ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸುದ್ದಿಯ ಫೇಸ್ಬುಕ್ ಪೋಸ್ಟ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಕೆಲವರು ಮುಖ್ಯಮಂತ್ರಿಯವರ ಸಾವನ್ನು ಬಯಸಿ ಅಶ್ಲೀಲ ಪದಗಳೊಂದಿಗೆ ಕಾಮೆಂಟ್...
ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ತಾಪಮಾನದ ಏರಿಳಿತಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಂಗಳೂರಿನ...
ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ (Prakash Rai) ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್...
ಬೆಂಗಳೂರು: ಕಾರುಗಳೆರಡು ಟಚ್ ಆಗಿದ್ದಕ್ಕೆ ನಡು ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಮಚ್ಚು ತಂದು ಮತ್ತೊಬ್ಬ ಚಾಲಕನ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿರುವಂತಹ ಶಾಕಿಂಗ್ ಘಟನೆ ಬೆಂಗಳೂರಿನಲ್ಲಿ ಸೋಮವಾರ ನಡೆದಿದೆ,ಘಟನೆ ಮಧ್ಯಾಹ್ನ 1:40 ರ ಸುಮಾರಿಗೆ ಶೇಷಾದ್ರಿಪುರಂ...
ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospitals) ಹೋಗಿದ್ದರು.ಇಂದು ಯಾವುದೇ ಸಭೆ,...
ಬೆಂಗಳೂರು: ಬಿಜೆಪಿಯಲ್ಲಿ ವಿಜಯೇಂದ್ರ ಹಠವೋ ಬಣದ ಕೈ ಮೇಲಾಗುತ್ತಿರುವಂತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ, ನಿರ್ಲಕ್ಷಿಸಲ್ಪಟ್ಟಿದ್ದ ವಿಜಯೇಂದ್ರ ವಿರೋಧಿ ಬಣದ ಪ್ರತಾಪ್ ಸಿಂಹ ಎಂಬ ಔಟ್ ಡೇಟಡ್ ಅರೆಬರೆ ರಾಜಕಾರಣಿಗೆ ಬಿಜೆಪಿ ಐಟಿ...
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ,ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಪರಿಷತ್ ನಿಂದ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಹತ್ತು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಪೊವೊಂದು ತಡೆಗೋಡೆಗೆ ಢಿಕ್ಕಿಯಾಗಿ ಅರ್ಧಕ್ಕೇ ಪೀಸ್ ಪೀಸ್ ಆದ ಘಟನೆ ನಡೆದಿದೆ.ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನೈಸ್ ರಸ್ತೆಯಲ್ಲಿ ಈ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ, ಬುಧವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ...
ಬೆಂಗಳೂರು: ರಾಜ್ಯದಲ್ಲಿ ಹೃದಯಘಾತದ (Heart Attack) ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಜ್ಞರ ಇತ್ತೀಚಿನ ತನಿಖೆಯಲ್ಲಿ ಆಘಾತಕಾರಿ ಸಂಗತಿಯೊಂದು ಬಯಲಾಗಿದೆ. ನಿತ್ಯ ಜೀವನದಲ್ಲಿ ಅನಿವಾರ್ಯ ಭಾಗವಾಗಿರುವ ಮೊಬೈಲ್ ಬಳಕೆಯೂ (Mobile Addiction) ಹೃದಯದ...