ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಹಲವೆಡೆ ಮಂಗಳವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 4.6ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.ಮಧ್ಯಾಹ್ನ 2.20ರ ಸುಮಾರಿಗೆ...
ರಾಜಸ್ಥಾನ: ವಂದೇ ಭಾರತ್ ರೈಲ್ವೇ ಹಳಿಯ ಮೇಲೆ ದುಷ್ಕರ್ಮಿಗಳು ಕಲ್ಲುಗಳನ್ನು ಅಳವಡಿಸಿಟ್ಟಿರುವ ಘಟನೆ ರಾಜಸ್ಥಾನದ ಉದಯ್ ಪುರ್ – ಜೈಪುರ್ ರೈಲ್ವೇ ಮಾರ್ಗದಲ್ಲಿ ನಡೆದಿದೆ. ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಇದೊಂದು ಉಗ್ರಕೃತ್ಯವೆಂದು ಶಂಕಿಸಲಾಗಿದೆ. ...
ಬೆಂಗಳೂರು: ಮತದಾರರ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡಿದ್ದ ಆರೋಪದ ಮೇಲೆ ಚಿಲುಮೆ ಸಂಸ್ಥೆಯ ವಿರುದ್ಧ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದರಿಂದಾಗಿ ಈ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್...
ಢಾಕಾ : ಬಾಂಗ್ಲಾದಲ್ಲಿ ದೇಶದಲ್ಲಿ ಡೆಂಘೀಜ್ವರದಿಂದ ಮೃತಪಟ್ಟವರ ಸಂಖ್ಯೆ ಒಂದು ಸಾವಿರಕ್ಕೆ ಏರಿಕೆಯಾಗಿದೆ. ಸ್ವತಃ ಸರ್ಕಾರಿ ದಾಖಲೇಗಳೇ ಇದನ್ನು ಧೃಡೀಕರಿಸಿದ್ದು, ಡೆಂಘೀ ಜ್ವರದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಕಳೆದ ವರ್ಷಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿರುವುದಾಗಿ ವರದಿ ಮಾಡಿದೆ. ...
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು...
ನವದೆಹಲಿ : ಮಹಾತ್ಮ ಗಾಂಧೀಜಿಯವರ ತತ್ವಗಳು ಇಡೀ ಜಗತ್ತಿಗೇ ಸ್ಪೂರ್ತಿ ನೀಡಿದ್ದು , ಏಕತೆ ಮತ್ತು ಕರುಣೆಯ ಸಂದೇಶವನ್ನು ಸಾರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 154 ನೇ ಜನ್ಮದಿನದಂದು ದೆಹಲಿಯ...
ಬಿಬಿಎಂಪಿ ಚುನಾವಣೆ ನಡೆಯುತ್ತದೆಯೇ, ಇಲ್ಲವೇ ಎಂಬ ಗೊಂದಲ ದಿನೇ ದಿನೇ ಹೆಚ್ಚಾಗುತ್ತಿದೆ,ಎರಡು ವರ್ಷಗಳಿಂದ ಈ ಪ್ರಶ್ನೆಗೆ ಇಂದಿಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.243 ವಾರ್ಡ್ ಗಳನ್ನು 225 ಕ್ಕೆ ಇಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದರೂ ಗೊಂದಲ ಮತ್ತಷ್ಟು...
ರಾಜಕೀಯದಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಗಳ ಅಧಿಕೃತ ಅಂಕಿತ ಬಿದ್ದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ನಂತರ ಮಸೂದೆಯು ಕಾಯಿದೆಯಾಗಿ ಮಾರ್ಪಟ್ಟಿದೆ ಎಂದು ದೃಢೀಕರಿಸುವ ಗೆಜೆಟ್ ಅಧಿಸೂಚನೆಯನ್ನು...
ಚೆನ್ನೈ : ಕಾಡುಗಳ್ಳ ವೀರಪ್ಪನ್ ಶೋಧ ಕಾರ್ಯಾಚರಣೆಯ ನೆಪದಲ್ಲಿ ವಾಚತಿ ಎಂಬ ಗ್ರಾಮಕ್ಕೆ ನುಗ್ಗಿ ಆದಿವಾಸಿ ಬಾಲಕಿಯರು ಮತ್ತು ಯುವತಿಯರ ಮೇಲೆ ಅತ್ಯಾಚಾರವೆಸಗಿದ್ದ 215 ಮಂದಿ ಕಂದಾಯ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗೆ ಶಿಕ್ಷೆ ಖಾಯಂ...