ಬೆಂಗಳೂರು, ಜ.10: ರಾಜಧಾನಿ ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ನಡೆದ ರೋಡ್ ರೇಜ್ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಣ್ಣ ಅಪಘಾತದಿಂದ ಆರಂಭವಾದ ಘಟನೆ, ಕ್ವಿಕ್-ಕಾಮರ್ಸ್ ಪ್ಲಾಟ್ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಿಂಸಾತ್ಮಕ...
ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಸಂಚಾರ ಹಾಗೂ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರಾದ್ಯಂತ ವಿಸ್ತರಿಸಲು ಮುಂದಾಗಿದೆ....
ಬೆಂಗಳೂರು:ನಗರದ ಪ್ರಮುಖ ಸಂಚಾರ ಮಾರ್ಗವಾಗಿರುವ ಯಶವಂತಪುರ ಫ್ಲೈಓವರ್ ಬಳಿ ಶನಿವಾರ ಬೆಳಗ್ಗೆ ಮಿನಿ ಟೆಂಪೋ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ತುಮಕೂರು ಹೈವೇಯಿಂದ ಯಶವಂತಪುರ ಫ್ಲೈಓವರ್ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ನಿಯಂತ್ರಣ ಕಳೆದುಕೊಂಡು...
ಬೆಂಗಳೂರು: ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗೆ ಮಾತ್ರ ಪರ್ಯಾಯವಾಗಿ ಮನೆ ನೀಡಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ...
ಬೆಂಗಳೂರು: ನಗರದ ಪೊಲೀಸರಿಗೆ ಸೇರಿದ ಹೊಯ್ಸಳ ವಾಹನದಲ್ಲಿ ರಾಜಧಾನಿ ಬೆಂಗಳೂರಿನ ಹೆಸರನ್ನೇ ತಪ್ಪಾಗಿ ಬರೆಯಲಾಗಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇಷ್ಟು ಸೂಕ್ಷ್ಮ ಅಕ್ಷರ ದೋಷ ಪೊಲೀಸರ ಗಮನಕ್ಕೆ ಹೇಗೆ ಬಂದಿಲ್ಲ...
ಬೆಂಗಳೂರು: ಕನ್ನಡ ಚಿತ್ರರಂಗದ ಸಾಧಕರಿಗೆ ನೀಡಲಾಗುವ ಅತ್ಯುನ್ನತ ಗೌರವಗಳಲ್ಲಿ ಒಂದಾದ 2020 ಹಾಗೂ 2021ನೇ ಸಾಲಿನ ಡಾ. ರಾಜ್ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ....
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ನಿವಾಸಿಗಳಿಗೆ ರಾಜ್ಯ ಸರ್ಕಾರ ಭಾರೀ ಗುಡ್ ನ್ಯೂಸ್ ನೀಡಿದೆ. ‘ಬಿ-ಖಾತಾ’ ಹೊಂದಿರುವ ನಿವೇಶನ, ಕಟ್ಟಡ, ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ....
ಬೆಂಗಳೂರು: ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗಿಂತ ನನಗೆ ಹೆಚ್ಚಿನ ಆಡಳಿತ ಅನುಭವವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಸಿಎಂ ಆಗದೇ ಇರಬಹುದು, ಆದರೆ...
ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುವ ಘೋಷಣೆಗಳು ಮೊಳಗಿದವು. ಕಾಂಗ್ರೆಸ್ ಕಾರ್ಯಕರ್ತರು “ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ”...
ಬೆಂಗಳೂರು:ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಗಳು ಮುಂದುವರಿಯುತ್ತಲೇ ಇದ್ದು, ಇದೀಗ ಕಲಬುರ್ಗಿ ಜಿಲ್ಲೆಯಲ್ಲಿ ಇಂಗ್ಲಿಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿದೆ. ಇಂದು ನಡೆದ ಇಂಗ್ಲಿಷ್ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆಲೇ ವಾಟ್ಸಾಪ್ನಲ್ಲಿ ಹರಿದಾಡಿತ್ತು...