ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಭಿನ್ನಮತೀಯರ ಗುಂಪು ಪಟ್ಟು ಹಿಡಿದಿರುವ ಭಾರೀ ಗೊಂದಲ ಸೃಷ್ಟಿಯಾಗಿದೆ, ಹೈಕಮಾಂಡ್ ಗೂ ಸಹ ಮಣಿಯದ ನಾಯಕರು ಬಿ.ವೈ.ವಿಜಯೇಂದ್ರ ಪದಜ್ಯುತಿಗೆ ಒತ್ತಾಯಿಸಿದ್ದಾರೆನ್ನಲಾಗಿದ್ದು, ರಾಜ್ಯಾಧ್ಯಕ್ಷರ ಘೋಷಣೆ ವಿಳಂಬವಾಗುವ ಸಾಧ್ಯತೆಯಿದೆ,ಬಿಜೆಪಿಯ ಎಲ್ಲ ಬಣಗಳಿಗೆ...
ಬೆಂಗಳೂರು: ಇಡೀ ಬೆಂಗಳೂರಿಗೇ ಹಣ್ಣು ಮತ್ತು ತರಕಾರಿ ಸರಬರಾಜು ಮಾಡುವ ಕೃಷ್ಣ ರಾಜ ಮಾರುಕಟ್ಟೆಯಲ್ಲಿ ಸ್ವಚ್ಛತೆಯದ್ದೇ ಸಮಸ್ಯೆ ಇದಕ್ಕೆ ಕಲಶವಿಟ್ಟಂತೆ ಬಿಬಿಎಂಪಿಯ ನಿರ್ಲಕ್ಷ್ಯ ಈಗ ಸಾರ್ವಜನಿಕರು ಮನೆಗೆ ಕೊಂಡೊಯ್ಯುವ ಆಹಾರ ವಸ್ತುಗಳನ್ನು ಮಾರುವ ಕಳೆದ ಮೂರು...
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್...
ಬೆಂಗಳೂರು: ಬೈಕ್ ಟ್ಯಾಕ್ಸಿ ಬ್ಯಾನ್ ಬೆನ್ನಲ್ಲೇ ಆಟೋ ಚಾಲಕರು ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಗ್ರಾಹಕರಿಂದ ದುಪ್ಟಟ್ಟು ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಆರ್ಟಿಓ ಅಧಿಕಾರಿಗಳು ಶಾಕ್...
ಕೋಲಾರ ಮೂಲದ ಎ.ಕೆ.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು...
ಮೈಸೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು. ಮಾಧ್ಯಮಗಳ...
ಬೆಂಗಳೂರು: ಕಾಂಗ್ರೆಸ್ನ (Congress) ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ (social media) ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ...
ಬೆಂಗಳೂರು: ಬೆಂಗಳುರು ನಗರ ಕಟ್ಟಿದ ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದ ಅದ್ಭುತ ಆಡಳಿತಗಾರರಾಗಿದ್ದರು, ಅವರು ನಮ್ಮ ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,ಕೆಂಪೇಗೌಡರ 516 ನೇ ಜಯಂತಿಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ...
ಬೆಂಗಳೂರು: ಸೆಪ್ಟೆಂಬರ್ ಒಳಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾಗಲಿದೆಯೇ? ಹೀಗೊಂದು ಸುದ್ದಿಯೊಂದು ರಾಜಕೀಯ ವಲಯದಲ್ಲಿ ಒಡಾಡುತ್ತಿದೆ, ಆದರೆ ಡಿಸಿಎಂ ಡಿಕೆಶಿ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ,ಶುಕ್ರವಾರ ಕೆಂಪೇಗೌಡ ಜಯಂತಿ ಅಂಗವಾಗಿ...
ಬೆಂಗಳೂರು: ರಾಜ್ಯ ವಸತಿ ಇಲಾಖೆ ಅಧಿಕಾರಿಗಳ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ, ಕಮಿಷನ್ ಗಾಗಿ ವಸತಿ ಯೋಜನೆಯಲ್ಲಿ ಪ್ಯಾಕೇಜ್ ಟೆಂಡರ್ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಕಾರ್ಯಕರ್ತ ಮರಿಲಿಂಗೇಗೌಡ ಪಾಟೀಲ್,...