ಬೆಂಗಳೂರು: ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದ ಫಾರ್ಮಾಟ್, ಪಂದ್ಯಾವಳಿ ಹಾಗೂ ಟಿಕೆಟ್ ವಿವರಗಳನ್ನು ಪ್ರಕಟಿಸಿದೆ. ಡಿಸೆಂಬರ್ 17ರಿಂದ 20ರವರೆಗೆ SM ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯುವ ಟೂರ್ನಮೆಂಟ್ ಭಾರತ...
ಬೆಂಗಳೂರು: “ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ. ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ಬಿರುಸು ಚರ್ಚೆ ಆರಂಭವಾಗಿದೆ. ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ...
ಬೆಂಗಳೂರು: ಪವರ್ ಫೈಟ್ ಮಧ್ಯೆ ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಹಲವು ಮಠಾಧೀಶರು ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಭೇಟಿ ವೇಳೆ ಸ್ವಾಮೀಜಿಗಳು,...
ಆನೇಕಲ್: ಪರಪ್ಪನ ಅಗ್ರಹಾರ ಜೈಲು (Parappana Agrahara Central Prison)ಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಾರ್ಡರ್ ರಾಹುಲ್ ಪಾಟೀಲ್ ಅವರನ್ನು ಸಿಗರೇಟ್ ಪ್ಯಾಕ್ಗಳು ಮತ್ತು ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೈಲು ಅಧೀಕ್ಷಕ...
ಬೆಂಗಳೂರು: ಸಿಲ್ಕ್ ಬೋರ್ಡ್–BTM–HSR ಲೇಔಟ್ ಮಾರ್ಗದಲ್ಲಿ ಹಲವು ವರ್ಷಗಳಿಂದ ಸವಾರರನ್ನು ಕಂಗಾಲಾಗಿಸುತ್ತಿದ್ದ ಭಾರೀ ಟ್ರಾಫಿಕ್ ಸಮಸ್ಯೆಗೆ ಈಗ ಕೊನೆಯಾಗಿ ಪರಿಹಾರದ ಕಿರಣ ಕಂಡುಬಂದಿದೆ. ಬಹುನೀರೀಕ್ಷಿತ ಡಬ್ಬಲ್ ಡೆಕ್ಕರ್ ಫ್ಲೈಓವರ್ ಎರಡೂ ಬದಿಯ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು,...
ಬೆಂಗಳೂರು: “ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ಆದರೆ ನಮ್ಮನ್ನು ವೈರಿಗಳಂತೆ ನೋಡಬೇಡಿ. ನಾವು ಸಹೋದ್ಯೋಗಿಗಳು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಗ್ಗೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೂ ಬದಲಾವಣೆ ಆಗಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರ ರೇಸ್ನಲ್ಲಿ...
ಮುಂಬೈ: ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿ 5.50%ರಿಂದ 5.25% ಕ್ಕೆ ಇಳಿಕೆ ಮಾಡಿದೆ. ಹಣಕಾಸು ನೀತಿ ಸಮಿತಿ...
ನವದೆಹಲಿ: ಕಳೆದ ಎರಡು ದಿನಗಳಿಂದ ದೇಶೀಯ ಹಾಗೂ ಅಂತಾರಾಷ್ಟ್ರೀಯ ಹಾರಾಟಗಳಲ್ಲಿ ಭಾರೀ ಅಡಚಣೆಯನ್ನು ಎದುರಿಸುತ್ತಿರುವ ಇಂಡಿಗೋ ಏರ್ಲೈನ್ಸ್, ಇದರಿಂದ ತೊಂದರೆ ಅನುಭವಿಸಿದ ಗ್ರಾಹಕರು ಹಾಗೂ ಉದ್ಯಮ ಪಾಲುದಾರರಿಗೆ ಅಧಿಕೃತವಾಗಿ ಕ್ಷಮೆಯಾಚಿಸಿದೆ.ದಿನಕ್ಕೆ ಸರಾಸರಿ 170–200 ವಿಮಾನಗಳು ರದ್ದಾಗುತ್ತಿರುವ...
ಬೆಂಗಳೂರು, ಡಿ.5: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ ಏಳು ದಿನಗಳ ಕಾಲ ನಡೆದ ‘ರಾಷ್ಟ್ರೀಯ ಭಾರತೀಯ ಅನುಸಂಧಾನ ಪದ್ದತಿ’ ಕುರಿತ ಕಾರ್ಯಾಗಾರ ಯಶಸ್ವಿಯಾಗಿ ಸಮಾಪ್ತಿಯಾಯಿತು. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ವೇದವಿಜ್ಞಾನ ಶೋಧ ಸಂಸ್ಥಾನ ಮತ್ತು ಕೇಂದ್ರೀಯ...