ಸುರಕ್ಷಿತ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 70 ಆಟದ ಮೈದಾನಗಳಲ್ಲಿ 426 ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆಟದ ಮೈದಾನ...
ಬೆಂಗಳೂರು: ಬಿಪಿಎಲ್ ಚೀಟಿ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಂದು ಅವಕಾಶವನ್ನು ನೀಡಿದೆ, ಹೆಸರು ತಿದ್ದುಪಡಿ ವಿಳಾಸ ಬದಲಾವಣೆ, ಸದಸ್ಯರ ಹೆಸರು ಸೇರ್ಪೆಡೆ ಸೇರಿದಂತೆ ಅಗತ್ಯ ಬದಲಾವಣೆಗೆ ಅವಕಾಶವನ್ನು ನೀಡಲಾಗಿದ್ದು ಹತ್ತಿರದ ಕರ್ನಾಟಕ...
ಬಿಬಿಎಂಪಿ ಚುನಾವಣೆ ನಡೆಯುತ್ತದೆಯೇ, ಇಲ್ಲವೇ ಎಂಬ ಗೊಂದಲ ದಿನೇ ದಿನೇ ಹೆಚ್ಚಾಗುತ್ತಿದೆ,ಎರಡು ವರ್ಷಗಳಿಂದ ಈ ಪ್ರಶ್ನೆಗೆ ಇಂದಿಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.243 ವಾರ್ಡ್ ಗಳನ್ನು 225 ಕ್ಕೆ ಇಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದರೂ ಗೊಂದಲ ಮತ್ತಷ್ಟು...
ಬೆಂಗಳೂರು ಬಂದ್ ಗೆ ಆಟೋ, ಟ್ಯಾಕ್ಸಿ ಸಂಘಟನೆಗಳ ಬೆಂಬಲ ಇಲ್ಲದ ಪರಿಣಾಮ ಆಟೋಗಳು ರಸ್ತೆಗಿಳಿದಿವೆ. ನಗರದಲ್ಲಿ ಆಟೋ ಸಂಚಾರ ಎಂದಿನಂತೆ ಇವೆ. ಟ್ಯಾಕ್ಸಿಗಳು ಕೂಡಾ ಸಂಚಾರ ನಡೆಸುತ್ತಿವೆ.ಜನರ ಓಡಾಟ ಕೊಂಚ ಕಡಿಮೆ ಬಂದ್ ಬಿಸಿ ತೀವ್ರವಾಗಿ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ದೊಡ್ಡಗಣಪತಿ ದೇವಾಲಯದಲ್ಲಂತೂ ಬೆಳಗ್ಗೆಯಿಂದಲೇ ನೂರಾರು ಜನ ವಿಶೇಷ ಪ್ರಾರ್ಥನೆ, ಪೂಜೆ ಮಾಡುತ್ತಿದ್ದಾರೆ. ಹೂ, ಹಣ್ಣು ಸೇರಿ ಪೂಜಾ ಸಾಮಗ್ರಿಗಳ...
ನಕಲಿ ಬಿಲ್ ದೂರಿಗೆ ಸಿದ್ಧವಾಗಿದೆ ಆ್ಯಪ್ ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಕರ್ನಾಟಕದ ರಸ್ತೆಗಳ ಬಗ್ಗೆ ದೂರುಗಳ ಮಹಾಪೂರವೇ ಬರುತ್ತಿರುತ್ತವೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ತಲತಲಾಂತರದ...
ಬೆಂಗಳೂರು ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಬ್ಲಡ್ ಬ್ಯಾಂಕ್ ಗಳಲ್ಲಿ ಪ್ಲೇಟ್ಲೆಟ್ಸ್ ಕೊರತೆ ಉಂಟಾಗುತ್ತಿದೆ…ಈ ವರೆಗೂ4971ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಬ್ಲಡ್ ಬ್ಯಾಂಕ್ ಗಳಿಂದ ಪ್ಲೇಟ್ಲೆಟ್ ಗಳಿಗಾಗಿ...
ಬೆಂಗಳೂರು: ಸೆ 11 ರಂದು ಖಾಸಗಿ ಸಾರಿಗೆಗಳ ಒಕ್ಕೂಟ ಬೆಂಗಳೂರು ಬಂದ್ (Bengaluru Bandh)ಗೆ ಕರೆ ನೀಡಿದ್ದು ಭಾನುವಾರ ಮಧ್ಯರಾತ್ರಿಯಿಂದಲೇ ತಮ್ಮ ಸೇವೆಯನ್ನು ಸ್ಧಗಿತಗೊಳಿಸಲಿದೆ,ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಾಳೆ ನಗರದ ಹಲವಡೆ ಬಸ್...
‘ ಇಬ್ಬರು ದಲಿತ ಕಾರ್ಮಿಕರು ಒಳಚರಂಡಿ ಸ್ವಚ್ಛಗೊಳಿಸುತ್ತಿರುವಾಗ ಉಸಿರುಗಟ್ಟಿ ಸಾವು’ಭಾರತೀಯ ಸೇನೆಗೆ ಸಂಬಂಧಪಟ್ಟ ಜವಳಿ ಕಾರ್ಖಾನೆಯ ನೌಕರರ ಮನೆಯ ಒಳಚರಂಡಿ ಸ್ವಚ್ಛಗೊಳಿಸುತ್ತಿರುವಾಗ ಇಬ್ಬರು ದಲಿತ ಕಾರ್ಮಿಕರು ಮೃತಪಟ್ಟಿದ್ದಾರೆ..ಕೆಲಸವನ್ನು ನಿರ್ವಹಿಸುತ್ತಿದ್ದ ನೌಕರರಿಗೆ ಯಾವುದೇ ಸುರಕ್ಷತಾ ಸಲಕರಣೆಗಳನ್ನು ಒದಗಿಸಿರಲಿಲ್ಲ,...
ಬೆಂಗಳೂರು : ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಬಿಬಿಎಂಪಿ ಸಿದ್ದತೆ ನಡೆಸಿದ್ದು, ಶುಕ್ರವಾರ ಆಯುಕ್ತರ ನೇತೃತ್ವದಲ್ಲಿ ವಿವಿಧ ಇಲಾಖೆಗಳೊಡನೆ ಜಂಟಿ ಸಭೆ ನಡೆಸಲಾಯಿತು. ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಗಳ ನಿಗದಿ,ಗಣೇಶ ಉತ್ಸವಗಳಿಗೆ ನಿಯಮಾವಳಿಗಳ ಬಗ್ಗೆ...