ಬೆಂಗಳೂರು: ಈ ವರ್ಷದ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ಮತ್ತು ಅದರ ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ₹46...
ಬೆಂಗಳೂರು: ಬೆಂಗಳೂರಿನ ಸಾಂಪ್ರದಾಯಿಕ ಹಬ್ಬಗಳಲ್ಲಿ ಪ್ರಮುಖವಾದ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ (Basavanagudi Kadlekai Parishe) ದಿನಾಂಕ ನಿಗದಿಯಾಗಿದೆ. ಈ ಬಾರಿ ಪರಿಷೆ ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ....
ಬ್ಯಾಂಕಾಕ್: ಪ್ರಪಂಚದ ಅತ್ಯಂತ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಥೈಲ್ಯಾಂಡ್ ಈಗ ತನ್ನ ದೇಶಕ್ಕೆ ಭೇಟಿ ನೀಡುವ ವಿದೇಶಿ ಪ್ರವಾಸಿಗರ ಮೇಲೆ ಹೊಸ ತೆರಿಗೆ ವಿಧಿಸಲು ನಿರ್ಧರಿಸಿದೆ. ಹೊಸ ನಿಯಮದಂತೆ, ಪ್ರತಿಯೊಬ್ಬ ವಿದೇಶಿ ಪ್ರವಾಸಿಗರಿಂದ 300...
ಬೆಂಗಳೂರು: ದೀಪಾವಳಿ ಸಂಭ್ರಮದ ಮಧ್ಯೆ ಕನ್ನಡಿಗರ ಮನ ಗೆದ್ದಿರುವ ಹೊಸ ಹಾಡು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮತ್ತು ವಿಶ್ವದ ಸಿಕ್ಸರ್ ಕಿಂಗ್ ಕ್ರಿಸ್...
📅 ಪಂಚಾಂಗ ವಿವರಗಳುಸಂವತ್ಸರ : ವಿಶ್ವವಸುಆಯನ : ದಕ್ಷಿಣಾಯಣಮಾಸ : ಅಶ್ವಿನ್ಪಕ್ಷ : ಶುಕ್ಲತಿಥಿ : ಪ್ರತಿಪದಾನಕ್ಷತ್ರ : ಸ್ವಾತಿಸೂರ್ಯೋದಯ : 06:09 ಎ.ಮೇಅಮೃತಕಾಲ : 11:45 – 12:33ರಾಹುಕಾಲ : 12:02 – 01:30...
ಹೈದರಾಬಾದ್: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಒಂದು ವಾರಗಳ ಕಾಲ, ಅಕ್ಟೋಬರ್ 29ರವರೆಗೆ ಈ ಮಳೆ...
ಬೆಂಗಳೂರು: ರಾಜ್ಯದ ಲಕ್ಷಾಂತರ ಗೃಹಲಕ್ಷ್ಮಿಯರಿಗೆ ದೀಪಾವಳಿ ಹಬ್ಬದ ಮುನ್ನವೇ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ, ಇದೀಗ ಹೊಸ ಹೆಜ್ಜೆ ಇಟ್ಟಿದೆ. ಪ್ರತಿ ತಿಂಗಳು ನೀಡಲಾಗುವ ₹2000 ಸಹಾಯದ ಜೊತೆಗೆ, ಮಹಿಳೆಯರನ್ನು ಆರ್ಥಿಕವಾಗಿ ಬಲಪಡಿಸುವ ಉದ್ದೇಶದಿಂದ...
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ವೇಳೆ ಬೆಂಗಳೂರಿನ ಆಕಾಶವನ್ನು ಬೆಳಗಿಸಿದ ಪಟಾಕಿಗಳ ಮೆರವಣಿಗೆಯ ನೋಟವನ್ನು ಡ್ರೋನ್ ಕಣ್ಣಿನಲ್ಲಿ ಸೆರೆಹಿಡಿದಿದ್ದ ಬೆಂಗಳೂರು ಮೂಲದ ಡ್ರೋನ್ ಪೈಲಟ್ ಶ್ರೀಹರಿ ಕರಂತ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. DGCA...
ಬೆಂಗಳೂರು: ಕರ್ನಾಟಕದ ಸಚಿವ ರಾಮಲಿಂಗಾರೆಡ್ಡಿ ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಹೇಳಿಕೆಯಲ್ಲಿ, “ಕನ್ನಡಿಗರಿಗೆ ಇದು ಹಾಸ್ಯಾಸ್ಪದ ಆರೋಪ. ಕರ್ನಾಟಕದ ಸಂಪತ್ತನ್ನು ನಿಮ್ಮ ಕಾಲದಲ್ಲಿ...
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿ ನಿರ್ವಹಣೆ ಕುರಿತು ಸರ್ಕಾರಕ್ಕೆ ಟೀಕೆ ಮಾಡಿದ್ದಾರೆ ಎನ್ನಲಾಗುವ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿ ಹಬ್ಬದ ಶುಭಾಶಯ ಸಲ್ಲಿಸಿದರು....