನ್ನು ಖಾತ್ರಿಪಡಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಬೆಂಗಳೂರು: ಮತಾಂಧರನ್ನು ಮೆರೆಸುವ ಕೆಲಸಕ್ಕೆ ರಾಜ್ಯ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು, ಬೆಂಗಳೂರಿನಲ್ಲಿ ಇರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ನವದೆಹಲಿ : ಆನ್ಲೈನ್ ಮಾಧ್ಯಮವಾದ ನ್ಯೂಸ್ ಕ್ಲಿಕ್ ಸಂಪಾದಕರಾದ ಪ್ರಬೀರ್ ಪುರ್ಯಕಷ್ಟ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಮಿತ್ ಚಕ್ರವರ್ತಿ ಇಬ್ಬರನ್ನೂ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಇಬ್ಬರ...
ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆಯ ವೇಳೆ ನಡೆದ ಕಲ್ಲುತೂರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 60 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅವರ ಪೈಕಿ 27 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಂಗಳವಾರವಷ್ಟೇ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು...
ನವದೆಹಲಿ : ರೇಲ್ವೇ ನೇಮಕಾತಿಯಲ್ಲಿ ಹಗರಣ ನಡೆಸಿದ ಆರೋಪದಡಿಯಲ್ಲಿ ಪ್ರಕರಣ ಎದುರಿಸುತ್ತಿದ್ದ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ , ಅವರ ಪತ್ನಿ ರಾಬ್ರಿ ದೇವಿ ಹಾಗೂ ಅವರ ಪುತ್ರ ತೇಜಸ್ವಿ ಯಾದವ್ ಗೆ ದೆಹಲಿ...
ನವದೆಹಲಿ: ಅಮೆರಿಕ ಅಧ್ಯಕ್ಷ ಚುನಾವಣೆಗೆ ರಿಪಬ್ಲಿಕ್ ಪಕ್ಷದ (Republic Party) ಅಭ್ಯರ್ಥಿಯಾಗಲು ಹೊರಟಿರುವ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ದಾದಿಯರನ್ನು (Nanny) ಹುಡುಕುತ್ತಿದ್ದಾರೆ. ಈ ಕೆಲಸಕ್ಕಾಗಿ ಅವರು...