ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ಗೆ ಮನೆಯಿಂದ ನೀಡಿರುವ ಬ್ಲಾಂಕೆಟ್ ಸಿಗುವುದು ಅನುಮಾನವಾಗುತ್ತಿದೆ. ತೀವ್ರ ಚಳಿಯ ಹಿನ್ನೆಲೆಯಲ್ಲಿ ಮನೆ ಬ್ಲಾಂಕೆಟ್ ಬಳಸಲು ಕೋರ್ಟ್ ಮೂಲಕ ಅನುಮತಿ ಪಡೆದುಕೊಂಡಿದ್ದರೂ, ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ...
ಬೆಂಗಳೂರು: ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಿ. ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುವ ಜೊತೆಗೆ, ‘ಗಾತ್ರಕ್ಕಿಂತ ಗುಣ ಮುಖ್ಯ’ ಎಂದು ಬಿಜೆಪಿ ತೀಕ್ಷ್ಣ ಟೀಕೆ ನಡೆಸಿದೆ. ಸಾಮಾಜಿಕ ಜಾಲತಾಣ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಘನತೆ ಮತ್ತು ಜನ ವಿಶ್ವಾಸವನ್ನು ಮರುಸ್ಥಾಪಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಬಿಡಿಎ ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಅಹವಾಲು...
ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬಳಿಕ ನಗರದ ಜಗಜೀವನರಾಮ್ ನಗರ (ಜೆಜೆ ನಗರ) ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಇದೀಗ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು...
ಬೆಂಗಳೂರು: ಬಿಜೆಪಿ (BJP) ನಾಯಕರು ಮಹಾತ್ಮಾ ಗಾಂಧೀಜಿ (Mahatma Gandhi) ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನೇ ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರಿಗೆ ಉಳಿದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ (NIMHANS) ಹಾಗೂ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಗಳಿಗೆ ಸಮಾಲೋಚನೆ ಮತ್ತು ಚಿಕಿತ್ಸೆಗೆ ಬಂದಿದ್ದ 55 ರೋಗಿಗಳು 2024ರ ಜನವರಿ 1ರಿಂದ 2025ರ ಆಗಸ್ಟ್...
ಬೆಂಗಳೂರು, ಜ.02: ಇತ್ತೀಚಿನ ದಿನಗಳಲ್ಲಿ ನೈಟ್ ಸರ್ವಿಸ್ ಖಾಸಗಿ ಬಸ್ಗಳಲ್ಲಿ ಸಂಭವಿಸಿದ ಅಗ್ನಿ ದುರಂತಗಳು ಅಮಾಯಕ ಪ್ರಯಾಣಿಕರ ಜೀವ ಹರಣ ಮಾಡಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೆಎಸ್ಆರ್ಟಿಸಿ (KSRTC), ಅತ್ಯಾಧುನಿಕ ಅಡಾಸ್ (ADAS) ಸುರಕ್ಷತಾ ವ್ಯವಸ್ಥೆ ಅಳವಡಿಕೆಗೆ...
ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದ ಹಿನ್ನೆಲೆ, ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಪಕ್ಷವು ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು...
ಬೆಂಗಳೂರು: ಅರಣ್ಯ ಇಲಾಖೆ ಯಲಹಂಕ ಸಮೀಪದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ...
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಹಾಕಿದ ಪ್ರಕರಣದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಈ ಪೈಕಿ...