ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ,ಹೀಗಾಗಿ ಬೆಂಗಳೂರು ಮಹಾನಗರದ ಮಂದಿ ಮುಂದಿನ 24 ಗಂಟೆಯಲ್ಲಿ ಭಾರೀ ಪ್ರಮಾಣದ ಮಳೆ ಕಾಣಲಿದ್ದು, ಸದ್ಯ ಹವಾಮಾನ ಇಲಾಖೆ ನೀಡಿದ ವರದಿ...
ಸುರಕ್ಷಿತ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 70 ಆಟದ ಮೈದಾನಗಳಲ್ಲಿ 426 ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿದೆ. ಆಟದ ಮೈದಾನ...
ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಸಲು ಉದ್ದೇಶಿಸಿರುವುದರಿಂದ ನವಂಬರ್ 5 ರಂದು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಎಂ ಜಿ ರಸ್ತೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.ವಿವೇಕಾನಂದ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಸ್ಥಗಿತ ಆಗಿದೆ. ಉಚಿತ ವಿದ್ಯುತ್ ಕೊಡ್ತೀವಿ ಅಂತ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಬರ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿಗಳು, ಸಚಿವರು ಹೋಗಿಲ್ಲ. ಶಾಸಕರಿಗೆ ಕೇವಲ 50 ಲಕ್ಷ ರೂಪಾಯಿ...
ಬೆಂಗಳೂರು: ಅಪರೂಪದ ಕಾಯಿಲೆಗಳ ಔಷಧ ಬಗ್ಗೆ ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು, ರಾಜ್ಯದ 15 ತಿಂಗಳ ಮೌರ್ಯ ಎನ್ನುವ ಮಗುವೊಂದು ಸ್ಪೈನಲ್ ಮಸ್ಕ್ಯೂಲರ್ ಆಟ್ರೋಫಿ ಕಾಯಿಲೆಯಿಂದ ಬಳಲುತ್ತಿದ್ದಾನೆ,...
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಕೊಡುವುದಾದರೆ ಎಲ್ಲರಿಗೂ ಕೊಡಲಿ, ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹೇಳಿದ್ದಾರೆ,ಬೆಳಗಾವಿಯಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ...
ಬೆಂಗಳೂರು: ಪ್ರತಿ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗಣ್ಯ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಅನುಸರಿಸಿಕೊಂಡು ಬಂದಿರುವ ಸರ್ಕಾರ ಇದೀಗ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟ ಮಾಡಿದೆ.ಈ ಬಾರಿ 68 ಜನರಿಗೆ...
ಬೆಂಗಳೂರು: ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಬೀಳುತ್ತೆ ಎಂದು ಮಾಜಿ ಸಚಿವ ಅಶ್ವತ್ಧ ನಾರಾಯಣ ಭವಿಷ್ಯ ನುಡಿದಿದ್ದಾರೆ, ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಅವರು ಮಾತನಾಡುತ್ತ ಕಾಂಗೆಸ್ ಪಕ್ಷಕ್ಕೆ ಬಹಳ ದೊಡ್ಡ ಬಹುಮತ ಬಂದಿದೆ, ಅದರೆ ಅವರು ಕೈಚೆಲ್ಲಿ ಕುಳಿತಿದ್ದಾರೆ,...
ನವದೆಹಲಿ: ದೇಶದ ಒಟ್ಟಾರೆ ಉತ್ಪಾದಕತೆಯನ್ನು ಹೆಚ್ಚಿಸಲು ಯುವಕರಿಗೆ ವಾರಕ್ಕೆ 70 ಗಂಟೆಗಳ ಕಾರ್ಯ ನಿರ್ವಹಿಸಬೇಕು ಎಂದು ಇನ್ಫೋಸಿಸ್ ಸಂಸ್ಧಾಪಕ ನಾರಾಯಣ ಮೂರ್ತಿ ಹೇಳಿಕೆ ನೀಡಿದ್ದರು, ಈ ಬಗ್ಗೆ ಪತ್ನಿ ಸುಧಾ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ, ಭಾನುವಾರ...