ಬೆಂಗಳೂರು: ನಗರದಲ್ಲಿ ಹೋರ್ಡಿಂಗ್ಸ್ ಫ್ಲಕ್ಸ್ ಬ್ಯಾನರ್ ಹಾಕುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ, ಅದರೂ ಕೂಡ ನಮ್ಮ ಕಣ್ಣು ತಪ್ಪಿಸಿ ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಹಾಕಿದರೇ, ಆ ಸ್ಧಳ ಮತ್ತು ಜಾಹಿರಾತು ಫೋಟೋ ತೆಗೆದು...
ಬೆಂಗಳೂರು: ಜೀರ್ಣಾವಸ್ಧೆಯಲ್ಲಿ ಮರದ ಕೊಂಬೆಯೊAದು ಬಿದ್ದು ಬೈಕ್ ಸವಾರರೊಬ್ಬರು ಬೆನ್ನು ಮೂಳೆ ಮುರಿದಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ, ನಾಗರಬಾವಿ ನಿವಾಸಿಯಾಗಿರುವ ಖಾಸಗಿ ಕಂಪನಿ ಉದ್ಯೋಗಿ ಚಂದನ್ ಗಾಯಗೊಂಡ ವ್ಯಕ್ತಿಯಾಗಿದ್ದು...
ಬೆಂಗಳೂರು: ನಗರದಲ್ಲಿ ಬೋರ್ವೆಲ್ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್ಎಸ್ಬಿ ಹೇಳಿದೆ. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಮಾತನಾಡಿ, ‘ಮಳೆ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ನಗರದಲ್ಲಿನ...
ಬೆಂಗಳೂರು; ರಾಜ್ಯಾದ್ಯಂತ ನೀರಿನ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ ನಿರ್ಮಾಣ ನಿರ್ವಹಣೆ ಸೇರಿದಂತೆ ಇತರೆ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದು ನಿಷೇಧಿಸಲಾಗಿದೆ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ...
ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರು ತಾಲೂಕಿನಿಂದ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷ ಸಂಘಟನೆಗೆ ಗಮನ...
ಬೆಂಗಳೂರು: ನಗರದಲ್ಲಿ ಫುಟ್ಪಾತ್ಗಳ ಒತ್ತುವರಿ ತೆರವು ವಿಚಾರವಾಗಿ ಕ್ರಮ ಕೈಗೊಳ್ಳದ ಬಿಬಿಎಂಪಿ ಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿ ಜನಗಳಿಂದ ತೆರಿಗೆ ಸಂಗ್ರಹಿಸುತ್ತದೆ. ಸರಿಯಾದ ರಸ್ತೆ, ಫುಟ್ಪಾತ್ ನಿರ್ಮಿಸಲು ತೆರಿಗೆ ನೀಡುತ್ತೇವೆ. ಆದರೆ ರಸ್ತೆ, ಫುಟ್ಪಾತ್...
ಡಿಸೆಂಬರ್ ಒಳಗೆ ಬಿಬಿಎಂಪಿ ಚುನಾವಣೆ ನಡೆಯಬಹುದು ಅನ್ನೋ ನಿರೀಕ್ಷೆ ಹುಸಿಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಜನರು 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ಬಿಬಿಎಂಪಿ ಚುನಾವಣೆ ನಿರೀಕ್ಷೆ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಬೆಂಗಳೂರಿನ ಜನತೆ ತಮ್ಮ...
ಬೆಂಗಳೂರು, ನವೆಂಬರ್ 17: ಇತ್ತೀಚೆಗೆ ಬಿಬಿಎಂಪಿ ಬೀದಿಬದಿ ಅಂಗಡಿಗಳ ತೆರವು ಮಾಡಿ ವ್ಯಾಪಾರಿಗಳಿಗೆ ಶಾಕ್ ನೀಡಿತ್ತು. ಇದೀಗ ತೆರವು ಕಾರ್ಯಾಚರಣೆ ಮುಂದುವರೆದಿದ್ದು, ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಲಯಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಪಶ್ಚಿಮ ವಲಯ, ಯಲಹಂಕ,...
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ, ಪರಿಸರಸ್ನೇಹಿ ಹಬ್ಬ ಆಚರಿಸುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಹಬ್ಬದ ನೆಪದಲ್ಲಿ ವಾಯುಮಾಲಿನ್ಯಕ್ಕೆ ಹಾಗೂ ಶಬ್ದಮಾಲಿನ್ಯಕ್ಕೆ ಅವಕಾಶ ನೀಡಬೇಡಿ...
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ* ದ ಮಾರ್ಗದರ್ಶನದಲ್ಲಿ ದಿನಾಂಕ 4 ಹಾಗೂ 5 ನವೆಂಬರ್ ನಲ್ಲಿ ನಡೆದ ಕರ್ನಾಟಕ ಉತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. *ಸುವರ್ಣ ಕರ್ನಾಟಕ ಸಂಭ್ರಮ* ನಿಮಿತ್ತ ನಡೆದ ಈ ಕಾರ್ಯಕ್ರಮದಲ್ಲಿ...