ಬೆಂಗಳೂರು: ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಸಂಜೆ 6ರಿಂದ ಜನವರಿ 1...
ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ನಾಳೆ ನಡೆಯಲಿರುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಅವರು ಭಾಗವಹಿಸಲಿದ್ದು, ಇದೇ ವೇಳೆ...
ಬೆಂಗಳೂರು, ಡಿಸೆಂಬರ್ 26 ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್ (Infosys) ಎಂಟ್ರಿ ಲೆವೆಲ್ ಸಂಬಳದಲ್ಲಿ ಭಾರೀ ಬದಲಾವಣೆ ಮಾಡಿದೆ. ವಿಶೇಷ ತಂತ್ರಜ್ಞಾನ ಹುದ್ದೆಗಳಿಗೆ (Specialized Technology Roles) ನೇಮಕವಾಗುವ ಹೊಸಬರಿಗೆ ವರ್ಷಕ್ಕೆ 21 ಲಕ್ಷ ರೂವರೆಗೆ...
ನಗರದಲ್ಲಿ ಕಸ ಸುರಿಯುವ ಕಪ್ಪು ಚುಕ್ಕೆ ಪ್ರದೇಶಗಳು (ಬ್ಲಾಕ್ಸ್ಪಾಟ್ಗಳು) ನಿರ್ಮೂಲನೆ ಮಾಡುವ ಉದ್ದೇಶದಿಂದ ಪಾಲಿಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದರ ಭಾಗವಾಗಿ, ದಿನದ ಯಾವುದೇ ಸಮಯದಲ್ಲಿ ನಾಗರಿಕರು ಕಸ ವಿಲೇವಾರಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಕಸ ಕಿಯೋಸ್ಕ್ಗಳನ್ನು...
ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ಅಪೂರ್ವ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಹಾಗೂ ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ವೇದಾಂತ ಮೇಕಥಾನ್’ (Vedanta Makeathon) ಎಂಬ ಎರಡು ತಿಂಗಳ ವಿಶಿಷ್ಟ...
ಬೆಂಗಳೂರು: ಇತ್ತೀಚೆಗೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಅಸಭ್ಯ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ, ಇದೀಗ ಬೆಂಗಳೂರು ನಗರದಲ್ಲಿ ಆಸ್ಪತ್ರೆಯೊಂದರಲ್ಲಿ ನಡೆದ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್ಗಳ ಖಾಸಗಿ...
ಬೆಂಗಳೂರು ಪ್ರೆಸ್ ಕ್ಲಬ್ನ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರಾದ ನಂಜುಂಡೇಗೌಡ, ಎಂ.ಎನ್. ಗುರುಮೂರ್ತಿ, ಪ್ರಭುದೇವ ಶಾಸ್ತ್ರೀಮಠ್, ನಂಜುಂಡಪ್ಪ.ವಿ ಸೇರಿದಂತೆ ಒಟ್ಟು 55 ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ. ವಿವಿಧ ಮಾಧ್ಯಮ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ...
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ನಗರಾದ್ಯಂತ ಕಟ್ಟೆಚ್ಚರ ವಹಿಸಿದ್ದು, ಸತತ ಮೂರನೇ ದಿನವೂ ಭದ್ರತಾ ಸಿದ್ಧತೆಗಳನ್ನು ಖುದ್ದಾಗಿ ಪರಿಶೀಲಿಸಿದ್ದಾರೆ....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ (Air Pollution) ಪ್ರಮಾಣ ಹೆಚ್ಚಾಗುತ್ತಿದ್ದು, ಶುದ್ಧ ಗಾಳಿಯ ಸೂಚ್ಯಂಕದಲ್ಲಿ (AQI) ನಿರಂತರ ಕುಸಿತ ಕಂಡುಬರುತ್ತಿದೆ. ಗಾಳಿಯ ಗುಣಮಟ್ಟ ಏಕೆ ಹದಗೆಡುತ್ತಿದೆ? ಯಾವ ಭಾಗಗಳಲ್ಲಿ ವಾಯುಮಾಲಿನ್ಯ ಅಧಿಕವಾಗಿದೆ?...
ಬೆಂಗಳೂರು: ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ (New Year 2026) ಕೌಂಟ್ಡೌನ್ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರು ಸಂಭ್ರಮಕ್ಕೆ ಸಜ್ಜಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್ ಹಾಟ್ಸ್ಪಾಟ್ ಎಂದೇ ಖ್ಯಾತಿಯಾದ ಬ್ರಿಗೇಡ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್...