ಚಿಕ್ಕಬಳ್ಳಾಪುರ: ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯ ಮತ್ತು ಶ್ರೀ ಆಂಜನೇಯಸ್ವಾಮಿ ದೇವಾಲಯಗಳು ಚಿಂತಾಮಣಿ ತಾಲೂಕಿನಲ್ಲಿರುವ ಪುರಾತನ ದೇವಾಲಯಗಳು. ಇದೀಗ ದೇವಾಲಯದ ಸಮೀಪದಲ್ಲಿರುವ ಆಲಂಬಗಿರಿ ಕೆರೆ ಅಚ್ಚುಕಟ್ಟು ಪ್ರದೇಶದ ರಸ್ತೆ ಹೊಂದಿಕೊಂಡಿರುವ ಜಾಗದಲ್ಲಿ ರಾಶಿ ರಾಶಿ ನಾಗರಕಲ್ಲುಗಳು ಪತ್ತೆಯಾಗಿವೆ. ಆಲಂಬಗಿರಿ...
ಬೆಂಗಳೂರು: ಸದ್ಯ ಜಿಂದಾಲ್ಗೆ ಭೂಮಿ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ. ಜಿಂದಾಲ್ಗೆ ಭೂಮಿ ಮಾರಾಟ ಮಾಡುವ ವಿಚಾರವು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಏನಿದು ಜಿಂದಾಲ್ ಭೂಮಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿಸುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಜೈಲು ಸೇರಿರುವ ಕ್ರಿಮಿನಲ್. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬAಧಿಸಿ ಎ೧ ಆರೋಪಿ ಪವಿತ್ರಗೌಡಳ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಸಿಸಿಎಚ್ ೫೭ ನೇ ಕೋರ್ಟ್ ಮುಂದಿನ ವಿಚಾರಣೆ ನಾಳೆಗೆ ಮುಂದೂಡಿ ಆದೇಶಿಸಿದೆ,ನಾಳೆ ಆ.೨೮ ಮಧ್ಯಾಹ್ನ ೨-೩೦...
ಬೆಂಗಳೂರು: ಆಗಸ್ಟ್ 28 ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆಬೆಂಗಳೂರು ನಗರದ ಹೆಬ್ಬಾಳ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿ ರೌಡಿಗಳಿಗೆ ವಿಶೇಷ ಆತಿಥ್ಯ ಕಲ್ಪಿಸಿದ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಪ್ರಕರಣ ತನಿಖೆ ಕುರಿತಂತೆ ಇಂದು ಮಧ್ಯಾಹ್ನ ನಂತರ ಪರಪ್ಪನ ಅಗ್ರಹಾರ...
ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ,...
ಬೆಂಗಳೂರು: ನನ್ನ ಸಹಿ ನಕಲು ಮಾಡಿದ್ದಾರೆ ಅಂತಾ ಹೇಳುವ ಕುಮಾರಸ್ವಾಮಿ ನೀನು ಬಹಳ ಸತ್ಯವಂತ ಬಿಡು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಏಕವಚನದಲ್ಲೇ ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು,ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ...
ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಮತ್ತೆ ತಾರಕ್ಕಕ್ಕೇರಲಿದೆ, ಮುಡಾ ಹಗರಣದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಡಿಸಿಎಂ...