ಬೆಂಗಳೂರು: ಆಂಧ್ರದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಓಜಿ (OG)’ ಬಿಡುಗಡೆ ಸಂಭ್ರಮದಲ್ಲಿ ಬೆಂಗಳೂರು ಮಡಿವಾಳದ ಸಂದ್ಯಾ ಟಾಕೀಸ್ ಎದುರು ಭಯಜನಕ ದೃಶ್ಯವೊಂದು ನಡೆದಿದೆ. ಸೆಪ್ಟೆಂಬರ್ 24ರ...
ಬೆಂಗಳೂರು: “ಹೊಸ ಕನಸು, ಹೊಸ ಉತ್ಸಾಹ!” ಎಂಬ ಥೀಮ್ನಡಿ ಯಶವಂತಪುರದ ದಸರಾ ಮಹೋತ್ಸವದಲ್ಲಿ ಈ ಬಾರಿಯ ವಿಶೇಷ ಆಕರ್ಷಣೆ ಯುವ ದಸರಾ – 2025. ಯುಥ್ ಫೋಕಸ್ ಇರುವ ಈ ದಸರಾ ಉತ್ಸವವನ್ನು ಯಶವಂತಪುರ ಕ್ಷೇತ್ರದ...
ಬೆಂಗಳೂರು: ನಗರದಲ್ಲಿ ಕೊಳಕು, ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಕುರಿತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಅವರು ಗ್ರೇಟರ್ ಬೆಂಗಳೂರು ಪಾಲಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟರ್)...
ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಇಬ್ಲೂರು ಜಂಕ್ಷನ್ನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಇಡೀ ಬೆಂಗಳೂರಿನ ಚಲನಶೀಲತೆ ಮತ್ತು ಜನಜೀವನದ ಗುಣಮಟ್ಟಕ್ಕೆ ಹಾನಿ ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಪ್ರೋ ಸಂಸ್ಥಾಪಕ ಅಜೀಂ...
ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ಟಿ ದರ ಇಳಿಕೆ ಮೂಲಕ ಜನತೆಗೆ ರಿಲೀಫ್ ನೀಡಿದ್ದರೆ, ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ನೀಡಿದೆ. ಇದೀಗ ಬಸ್ ಟಿಕೆಟ್ ದರವನ್ನು ವರ್ಷಕ್ಕೊಮ್ಮೆ ಪರಿಷ್ಕರಿಸಲು ಸರ್ಕಾರ ಸಮಿತಿಯೊಂದನ್ನು...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾರಂಭಿಸಿದ “ಗ್ರೀನ್ ಬೆಂಗಳೂರು” ಕಾರ್ಯಕ್ರಮವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದುವರೆಸಲು ನಿರ್ಧರಿಸಿದೆ. 2025 ರ ಬಜೆಟ್ನಲ್ಲಿ ನಗರದಲ್ಲಿ 5 ಲಕ್ಷ ಸಸಿಗಳನ್ನು ನೆಡುವ ಗುರಿಯನ್ನು ನಿಗದಿಪಡಿಸಲಾಗಿತ್ತು, ಇದಕ್ಕಾಗಿ ಬಿಬಿಎಂಪಿಯ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ, ಬెಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಐವರು ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸುವ ಆದೇಶ ಹೊರಡಿಸಿದೆ. ಸೇವೆಯಿಂದ ಹೊರಬಂದವರು ಸ್ವರೂಪ್ ಕುಮಾರ್,...
ಬೆಂಗಳೂರು: “ದೆಹಲಿಯಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಹಾರಕ್ಕೆ ತೆರಳುವ ಮೊದಲು, ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ...
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ಟಿ (Scheduled Tribes) ವರ್ಗಕ್ಕೆ ಸೇರಿಸಲು ನಡೆದಿರುವ ಚರ್ಚೆಗಳ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜಾರಿಗೆ ತಂದಿರುವ ಜಿಎಸ್ಟಿ 2.0 ಸರಳೀಕೃತ ವ್ಯವಸ್ಥೆಗೆ ಬೆಂಬಲವಾಗಿ ಬೆಂಗಳೂರು ಜಗನ್ನಾಥ ಭವನದ ಬಿಜೆಪಿ ರಾಜ್ಯ ಕಾರ್ಯಾಲಯದ ಮುಂದೆ ಭರ್ಜರಿ ಸಂಭ್ರಮಾಚರಣೆ ನಡೆಯಿತು. ಪಟಾಕಿ...