ಬೆಂಗಳೂರು: ಲೈಂಗಿಕ ಸಮಸ್ಯೆಗೆ ‘ಆಯುರ್ವೇದ ಚಿಕಿತ್ಸೆ’ ಎಂದು ನಂಬಿಸಿ ಟೆಕ್ಕಿಯೋರ್ವರಿಂದ 48 ಲಕ್ಷ ರೂ. ವಂಚಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದ್ದು, ಪೊಲೀಸರು ಆರೋಪಿ ವಿನಯ್ ಗುರೂಜಿಯನ್ನು ಬಂಧಿಸಿದ್ದಾರೆ. ರಸ್ತೆಬದಿಯಲ್ಲಿ ಟೆಂಟ್ ಹಾಕಿ ನಕಲಿ ಆಯುರ್ವೇದ ಔಷಧಗಳನ್ನು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪೋಕ್ಸೋ (POCSO) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಮಹತ್ವದ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸಿಜೆಐ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಸೇರಿದಂತೆ ಬಡವರ ಪರ ಹಲವಾರು ಯೋಜನೆಗಳನ್ನು ತಂದರೂ ಜನರು ಮೋದಿ ಹೆಸರು ಮಾತ್ರ ಜಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಗಾಂಧಿ...
ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಬಂದ ಖಾಸಗಿ ದೂರುಗಳಲ್ಲಿ ಪ್ರಮುಖ ನಾಯಕರಾದ ಸಚಿವೆ ಕೆ.ಜೆ.ಜಾರ್ಜ್, ಇಂಧನ ಇಲಾಖೆ ಗೌರವ್ ಗುಪ್ತ, ಬೆಸ್ಕಾಂ ಮಹಾಂತೇಶ ಬೀಳಗಿ ಮತ್ತು ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನು ಕರ್ನಾಟಕ...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬಂದಿದ್ದ ಕುರ್ಚಿ ವಿವಾದವು ಮಂಗಳವಾರ ಬೆಳಿಗ್ಗೆ ಪೂರ್ಣವಿರಾಮ ಹೊಂದಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಸದಾಶಿವನಗರ ನಿವಾಸದಲ್ಲಿ ಉಪಹಾರ ಕೂಟ ನಡೆಸಿ, ಪಕ್ಷದಲ್ಲಿ...
ಬೆಂಗಳೂರು: ಕರ್ನಾಟಕ ಸರ್ಕಾರ ಸೋಮವಾರದಿಂದ ಅಕ್ರಮ ನಿವೇಶನಗಳನ್ನು ಅಧಿಕೃತವಾಗಿಸಲು ಇ-ಸ್ವತ್ತು (e-Swathu) ಸೇವೆಯನ್ನು ಪ್ರಾರಂಭಿಸಿದೆ. ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿರುವ ಈ ಯೋಜನೆಯಿಂದ, ನಿವೇಶನದ ಮಾಲಿಕರು ತಮ್ಮ ಅಕ್ರಮ ಅಥವಾ ಅನಧಿಕೃತ ನಿವಾಸಗಳನ್ನು ಕಾನೂನಾತ್ಮಕವಾಗಿ...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕದನ ಮತ್ತಷ್ಟು ತೀವ್ರವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಬಿಕ್ಕಟ್ಟು ತಣಿಸಲು, ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಇಂದು ಮತ್ತೊಂದು ಬ್ರೇಕ್ಫಾಸ್ಟ್...
ಬೆಂಗಳೂರು, ಡಿಸೆಂ.2: ಕನಕಪುರ ರಸ್ತೆಯ ಸೋಮನಹಳ್ಳಿಯಲ್ಲಿ ಇರುವ ಅನಂತ ಜ್ಞಾನ ಗಂಗೋತ್ರಿ ಆವರಣದಲ್ಲಿ ಎ.ಪಿ.ಎಸ್ ವಿಜ್ಞಾನ ಮತ್ತು ವಾಣಿಜ್ಯ ಪಿಯುಸಿ ಕಾಲೇಜಿನ ವತಿಯಿಂದ “ವಿಜ್ಞಾನ ಹಾಗೂ ಕಲೆಯ ಅನ್ವೇಷಣೆಯ ಅನಂತ ಲೋಕ” ವಿಶೇಷ ವಸ್ತು ಪ್ರದರ್ಶನವನ್ನು...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕಫೆ ಶಾಖೆಯನ್ನು ಸುತ್ತುವರಿದಿರುವ ವಿವಾದ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಕಫೆಯ ಮಾಲೀಕರು ಮತ್ತು ಮ್ಯಾನೇಜರ್ ವಿರುದ್ಧ ಈಗ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕುತೂಹಲ ಮೂಡಿಸಿರುವ ಬೆಳವಣಿಗೆ ಇಂದು ಬೆಳಗ್ಗೆ ಕಂಡುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಪ್ಯುಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಉಪಹಾರ ಸವಿಯಲು ಭೇಟಿ ನೀಡಿ, ರಾಜಕೀಯ ವಲಯದಲ್ಲಿ...