ಬೆಂಗಳೂರು: ತುಮಕೂರು ಜಿಲ್ಲೆಯನ್ನು ಗ್ರೇಟರ್ ಬೆಂಗಳೂರು ಎಂದು ಮಾಡುವ ಆಲೋಚನೆ ಮುಂದಿನ ದಿನಗಳಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲಾಗಿದೆ, ಅದೇ ರೀತಿ ತುಮಕೂರನ್ನು ಬೆಂಗಳೂರು...
ಬೆಂಗಳೂರು: ಆರ್ಎಸ್ಎಸ್ ಅಂದ್ರೆ ‘ರೂಮರ್ಸ್ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು. ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ (RSS) ಅಂದ್ರೆ ‘ರೂಮರ್ಸ್ ಸ್ಪ್ರೆಡ್ಡಿಂಗ್ ಸಂಘ್’....
ಚಾಮರಾಜನಗರ: ಗ್ರಹಕರಿಗೆ ಮತ್ತೊಂದು ಶಾಕ್ ಎದರುರಾಗಲಿದ್ದು, ಶೀಘ್ರವೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ,ರೈತರು ಹಾಲಿನ ಪ್ರೋತ್ಸಾಹ ಧನ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದು ಇದರಿಂದ ಹಾಲಿನ ದರ ಹೆಚ್ಚಳವಾಗಬಹುದು ಎನ್ನಲಾಗಿದೆ,ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ...
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಿದ್ದಾಳೆ. ಕೊಡಗು ಜಿಲ್ಲೆಯ...
ಬೆಂಗಳೂರು: ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿದ್ದು, ಈ ನಡುವಲ್ಲೇ ಸರ್ಕಾರದ ಮಹತ್ವಾಕಾಂಕ್ಷೆಯ ಬ್ರ್ಯಾಂಡ್ ಬೆಂಗಳೂರು ಯೋಜನೆ ಹಿಡಿದು ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳು ಹರಿಹಾಯುತ್ತಿವೆ. ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರಮುಖವಾಕಿ ಐಟಿ ಕಾರಿಡಾರ್...
ಬೆಂಗಳೂರು: ರಣ-ರಣ ಮಳೆಗೆ ರಾಜಧಾನಿ ತತ್ತರಿಸಿ ಹೋಗಿದ್ದು, ಈ ವಿಚಾರವಾಗಿ ಜೆಡಿಎಸ್ ಕಾಂಗ್ರೆಸ್ನ ಕಾಲೆಳೆದಿದೆ,ಬೆಂಗಳೂರಿನ ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾರಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟೀಕಿಸಿದ್ದರು, ಇದಕ್ಕುತ್ತರವಾಗಿ ಡಿ.ಕೆ.ಶಿವಕುಮಾರ್ ಪ್ರಕೃತಿಗೆ ಕಡಿವಾಣ ಹಾಕಲಾಗುವುದಿಲ್ಲ, ಸುಮ್ಮನೆ...
ಬೆಂಗಳೂರು: ಎಷ್ಟೇ ಹೋರಾಟಗಳನ್ನು ಮಾಡಿದರೂ ರಾಜ್ಯದಲ್ಲಿ ಹಿಂದಿ ಹೇರಿಕೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ, ಅದರಲ್ಲೂ ಬ್ಯಾಂಕ್ಗಳಲ್ಲಂತೂ ಹಿಂದಿ ಮಾತನಾಡುವವರೇ ಹೆಚ್ಚಿರುತ್ತಾರೆ, ಕನಕಪುರ ಬ್ಯಾಂಕ್ನಲ್ಲಿ ಹಿಂದಿ ಹೇರಿಕೆಯ ಬಗೆಗಿನ್ನ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ,ಕನ್ನಡಿಗ ದೇವರಾಜ್ ಎಂಬ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಅದರಲ್ಲು ಬೆಂಗಳೂರಿನಲ್ಲಿ ಮಹಾಮಳೆಗೆ ಜನಜೀವನ ನಲುಗಿ ಹೋಗಿದೆ, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ವ್ಯಂಗ್ಯವಾಗಿ ಮಾತನಾಡಿದ್ದಾರೆ,ಈ ಬಗ್ಗೆ ಮಾತನಾಡಿದ ಅವರು ಬೆಂಗಳೂರಿನಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ...
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದರು. 20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ...