ಕೋಲಾರ: ಸಿಎಂ ಸಿದ್ದರಾಮಯ್ಯ ಅವರಿಗೆ ಒಂದೇ ಒಂದು ಸವಾಲು ಹಾಕುತ್ತೇನೆ. ಬಿಜೆಪಿ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿತ್ತು ಎಂದು ಆರೋಪ ಮಾಡಿದ್ದೀರಲ್ಲವೇ? ಈಗ ನಿಮ್ಮ ಮಗ ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆ ದಂಧೆಯಲ್ಲಿ ಲೂಟಿ ಮಾಡುತ್ತಿಲ್ಲವೇ? ಒಂದು...
ಬೆಂಗಳೂರು: ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಹೆಚ್ಚಿನ ಮಹಿಳೆಯರು ಶಕ್ತಿ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದು 68,76,571 ಮಂದಿ ಪ್ರಯಾಣ ಮಾಡಿದ್ದಾರೆ.ರಾಜ್ಯ ಸರ್ಕಾರ ಸೋಮವಾರ ಗಣೇಶ ಚತುರ್ಥಿ ಅಂಗವಾಗಿ ರಜೆ ಘೋಷಿಸಿದೆ, ಈ ಹಿನ್ನೆಲೆಯಲ್ಲಿ ಹೆಚ್ಚಿನ...
ಮಹಾರಾಷ್ಟ್ರ: ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಹಬ್ಬದ ಸಿದ್ಧತೆಗಳು ಭರದಿಂದ ಸಾಗಿವೆ, ಭಾರತದಾದ್ಯಂತ ಗಣೇಶನನ್ನು ಆರಾಧಿಸಲಾಗುತ್ತದೆಯಾದರೂ ಮುಂಬೈ ಮಹಾನಗರದ ಗಣೇಶೋತ್ಸವ ಯಾವಾಗಲೂ ಒಂದು ಕೈ ಮೇಲು ಎಂದೇ ಹೇಳಬಹುದು,ಜಗದ್ವಿಖ್ಯಾತ ಲಾಲ್ ಬಾಗ್ಚಾ ರಾಜಾ ಗಣೇಶನ ವಿಗ್ರಹದ ಫಸ್ಟ್...
ಬೆಂಗಳೂರು: ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ನೀಡಲಾಗುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಇದೀಗ ನಂದಿ ಅವಾರ್ಡ್ ಲೋಗೊ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೊ ಲಾಂಚ್ ಮಾಡಿ ಶುಭ ಕೋರಿದ್ದಾರೆ.ಕರ್ನಾಟಕ...
ದಾವಣಗೆರೆ: ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಪಡೆಯಲು ಜನರು ಇನ್ಮುಂದೆ ‘ತುಲಾ ಸಂಕ್ರಮಣ’ ದಿನದಂದು ತಲಕಾವೇರಿಗೆ ಧಾವಿಸುವ ಅಗತ್ಯವಿಲ್ಲ. ಏಕೆಂದರೆ, ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ...
ಬೆಂಗಳೂರು: ಮುಂಬರುವ ಲೋಕಸಭಾ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲುವಿನ ಗುರಿ ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಬಿಜೆಪಿಯ ಪ್ರಭಾವಿ ನಾಯಕ ಆರ್.ಅಶೋಕ್ ಅವರ ಕ್ಷೇತ್ರದಲ್ಲಿಯೇ ಆಪರೇಷನ್...
2024-25 ಸಾಲಿನ ಮುಂಗಡ ತೆರಿಗೆಯ ಎರಡನೇ ಕಂತಿನ ಗಡುವು ಸೆ.15, ಶುಕ್ರವಾರ ಅಂತ್ಯಗೊಳ್ಳಲಿದೆ. ಈ ವರ್ಷಕ್ಕೆ ಅಂದಾಜು ತೆರಿಗೆಯು 10,000 ರೂ. ಅಥವಾ ಅದಕ್ಕಿಂತ ಹೆಚ್ಚು ತೆರಿಗೆ ಇರುವವರು ಮುಂಗಡ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.ಮುಂಗಡ ತೆರಿಗೆ ಎಂದರೆ...
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನವನ್ನು ಪಡೆಯಬೇಕೆಂದರೆ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕು. ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಬೇಕು. ಆ ಮೂಲಕ ಸಂಘಟನೆಗೆ ಒತ್ತು ನೀಡಬೇಕು ಎಂದು ಮಾಜಿ ಸಿಎಂ...
ನಕಲಿ ಬಿಲ್ ದೂರಿಗೆ ಸಿದ್ಧವಾಗಿದೆ ಆ್ಯಪ್ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲು ಸಚಿವ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ಕರ್ನಾಟಕದ ರಸ್ತೆಗಳ ಬಗ್ಗೆ ದೂರುಗಳ ಮಹಾಪೂರವೇ ಬರುತ್ತಿರುತ್ತವೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ತಲತಲಾಂತರದ ಸಮಸ್ಯೆಯಾಗಿದೆ....
ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...