ಬೆಂಗಳೂರು: ನಿರ್ಲಕ್ಷ್ಯದ ಹಾಗೂ ವೇಗದ ಚಾಲನೆಗೆ ಟ್ರಾಫಿಕ್ ಪೊಲೀಸರು (Traffic Police) ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣದಿಂದ (Accident) ಸಾವಿನ ಸಂಖ್ಯೆಯಲ್ಲಿ 16% ಇಳಿಕೆಯಾಗಿದೆ. ವೇಗದ ಮಿತಿಗೆ ಕಡಿವಾಣ, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್...
ಮೈಸೂರು: ಇದು ಅಧಿಕಾರಿಗಳ ನಿರ್ಲಕ್ಷ್ಯವೋ ಅಥವಾ ಅಚಾತುರ್ತಯವೋ, ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ಅಮಾನತುಗೊಂಡಿದ್ದ ಹೆಡ್ ಕಾನ್ಸ್ಟೆಬಲ್ ಹೆಸರು ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪಡೆದವರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಆದರ್ಶಪ್ರಾಯ ಸೇವಾ...
ನವದೆಹಲಿ: ಕೋಲ್ಕೊತಾದ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ನಡೆದಿದ್ದ ನಡೆದಿದ್ದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು ನಾಳೆ 24 ಗಂಟೆ ದೇಶಾದ್ಯಂತ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್...
ಬೆಂಗಳೂರು: ವೀರಣ್ಣ ಪಾಳ್ಯದಿಂದ ಹೆಬ್ಬಾಳ ಕಡೆಗೆ ಸಾಗುವ ರಿಂಗ್ ರೋಡ್ನ ಸರ್ವಿಸ್ ರಸ್ತೆಯನ್ನು ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಧಿ ಮಾಡಿ ಎಂದು ಖುದ್ದು ಸಚಿವ...
ಬೆಂಗಳೂರು: ಭಾರತೀಯರು ತಲೆ ಎತ್ತಿ, ಎದೆ ತಟ್ಟಿ ಗೌರವಿಸುತ್ತ ಆಚರಿಸುವ ಸ್ವಾಭಿಮಾನದ ಹಬ್ಬವೇ ಆಗಸ್ಟ್ 15 ರ ಸ್ವಾತಂತ್ರೋತ್ಸ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು, ಕೆಂಗೇರಿ ಉಪನಗರದ ಇಂದಿರಾ ಗಾಂಧಿ ಸರ್ಕಲ್...
ಬೆಂಗಳೂರು: ನಾಡಿನ ಜನತೆ ನೀಡಿದ ತೀರ್ಪನ್ನು ಗೌರವಿಸಿ, ಸಂವಿಧಾನದ ಆಶಯಗಳ ಪ್ರಕಾರ ಪ್ರತಿಪಕ್ಷಗಳು ಜವಾಬ್ದಾರಿಯುತವಾಗಿ ನಡೆಯಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಉದ್ದೇಶದಿಂದ ಹರ್ ಘರ್ ತಿರಂಗ ಕಾರ್ಯಕ್ರಮ ದೇಶಾದ್ಯಂತ ಅಚರಿಸಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಜೆ ಹೇಳಿದರು, ಯಶವಂತಪುರ...
ಬೆಂಗಳೂರು: ಕ್ಷೇತ್ರದ ಜನತೆಗೆ ಕೊಟ್ಟ ಭರವಸೆ ಹಾಗೂ ಅವರ ಸಮಸ್ಯೆಗಳನ್ನು ಸಂಪೂರ್ಣವಾಗಿ ಈಡೇರಿಸುವುದು ನನ್ನ ಮೊದಲ ಕರ್ತವ್ಯ ಎಂದು ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ ಹೇಳಿದರು. ಬಂಡೇಮಠ ವಾರ್ಡ್ನಲ್ಲಿ ಮನೆಗಳಿಗೆ ಒಳಚರಂಡಿಗೆ ಪೈಪ್...
ಬೆಂಗಳೂರು: ಕೀನ್ಯಾ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ಕನ್ನಡಿಗ, ಭಾರತ ತಂಡದ ಮಾಜಿ ವೇಗಿ ದೊಡ್ಡ ಗಣೇಶ್ ನೇಮಕಗೊಂಡಿದ್ದಾರೆ. ಮಂಗಳವಾರ (ಆಗಸ್ಟ್ 13) ನೈರೋಬಿಯ ಸಿಖ್ ಯೂನಿಯನ್ ಕ್ಲಬ್ನಲ್ಲಿ ನಡೆದ ಸಮಾರಂಭದಲ್ಲಿ ದೊಡ್ಡ ಗಣೇಶ್ ಅವರನ್ನು...
ಲಕ್ನೋ: ಅಯೋಧ್ಯೆ ರಾಮಮಂದಿರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ್ದ ಸುಮಾರು 50 ಲಕ್ಷ ಮೌಲ್ಯದ ದೀಪಗಳು ಕಳವಾಗಿದೆ,ಖಾಸಗಿ ಸಂಸ್ಧೆಗಳಾದ ಯಶ್ ಎಂಟರ್ಪ್ರೈಸಸ್ ಮತ್ತು ಕೃಷ್ಣಾ ಆಟೋಮೊಬೈಲ್ಸ್ ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿಪಥದಲ್ಲಿ 96 ಗೋಬೋ...