ಬೆಂಗಳೂರು: ಬಿಜೆಪಿ ನೀಡಿದ 1 ಪುಟದ ನೋಟಿಸ್ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ಶಾಸಕ ಎಸ್ಟಿ ಸೋಮಶೇಖರ್ ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಸದಾಶಿವನಗರ ನಿವಾಸಕ್ಕೆ ಬಿಜೆಪಿ ರೆಬೆಲ್ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ...
ಬೆಂಗಳೂರು: ಬರದ ಸಂದರ್ಭದಲ್ಲಿ ನಾವೆಲ್ಲರೂ ಜವಾಬ್ದಾರಿಯುತವಾಗಿ ಮತ್ತು ವಿವೇಚನೆಯಿಂದ ನೀರನ್ನು ಬಳಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ನೀರು ಉಳಿಸಿ, ಬೆಂಗಳೂರು ಬೆಳೆಸಿ’ ಅಭಿಯಾನಕ್ಕೆ ಚಾಲನೆ ನೀಡಿ, ಅಂತರ್ಜಲ ಮತ್ತು ನೀರಿನ ಸಂರಕ್ಷಣೆಗೆ BWSSB ಅಭಿವೃದ್ಧಿಪಡಿಸಿದ...
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವ ಮಹಿಳೆ ಮಾನಸಿಕ ಅಸ್ವಸ್ಧವಾಗಿದ್ದು ಆಕೆ ಈ ಹಿಂದೆ ೫೩ ಮಂದಿ ಪ್ರಭಾವಿ ವ್ಯಕ್ತಿಗಳ ವಿರುದ್ಧ ಇದೇ ರೀತಿಯ ಪ್ರಕರಣ ದಾಖಲಿಸಿದ್ದಳು ಎಂದು ಬಿಎಸ್ವೈ ಆಪ್ತಬಳಗ...
ಬೆಂಗಳೂರು: ಒಂದು ರಾಷ್ಟ್ರದ ವಿಕಾಸದ ಸೂತ್ರವೇ ಅದರ ಶಿಕ್ಷಣ ವ್ಯವಸ್ಧೆ ಎಂದು ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು. ಕೆಂಗೇರಿ ಉಪನಗರದಲ್ಲಿ ಮಕ್ಕಳ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತ, ಸರ್ಕಾರಿ...
ಬೆಂಗಳೂರು: ಸುಳ್ಳು ಸುದ್ಧಿಯನ್ನು ಹಬ್ಬುಸುವವರು ದೇಶದ್ರೋಹಿಗಳು ಎಂದು ಸಂಸದ ಡಿ ವಿ ಸದಾನಂದ ಗೌಡ ಕಿಡಿಕಾರಿದರು, ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದ ಗೌಡ ಅವರಿಗೆ ಟಿಕೆಟ್ ಕೈತಪ್ಪಿದ್ದು ಶೋಭಾ ಕರಂದ್ಲಾಜಿ ಅವರ ಪಾಲಾಗಿದೆ,...
ಮೈಸೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್ ಟಿಕೆಟ್ ಘೋಷಣೆ ಮಾಡಿದೆ, ಮಾರ್ಚ್ ೧೬ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಒಡೆಯರ್ ಪಕ್ಷ...
ಬೆಂಗಳೂರು: ನಗರದಲ್ಲಿ 50 x 80 ಅಡಿ ವಿಸ್ತರ್ಣದವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ರ್ಕಿಟೆಕ್ಟ್) ಅಥವಾ ಎಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ...
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣದಲ್ಲಿ ಆರೋಪಿ ಯಾರೆಂದು ಒಂದು ಹಂತದವರೆಗೂ ಗುರುತಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು ಪ್ರಕರಣದಲ್ಲಿ ಬಹಳ ಹತ್ತಿರ ಬರುತ್ತಿದ್ದೇವೆ, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು...
ಬೆಂಗಳೂರು: ನಗರದಲ್ಲಿ ಬೋರ್ವೆಲ್ ಕೊರೆಸಲು ಇಚ್ಛಿಸುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಡಬ್ಲ್ಯುಎಸ್ಎಸ್ಬಿ ಹೇಳಿದೆ. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಮಾತನಾಡಿ, ‘ಮಳೆ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ನಗರದಲ್ಲಿನ...
ಬೆಂಗಳೂರು: ಭಾರತ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ. ಮಾರ್ಚ್ 8ರ ಶುಕ್ರವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಷನ್ನ...