ಬೆಂಗಳೂರು: ಶಾಲಿನಿ ರಾಜನೀಶ್ ಅವರ ಬಗ್ಗೆ ಕೀಳಾಗಿ ಮಾತನಾಡಿರುವ ಎಂಎಲ್ಸಿ ರವಿಕುಮಾರ್ ಗೆ ನಾಯಿಗೆ ಬರುವ ಮೂರು ಕಾಯಿಲೆ ಬಂದಿದೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು,ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಪ್ರದೀಪ್ ಈಶ್ವರ್...
ಬೆಂಗಳೂರು: ಕೆಲ ದಿನಗಳಿಂದ ಹೈದಯಾಘಾತದಿಂದ ಅನೇಕ ಜನ ಸಾವನ್ನಪ್ಪಿದ್ದಾರೆ, ಅದರಲ್ಲೂ ಹಾಸನ ಜಿಲ್ಲೆಯೊಂದರಲ್ಲೇ 23 ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ, ಈ ಬಗ್ಗೆ ಸರ್ಕಾರ ಸಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಈ ನಡುವೆ ಕೊರೊನಾ ಲಸಿಕೆಯ ಅಡ್ಡ...
ಖ್ಯಾತ ನಟಿ ಮತ್ತು ಭರತನಾಟ್ಯ ಕಲಾವಿದೆ ಭಾವನಾ ರಾಮಣ್ಣ ತಮ್ಮ 40ನೇ ವಯಸ್ಸಿನಲ್ಲಿ ತಾಯಿಯಾಗುವ ಖುಷಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಐವಿಎಫ್ (In Vitro Fertilization) ತಂತ್ರಜ್ಞಾನದ ಮೂಲಕ ಈಗ ಆರು ತಿಂಗಳ ಗರ್ಭಿಣಿಯಾಗಿರುವ ಭಾವನಾ, ಒಂದಲ್ಲ,...
ಮಂಡ್ಯ: ರಾಜ್ಯ ರಾಜಕಾರಣದಲ್ಲಿ ವಿವಿಧ ಪಕ್ಷದ ನಾಯಕರು ವಿರೋಧ ಪಕ್ಷದ ಮುಖಂಡರ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಾರೆ, ಒಂದೆಲ್ಲಾ ಒಂದು ವಿಚಾರಕ್ಕೆ ಈ ನಾಯಕರ ಮಧ್ಯೆ ವಾಗ್ವಾದ ನಡೆಯುತ್ತಲೇ ಇರುತ್ತದೆ, ಇದೀಗ ಮೇಕೆದಾಟು ವಿಚಾರವಾಗಿ ಸಿಎಂ...
ಬೆಂಗಳೂರು: ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುವುದು ನಿಜ, ಅದನ್ನು ಹಿರಿಯರೂ ನಮ್ಮ ಮಾರ್ಗದರ್ಶಕರಾಗಿರುವ ಪ್ರಲ್ಹಾದ್ ಜೋಷಿಯವರು ಬಗೆಹರಿಸಲಿದ್ದಾರೆ ಎಂದು ಬಿ ವೈ ವಿಜಯೇಂದ್ರ ಹೇಳಿದರು, ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದ ಅಂತರಿಕ ವಿಚಾರಗಳ ಬಗ್ಗೆ...
ಬೆಂಗಳೂರು: ಹಲವಾರು ವರ್ಷಗಳಿಂದ ಜನಸಾಮಾನ್ಯರ ಹೊಟ್ಟೆ ತಣಿಸುತ್ತಿರುವ ಕಾಂಗ್ರೆಸ್ ನ ಕನಸಿನ ಇಂದಿರಾ ಕ್ಯಾಂಟೀನ್ ಬಗ್ಗೆ ಸಾಲು ಸಾಲು ಆರೋಪಗಳು ಕೇಳಿಬಂದಿದೆ, ಕಾಂಗ್ರೆಸ್ ಸರ್ಕಾರ ರಾಜ್ಯದಾದ್ಯಂತ ಹೊಸ ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದೆ ಎಂದರೂ...
ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಒಟ್ಟು 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (English Medium classes) 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರೆ...
ಬೆಂಗಳುರು; ಕಾಂಗ್ರೆಸ್ ನ ಮುಖ್ಯ ಕಾರ್ಯದಶಿ ಶಾಲಿನಿ ರಜನೀಶ್ ಅವರ ಬಗ್ಗೆ ಎನ್.ರವಿಕುಮಾರ್ ಅವರು ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು, ಬಿಜೆಪಿಯವರ ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆ ಮತ್ತೆ...
ಬೆಂಗಳೂರು: ಕಳೆದ ಮೂರು ದಿನಗಳಿಂದ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಇಳಿಕೆಯಾಗಿವೆ. ಆಭರಣ ಚಿನ್ನ (22 ಕ್ಯಾರಟ್) ಬೆಲೆ ಗ್ರಾಮ್ಗೆ 55 ರೂ. ಕಡಿಮೆಯಾಗಿ 9,050 ರೂ.ಗೆ ತಲುಪಿದೆ. ಅಪರಂಜಿ ಚಿನ್ನ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಈ ಘಟನೆಯಿಂದ ಮನನೊಂದು ಸ್ವಯಂ ನಿವೃತ್ತಿಗಾಗಿ ಪತ್ರ ಬರೆದಿದ್ದಾರೆ, ಈ ಬೆನ್ನಲ್ಲೇ ನಾರಾಯಣ ಭರಮನಿ ಅವರಿಗೆ...