ಬೆಂಗಳೂರು: ರಾಜ್ಯದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರ ರಚಿಸಿದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಭಾಗವಾಗಿ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಯೋಜನೆ...
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ನೀಡಲಾಗುತ್ತಿರುವ ಗೌರವಧನವನ್ನು ಶೀಘ್ರದಲ್ಲೇ ಹೆಚ್ಚಿಸುವುದಾಗಿ ಮುನಿಸಿಪಲ್ ಆಡಳಿತ ಸಚಿವ ರಹೀಂಖಾನ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಸುನೀಲ್ ಗೌಡ ಪಾಟೀಲ್ ಅವರು...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ದಿ ಡೆವಿಲ್’ ಚಿತ್ರ ಡಿಸೆಂಬರ್ 11ರಂದು ಭರ್ಜರಿಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ಇದೇ ವೇಳೆ ಹೊಸ ಪ್ರತಿಭೆಗಳ ತಂಡದಿಂದ ಬಂದಿರುವ ‘ಪಿಯೊಟ್’ ಎಂಬ ಸಿನಿಮಾ ಡಿಸೆಂಬರ್ 12ರಂದು...
ಬೆಂಗಳೂರು: ಐಟಿ ವಲಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಬಂದಿದೆ. ಬೆಂಗಳೂರಿನ ಐಟಿ ಕಾರಿಡಾರ್ ಅಭಿವೃದ್ಧಿಗೆ 400 ಕೋಟಿ ರೂ. ಮೀಸಲಿಟ್ಟಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಎಕ್ಸ್ ಮೇಲೆ ಪೋಸ್ಟ್ ಹಂಚಿಕೊಂಡಿರುವ ಡಿಕೆಶಿ, “ಐಟಿ...
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಮಹಿಳಾ ನೌಕರರಿಗಾಗಿ ‘ಋತುಚಕ್ರ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನಸಹಿತ ರಜೆ’ ಸೌಲಭ್ಯಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆಗೆ...
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸಂಘ ತಮ್ಮ ಸೇವೆಯನ್ನು ಆದಷ್ಟು ಬೇಗ ಕಾಯಂಗೊಳಿಸಲು ಸರ್ಕಾರ ಒತ್ತಾಯಿಸಿದೆ. ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಸೋಮವಾರ ತಿಳಿಸಿದ್ದಾರೆ, ಬೆಂಗಳೂರು ವಿಶ್ವವಿದ್ಯಾಲಯವು 1998ರಿಂದ ಖಾಲಿ ಇರುವ...
ಬೆಂಗಳೂರು: ಖ್ಯಾತ ದಾಸ ಸಂಗೀತ ಗಾಯಕ ಪಂಡಿತ್ ಪುತ್ತೂರು ನರಸಿಂಹ ನಾಯಕ್ ಅವರಿಂದ ಬೆಂಗಳೂರಿನಲ್ಲಿ ಸಂಗೀತ ಕಾರ್ಯಾಗಾರ ಮತ್ತು ಮುಖ್ಯ ಕಛೇರಿ ನಡೆಯಲಿದೆ. ಪರಮ್ ಸಂಸ್ಥೆ ಅವರು ಈ ಅವಕಾಶವನ್ನು ಸಂಗೀತಾಸಕ್ತರಿಗೆ ಕಲ್ಪಿಸಿದ್ದಾರೆ. ‘ದಾಸವಾಣಿ –...
ನವದೆಹಲಿ: ಎಲೋನ್ ಮಸ್ಕ್ ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವಾ ಸಂಸ್ಥೆ ಸ್ಟಾರ್ಲಿಂಕ್ (Starlink) ಭಾರತದಲ್ಲಿ ಸೇವೆ ನೀಡಲು ಸಜ್ಜಾಗಿದೆ. ಅಧಿಕೃತ ವಾಣಿಜ್ಯ ಆರಂಭಕ್ಕೂ ಮುನ್ನವೇ ಕಂಪನಿ ತನ್ನ ವೆಬ್ಸೈಟ್ನಲ್ಲಿ ಭಾರತದ ರೆಸಿಡೆನ್ಶಿಯಲ್ ಪ್ಲ್ಯಾನ್ ದರಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಬಳಕೆಯಾಗದೆ ನಿಷ್ಕ್ರಿಯವಾಗಿರುವ CL-2A (ಚಿಲ್ಲರೆ ಮದ್ಯ ಅಂಗಡಿಗಳು), CL-9A (ಬಾರ್–ರೆಸ್ಟೋರೆಂಟ್ಗಳು) ಮತ್ತು CL-11C (ಎಂಎಸ್ಐಎಲ್ ಪರವಾನಗಿಗಳು) ಸೇರಿದಂತೆ 579 ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಶೀಘ್ರ ಆರಂಭಗೊಳ್ಳುವ ಸಾಧ್ಯತೆಯಿದೆ. ಈ ವಾರದಲ್ಲೇ ಗೆಜೆಟ್ ಅಧಿಸೂಚನೆ...
ಬೆಂಗಳೂರು, ಡಿ.08: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆಕೇಸ್ನಲ್ಲಿ ಬಂಧಿತರಾಗಿದ್ದು, ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ನಂತರ ಪರಪ್ಪನ ಅಗ್ರಹಾರ ಜೈಲುಗೆ ಮರಳಿ ಸೇರಿದ್ದಾರೆ. ಜೈಲು ನಿಯಮಗಳು ಈಗ ಕಠಿಣವಾಗಿದ್ದು, ದರ್ಶನ್ ತಮ್ಮ...