ಬೆಂಗಳೂರು: ಬಿಡದಿ ಟೌನ್ಶಿಪ್ ನಿರ್ಮಾಣಕ್ಕಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ವಿಚಾರವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರೈತರನ್ನು ಬೆದರಿಸಿ...
ಬೆಂಗಳೂರು: ನೇರಳೆ (Purple) ಮಾರ್ಗದಲ್ಲಿ ಗುರುವಾರ ಸಂಜೆ ಮತ್ತೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದ ಬೆನ್ನಲ್ಲೇ, ಘಟನೆಗೆ ಸಂಬಂಧಿಸಿದ ಪ್ರಾಥಮಿಕ ತನಿಖಾ ವರದಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬಿಡುಗಡೆ...
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಆರಂಭದಲ್ಲೇ ನಿರೀಕ್ಷೆಗಳಿಗೆ ತಕ್ಕ ಮಳೆಯಾಗದೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದು, ಕೃಷಿ ಚಟುವಟಿಕೆಗಳು ಕುಂಠಿತಗೊಳ್ಳುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರುವ ಭೀತಿ...
ಚಿಕ್ಕನಾಯಕನಹಳ್ಳಿ: ಪಟ್ಟಣದ ತೀನಂಶ್ರೀ ಭವನದಲ್ಲಿ ನಡೆದ ಎಸ್ಸಿ/ಎಸ್ಟಿ ಪ್ರಗತಿ ಪರಿಶೀಲನಾ ಹಾಗೂ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ, ಬ್ಯಾಂಕ್ಗಳು, ಅಬಕಾರಿ ಇಲಾಖೆ ಹಾಗೂ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಯಿತು. ವಿಶೇಷವಾಗಿ ಸರ್ಕಾರಿ...
ಬೆಂಗಳೂರು: ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆಗಳು ಮತ್ತು ಆಸ್ತಿಗಳಿಗೆ ಇ-ಸ್ವತ್ತು ಹಾಗೂ ಇ-ಖಾತಾ ನೀಡುವ ಪ್ರಕ್ರಿಯೆಯನ್ನು ವೇಗಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು, ಗ್ರಾಮಠಾಣಾ...
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (ಡಿಐಪಿಆರ್) ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ....
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ಕಾಮಗಾರಿಗಳ ಗುಣಮಟ್ಟದ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಮುಖ ಸಂಪರ್ಕ ರಸ್ತೆ, ಉದ್ಘಾಟನೆಗೆ ಕೇವಲ...
ಬೆಂಗಳೂರು: ಅಕ್ರಮ ಲೇಔಟ್ನಲ್ಲಿರುವ ಜಾಗಗಳಿಗೆ ‘ಎ’ ಖಾತಾ (A Khata) ನೀಡಲು ಅಧಿಕೃತ ದಾಖಲೆಗಳಲ್ಲಿ ತಿದ್ದುಪಡಿ ನಡೆಸಿದ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೇರೋಹಳ್ಳಿ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ (ARO) ಕೆ.ಎಸ್....
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ (ಪರ್ಪಲ್) ಮಾರ್ಗದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಮಂಗಳವಾರ ಸಂಜೆ ಸಾವಿರಾರು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಪೀಕ್ ಅವರ್ ವೇಳೆಯಲ್ಲೇ ಮೆಟ್ರೋ ಸಂಚಾರ ಅಸ್ತವ್ಯಸ್ತಗೊಂಡ ಪರಿಣಾಮ ಕಚೇರಿಯಿಂದ ಮನೆಗಳಿಗೆ ತೆರಳುತ್ತಿದ್ದ...