ಬೆಂಗಳೂರು: ಇತ್ತೀಚೆಗೆ ಸ್ಮಾರ್ಟ್ವಾಚ್ನಲ್ಲಿ ಯುಪಿಐ ಕೋಡ್ ಮೂಲಕ ಬಾಡಿಗೆ ಹಣ ಸ್ವೀಕರಿಸಿ ಆಟೋ ಚಾಲಕರೊಬ್ಬರು ಗಮನ ಸೆಳೆದಿದ್ದರು. ಇದೀಗ ಮತ್ತೊಬ್ಬ ಆಟೋ ಚಾಲಕ, ಶಾಲೆ ತೊರೆದು ಬರೋಬ್ಬರಿ 37 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆದಿರುವುದು ಕಂಡುಬಂದಿದೆ....
ಬೆಂಗಳೂರು: ನಗರದ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯನ್ನು ಬಿಎಂಆರ್ಸಿಎಲ್ ನೀಡಿದೆ. ನೇರಳೆ ಮಾರ್ಗದ ಮೆಟ್ರೋ ಬಳಸುವವರಿಗೆ ಗುರುವಾರ ಸಂಚಾರದಲ್ಲಿ ಅಡಚಣೆಯಾಗಲಿದೆ ಎಂದು ಮಾಹಿತಿ ನೀಡಿದೆ.ಗುರುವಾರ (ಸೆಪ್ಟೆಂಬರ್ 21) ಬೈಯಪ್ಪನಹಳ್ಳಿ-ಕೆಆರ್ ಪುರ ವಿಭಾಗದ (Baiyappanahalli and KR Pura...
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕಾವೇರಿ ಜಲ...
ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು...
ಬೆಂಗಳೂರು: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆ ಜಾರಿ ಆಗಿ ಮನೆಯೊಡತಿಯರ ಖಾತೆಗೆ 2 ಸಾವಿರ ಹಣ ಕೊಡ ಜಮೆ ಆಗಿದ್ದು ಈಗಾಗಲೇ ಬ್ಯಾಂಕ್ನಿಂದ ದುಡ್ಡು ಡ್ರಾ ಮಾಡಿ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ, ಇನ್ನೂ...
ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8...
ಬೆಂಗಳೂರು: ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ದೊಡ್ಡಗಣಪತಿ ದೇವಾಲಯದಲ್ಲಂತೂ ಬೆಳಗ್ಗೆಯಿಂದಲೇ ನೂರಾರು ಜನ ವಿಶೇಷ ಪ್ರಾರ್ಥನೆ, ಪೂಜೆ ಮಾಡುತ್ತಿದ್ದಾರೆ. ಹೂ, ಹಣ್ಣು ಸೇರಿ ಪೂಜಾ ಸಾಮಗ್ರಿಗಳ...
ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಣ ನಿಟ್ಟಿನಲ್ಲಿ, ಬೆಂಗಳೂರಿನ ಶಾಲೆ , ಕಾರ್ಖಾನೆಗಳ ಸಮಯ ಬದಲಾವಣೆ ಕುರಿತು ಚಿಂತಿಸುವಂತೆ ಹೈಕೋರ್ಟ್ ಸೂಚಿಸಿದೆ. ಮೂಲಕ ಶಾಲಾ ಸಮಯ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಶಾಲಾ ಅವಧಿಯನ್ನ ಬೆಳಗ್ಗೆ...