ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆ ಆಗುತ್ತಾ, ಅದರಲ್ಲೂ ಡಿಕೆ ಶಿವಕುಮಾರ್ ಗೆ ಶಾಕ್ ಕೊಡಲು ಹೈಕಮಾಂಡ್ ಸಿದ್ಧತೆ ಮಾಡಿಕೊಂಡಂತೆ ಕಾಣ್ತಿದೆ, ಅದಕ್ಕೆ ಕಾರಣ ಕೆ.ಎನ್.ರಾಜಣ್ಣ ಆಡಿದ ಮಾತುಗಳು.ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಸಮರ ಸಾರಿ,...
ಮೈಸೂರು: ನಗರದಲ್ಲಿ ಆಷಾಢ ಶುಕ್ರವಾರ (Ashada Shukravara) ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ (Chamundeshwari Hills) ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬಂದಿದೆ. ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿದೆ. ದೇವಾಲಯವನ್ನ ವಿಶೇಷ ಹೂಗಳಿಂದ...
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಆ ರೀತಿ ಯಾವುದೇ ಮಾತು ನಾನು ಕೇಳಿಲ್ಲ ಅವರು ಕಂಟ್ರೋಲ್ ಕಳೆದುಕೊಂಡಿಲ್ಲ ಎಂದಿದ್ದಾರೆ, ನಮಗೆ ಹೈಕಮಾಂಡ್ ಇದೆಸದಾಶಿವನಗರ ನಿವಾಸದ...
ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಜುಲೈ ಮೊದಲ ವಾರದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕಮಲ ಪಾಳಯದಲ್ಲಿ ಭಾರೀ...
ಬೆಂಗಳೂರು: ಇಡೀ ವಿಶ್ವೇವೆ ಬೆಂಗಳೂರನ್ನು ಊರು ಪೇಟೆಕಟ್ಟಿ ಅಯಾಯ ಸಮುದಾಯದವರು ವ್ಯಾಪಾರ, ವಹಿವಾಟು ನಡೆಸಲು ಅನುವುಮಾಡಿಕೊಟ್ಟ ನಾಡಪ್ರಭು ಕೆಂಪೇಗೌಡರು ಎಂದು ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾ ಅಧ್ಯಕ್ಷ ಜಿ.ಮುನಿರಾಜು ಹೇಳಿದರು, ನಾಗದೇವನಹಳ್ಳಿಯ ಬಸ್...
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ನವದೆಹಲಿಯಿಂದ ಹಿಂದಿರುಗಿದ ತಕ್ಷಣ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ. ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್...
ಪ್ರತಿದಿನ ರಸ್ತೆಗಿಳಿಯುವ ಲಕ್ಷಾಂತರ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳು ಅತ್ಯಗತ್ಯ. ಜಾಗತಿಕ ಮಾರುಕಟ್ಟೆಯಲ್ಲಿ ಈ ಇಂಧನಗಳಿಗೆ ಭಾರೀ ಬೇಡಿಕೆಯಿದ್ದು, ಕಚ್ಚಾತೈಲವನ್ನು ಸಂಸ್ಕರಿಸಿ ತಯಾರಿಸಲಾಗುವ ಈ ಇಂಧನಗಳು ಕಾರ್ಖಾನೆಗಳು, ಲಘು ಮತ್ತು ಭಾರಿ ವಾಹನಗಳು, ಹಾಗೂ...
ಬೆಂಗಳೂರು: ರಾಜ್ಯದಲ್ಲಿ ಸದ್ಯ ರಾಪಿಡೋ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲಾಗಿದೆ, ಆದರೆ ಇನ್ಮುಂದೆ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್, ಫ್ಲಿಪ್ ಕಾರ್ಟ್ಗೂ ಶಾಕ್ ಕೊಡಲು ಕೇಂದ್ರ ಸರ್ಕಾರ ಮುಂದಾಗಿದೆ,ಸಾಮಾನ್ಯವಾಗಿ ಸರಕು ಸಾಗಣೆ, ಪ್ರಯಾಣಕ್ಕೆ ಯೆಲ್ಲೊ ಬೋರ್ಡ್ ವಾಹನಗಳನ್ನು...
ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರಪತಿ ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ, ಸಿಎಂ ಗೆ ಹೈಕಮಾಂಡ್ ಖಡಕ್ ಸೂಚನೆಗಳನ್ನು ನೀಡಿದ್ದಾರೆ,ಗ್ಯಾರಂಟಿ ಗ್ಯಾರಂಟಿ...
ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಜುಲೈ 7 ರಂದು ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಸಾವಿರಕ್ಕೂ ಅಧಿಕ ಪಾಲಿಕೆ...