ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಬೆದರಿಕೆ ಆರೋಪದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಮತ್ತೊಂದು ಆಡಿಯೋ ವೈರಲ್ ಆಗಿತ್ತು,ಆ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರೊಂದಿಗೆ ಮುನಿರತ್ನ ವಿರುದ್ಧ ದೂರು ನೀಡಿದ್ದ...
ಬೆಂಗಳೂರು: ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಕೇಂದ್ರ ಸಚಿವ ಹೆಚ್’ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಅಶೋಕ್ ಅವರಿಗೆ ಮಾಜಿ ಸಂಸದ...
ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಜಾನಿ ಮಾಸ್ಟರ್ ಎಂದೇ ಖ್ಯಾತರಾಗಿರುವ ನೃತ್ಯ ನಿರ್ದೇಶಕ ಶೇಕ್ ಜಾನಿ ಬಾಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.21 ವರ್ಷದ ಯುವತಿ ನೃತ್ಯ ನಿದೇಶಕಿಯೂ ಆಗಿದ್ದಾಳೆ ಎಂದು ಪೊಲೀಸರು...
ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾದ ಪ್ರಸಂಗ ನಡೆದಿದೆ. ವೇದಿಕೆ ಮೇಲೆ ಜಂಪ್ ಮಾಡಿ ಸಿಎಂ ಹತ್ತಿರ ಬರಲು ಯತ್ನಿಸಿದ ಯುವಕನನ್ನು ಭದ್ರತಾ ಸಿಬ್ಬಂದಿ ತಕ್ಷಣವೇ ವಶಕ್ಕೆ...
ಬೆಂಗಳೂರು: ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅಗ್ರಹಿಸಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ (Munirathna)...
ಬೆಂಗಳೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿಯಲ್ಲಿ ಶಾಸಕ ಮುನಿರತ್ನ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿರುವ ಘಟನೆ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ, ಪ್ರತಿಭಟನಾಕಾರರು ಶಾಸಕ ಮುನಿರತ್ನ...
ಬೆಂಗಳೂರು: ಮುಡಾ ಸೈಟ್ ಹಗರಣದ (MUDA Scam) ಸುದ್ದಿ ಜೋರಾಗುತ್ತಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ಮೇಲೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ದಲಿತ (Dalit)...
ಬೆಂಗಳೂರು: ಬಿಬಿಎಂಪಿ ಗುತ್ತಿಗೇದಾರ ಚೆಲುವರಾಜು ಎಂಬುವವರಿಗೆ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಲಂಚ ಕೇಳಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ಚೆಲುವರಾಜುನನ್ನೂ ಸೇರಿದಂತೆ ಅವರ ತಾಯಿ ಪತ್ನಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ...
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ಟಿಪ್ಪು ಸಂತತಿಯಿಂತಿರುವ ಕೆಲವು ಮತೀಯ ಶಕ್ತಿಗಳು ರಾತ್ರೋರಾತ್ರಿ ಎದ್ದು ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸುತ್ತಾರೆ ಎಂದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪಿಸಿದರು,ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಂಗಳೂರು: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ನಡೆದ ಹಿಂಸಾಚಾರದ ಬೆನ್ನಲ್ಲೇ ಮುಸ್ಲಿಮರ ಪವಿತ್ರ ಹಬ್ಬ ಈದ್ ಮಿಲಾದ್ ಆಚರಣೆಗೆ ಬೆಂಗಳೂರು ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಹೌದು.. ಸೋಮವಾರ ಬೆಂಗಳೂರು ನಗರದಲ್ಲಿ ಈದ್ಮಿಲಾದ್ ಹಬ್ಬದ...